Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Alia Bhatt ಹೆಸರು ಬದಲಿಸಿಕೊಂಡ ಆಲಿಯಾ ಭಟ್; ಕಾರಣವೇನು?
ಪ್ರಮುಖಮನರಂಜನೆ

Alia Bhatt ಹೆಸರು ಬದಲಿಸಿಕೊಂಡ ಆಲಿಯಾ ಭಟ್; ಕಾರಣವೇನು?

Share
1 Min Read
SHARE

newsics.com

ರಣಬೀರ್ ಕಪೂರ್ ಪತ್ನಿ ಆಲಿಯಾ ಭಟ್ ಮದ್ವೆಯಾಗಿ ಹಲವು ವರ್ಷಗಳ ನಂತರ ತಮ್ಮ ಹೆಸರಿನ ಮುಂದೆ ಇರುವ ಭಟ್‌ ಎನ್ನುವ ಸರ್‌ ನೇಮ್‌ ತೆಗೆದು ಆಲಿಯಾ ಕಪೂರ್ ಎಂದು ಬದಲಿಸಿಕೊಂಡಿದ್ದಾರೆ.

ಆಲಿಯಾ ಭಟ್ ಅವರು ವ್ಲಾಗ್ ಒಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಅವರ ಹೋಟೆಲ್ ರೂಂನ ದೃಶ್ಯ ಕೂಡ ಇದೆ.
ಹೋಟೆಲ್ನಲ್ಲಿ ‘ಆಲಿಯಾ ಕಪೂರ್’ ಎಂದು ಬರೆಯಲಾಗಿದೆ. ಹೀಗಾಗಿ, ಆಲಿಯಾ ಭಟ್ ಅವರು ಅಧಿಕೃತವಾಗಿ ಹೆಸರು ಬದಲಿಸಿಕೊಂಡಿದ್ದಾರೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.
ಆಲಿಯಾ ಕಪೂರ್ ಕುಟುಂಬದವರನ್ನು ವಿವಾಹ ಆಗಿದ್ದಾರೆ. ಈ ಕಾರಣದಿಂದಲೇ ಆಲಿಯಾ ಕಪೂರ್ ಎಂದು ಹೋಟೆಲ್ನವರು ಬದಲಿಸಿರಬಹುದು ಎಂಬುದು ಕೆಲವರ ಊಹೆ. ಸದ್ಯ ಆಲಿಯಾ ಅವರು ಮಗಳು ರಹಾ ಆರೈಕೆಯಲ್ಲಿ ಬ್ಯುಸಿ ಇದ್ದಾರೆ.
ಆಲಿಯಾ ಕಪೂರ್ ಎಂದು ಕರೆಯಲು ಮನಸ್ಸೇ ಬರುತ್ತಿಲ್ಲ. ದಯವಿಟ್ಟು ಆಲಿಯಾ ಭಟ್ ಎಂದೇ ಇಟ್ಟುಕೊಳ್ಳಿ’ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು ಇದು ಹೋಟೆಲ್ನವರ ತಪ್ಪಿರಬಹುದು ಎಂದು ಊಹಿಸಿದ್ದಾರೆ.

Marriage ಮದುವೆಯಾದ 15 ದಿನಗಳ ನಂತರ ಗಂಡನನ್ನು ಕೊಚ್ಚಿ ಕೊಲೆಮಾಡಿದ ಪತ್ನಿ!

TAGGED:Alia Bhatt changed her name; What is the reason?
Share This Article
Facebook Twitter Copy Link Print
Previous Article Marriage ಮದುವೆಯಾದ 15 ದಿನಗಳ ನಂತರ ಗಂಡನನ್ನು ಕೊಚ್ಚಿ ಕೊಲೆಮಾಡಿದ ಪತ್ನಿ!
Next Article Darling Krishna ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬಕ್ಕೆ ಬ್ರ್ಯಾಟ್ ಚಿತ್ರದ ಟೀಸರ್ ಬಿಡುಗಡೆ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?