Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗುಜರಾತ್‌ನಲ್ಲಿ ಪತನಗೊಂಡ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಾಜಿ ಸಿಎಂ ವಿಜಯ್ ರೂಪಾನಿ ಏನಾದ್ರು?
ದೇಶ

ಗುಜರಾತ್‌ನಲ್ಲಿ ಪತನಗೊಂಡ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಾಜಿ ಸಿಎಂ ವಿಜಯ್ ರೂಪಾನಿ ಏನಾದ್ರು?

Share
1 Min Read
SHARE

newsics.com

ಅಹಮದಾಬಾದ್‌ : ಗುಜರಾತ್‌ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ನೂರಾರು ಪ್ರಯಾಣಿಕರನ್ನು ಹೊತ್ತು ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ವಿಮಾನ ಪತನವಾಗಿದೆ. ಈ ವಿಮಾನದಲ್ಲಿ ಗುಜರಾತ್‌ನ ಮಾಜಿ ಸಿಎಂ ವಿಜಯ್‌ ರೂಪಾನಿ ಕೂಡ ಇದೇ ವಿಮಾನದಲ್ಲಿ ಅಹಮದಾಬಾದ್‌ನಿಂದ ಪ್ರಯಾಣ ಮಾಡಿದ್ದರು ಎಂದು ವರದಿಯಾಗಿದೆ.

ಲಂಡನ್ಗೆ ತೆರಳುತ್ತಿದ್ದ ಏರ್ ಇಂಡಿಯಾ ಬೋಯಿಂಗ್ 787-8 ಡ್ರೀಮ್ಲೈನರ್ ವಿಮಾನವು ಗುರುವಾರ ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಯಿತು. ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರನ್ನು ಹೊತ್ತೊಯ್ಯುತ್ತಿತ್ತು, ಅವರಲ್ಲಿ ಒಬ್ಬರು ಗುಜರಾತ್ ಮಾಜಿ ಮುಖ್ಯಮಂತ್ರಿ ಇದ್ದರು ಎಂದು ಹೇಳಲಾಗಿದೆ. ಸದ್ಯ, ಅವರ ಆರೋಗ್ಯ ಸ್ಥಿತಿ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article
Facebook Twitter Copy Link Print
Previous Article D.K ShivaKumar RCB ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಪುತ್ರಿಯನ್ನು ಮಾಡ್ತಾರಾ ಓನರ್?
Next Article KRS Dam ಕೆಆರ್‌ಎಸ್ ಪ್ರವಾಸಿಗರ ಜೇಬಿಗೆ ಕತ್ತರಿ; ಈ ಸೇತುವೆ ಪಾಸ್‌ ಮಾಡೋಕೆ 200 ರೂ!

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?