Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > D.K ShivaKumar RCB ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಪುತ್ರಿಯನ್ನು ಮಾಡ್ತಾರಾ ಓನರ್?
ಕರ್ನಾಟಕಪ್ರಮುಖ

D.K ShivaKumar RCB ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಪುತ್ರಿಯನ್ನು ಮಾಡ್ತಾರಾ ಓನರ್?

Share
1 Min Read
SHARE

newsics. com

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಫ್ರಾಂಚೈಸಿಯ ಮಾಲೀಕರಾದ ಡಿಯೊಜಿಯೊ ತಂಡವನ್ನು ಮಾರಾಟ ಮಾಡಲು ಮುಂದಾಗಿದ್ದಾರೆ ಎಂಬ ಸುದ್ದಿ ದೊಡ್ಡ ಮಟ್ಟದಲ್ಲಿ ಹರಿದಾಡುತ್ತಿದೆ.

ಡಿಕೆ ಶಿವಕುಮಾರ್‌ ಪುತ್ರಿ ಐಶ್ವರ್ಯ ಶಿವಕುಮಾರ್‌ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ಖರೀದಿಸಲಿದ್ದಾರೆ ಎಂಬ ಪೋಸ್ಟ್‌ಗಳು ಎಕ್ಸ್‌ ಖಾತೆಯಲ್ಲಿ ಹರಿದಾಡಿವೆ. ಕರ್ನಾಟಕದ ತಂಡಕ್ಕೆ ಕನ್ನಡಿಗರೇ ಮಾಲೀಕರಾದರೆ ಒಳ್ಳೆಯದು, ಡಿಕೆ ಶಿವಕುಮಾರ್‌ ಪುತ್ರಿ ತಂಡವನ್ನು ಖರೀದಿಸಲಿ ಎಂದು ಹಲವು ನೆಟ್ಟಿಗರು ಕಾಮೆಂಟ್‌ ಮಾಡಿದ್ದರು.

ಬೆಂಗಳೂರು ರಾಯಲ್‌ ಚಾಲೆಂಜೆರ್ಸ್‌ ಸದ್ಯ ಅಮೆರಿಕಾದ ಮೂಲದ ಕಂಪನಿ ಒಡೆತನದಲ್ಲಿದೆ. ಆ ಕಂಪನಿ ಆರ್ ಸಿಬಿ ಸೇಲ್‌ ಮಾಡುತ್ತಿರುವ ಸುದ್ದಿ ನಿನ್ನೆಯಿಂದ ಕಾಡ್ಗಿಚ್ಚಿನಂತೆ ಹಬ್ಬಿತ್ತು. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಆರ್‌ ಸಿಬಿ ಕೊಂಡುಕೊಳ್ಳಲಿದ್ದಾರೆ ಎಂಬ ಬಿಸಿ ಚರ್ಚೆ ರಾಜಕೀಯ ಪಡಸಾಲೆಗಳಲ್ಲಿ ಹರಿದಾಡಿತ್ತು. ಇದಕ್ಕೆ ಸ್ವತಃ ಡಿಕೆ ಉತ್ತರ ಕೊಟ್ಟಿದ್ದಾರೆ.

ದೆಹಲಿಯಲ್ಲಿ ಈ ಬಗ್ಗೆ ಮಾತನಾಡಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌,”ನಾನು ಹುಚ್ಚನಲ್ಲ. ನಾನು ಚಿಕ್ಕಂದಿನಿಂದಲೂ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್‌ನ ಸದಸ್ಯ, ಅಷ್ಟೇ. ನನಗೆ ಸಮಯವಿಲ್ಲ, ಆದರೂ ನಿರ್ವಹಣೆಯ ಭಾಗವಾಗಲು ನನಗೆ ಆಫರ್‌ಗಳು ಬಂದವು… ನನಗೆ ಆರ್‌ಸಿಬಿ ಏಕೆ ಬೇಕು? ನಾನು ರಾಯಲ್ ಚಾಲೆಂಜ್ ಕುಡಿಯುವುದೇ ಇಲ್ಲ” ಆರ್‌ಸಿಬಿ ಫ್ರಾಂಚೈಸಿಯನ್ನು ಖರೀದಿಸುವ ವದಂತಿಗಳನ್ನು ನಿರಾಕರಿಸಿದ್ದಾರೆ.

https://x.com/ANI/status/1932722377487708435?ref_src=twsrc%5Etfw%7Ctwcamp%5Etweetembed%7Ctwterm%5E1932722377487708435%7Ctwgr%5E931e01559b9c9317c26e49ee47f87ec365dd1604%7Ctwcon%5Es1_c10&ref_url=https%3A%2F%2Fm.test.in%2F

Darling Krishna ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬಕ್ಕೆ ಬ್ರ್ಯಾಟ್ ಚಿತ್ರದ ಟೀಸರ್ ಬಿಡುಗಡೆ

TAGGED:D.K ShivaKumar Will DK Shivakumar buy RCB? Do you have a daughter?
Share This Article
Facebook Twitter Copy Link Print
Previous Article Karnataka Government ಐಪಿಎಸ್ ಅಧಿಕಾರಿ ಡಿ ರೂಪಾಗೆ ಪ್ರಮುಖ ಹುದ್ದೆ: ಐಎಎಸ್ ರೋಹಿಣಿ ಸಿಂಧೂರಿ ಟ್ರಾನ್ಸ್ಫರ್
Next Article ಗುಜರಾತ್‌ನಲ್ಲಿ ಪತನಗೊಂಡ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಾಜಿ ಸಿಎಂ ವಿಜಯ್ ರೂಪಾನಿ ಏನಾದ್ರು?

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?