Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Privates Bus ಮಂಚಿಕೇರಿ ಸೇತುವೆಯ ಹತ್ತಿರ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ
ಕರ್ನಾಟಕಪ್ರಮುಖ

Privates Bus ಮಂಚಿಕೇರಿ ಸೇತುವೆಯ ಹತ್ತಿರ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

Share
1 Min Read
SHARE

newsics.com

ಯಲ್ಲಾಪುರ : ತಾಲೂಕಿನ ಮಂಚಿಕೇರಿ ಸೇತುವೆಯ ಹತ್ತಿರ ಚಾಲಕನ‌ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.
ಕೆಎ:14, ಸಿ: 4610 ನೋಂದಣಿ ಸಂಖ್ಯೆಯ ಖಾಸಗಿ ಬಸ್ಸೊಂದು ಶಿವಮೊಗ್ಗದಿಂದ ದಾಂಡೇಲಿಯ ರೆಸಾರ್ಟ್ ಒಂದಕ್ಕೆ ಬರುತ್ತಿತ್ತು ಎನ್ನಲಾಗಿದೆ. ಹೀಗೆ ಬರುತ್ತಿರುವಾಗ ಶಿರಸಿ – ಯಲ್ಲಾಪುರ ರಸ್ತೆಯಲ್ಲಿ ಬರುವ ಮಂಚಿಕೇರಿ ಸೇತುವೆಯ ಹತ್ತಿರ ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ಸಿನಲ್ಲಿ ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳಿದ್ದು, 39 ಪ್ರಯಾಣಿಕರು ಇದ್ದರೆನ್ನುವ ಮಾಹಿತಿ ಲಭ್ಯವಾಗಿದೆ. ಈ ಘಟನೆಯಿಂದ ಬಸ್ಸಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

Video viral ಮೊಸಳೆ ಮೇಲೆ ಸವಾರಿ ಮಾಡಿದ ಸ್ವಾಮೀಜಿ!; ವೈರಲ್ ವಿಡಿಯೋ ನೋಡಿ

TAGGED:Private bus overturns after driver loses control near Manchikeri bridge
Share This Article
Facebook Twitter Copy Link Print
Previous Article Blood ಎಲ್ಲ ಗುಂಪಿನ ಕೃತಕ ರಕ್ತ ಕಂಡುಹಿಡಿದ ಜಪಾನ್ ನ ಸಂಶೋಧಕರು!
Next Article High Court ಕಾಲ್ತುಳಿತ ಪ್ರಕರಣ : ಇಂದು ಹೈಕೋರ್ಟ್ ನಿಂದ ಸ್ವಯಂ ಪ್ರೇರಿತ ಪಿಐಎಲ್ ವಿಚಾರಣೆ

Popular Posts

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

You Might Also Like

ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?