Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪೇಜಾವರ ಶ್ರೀಗಳ ಪೂರ್ವಾಶ್ರಮದ ಸಹೋದರ ವಿದ್ವಾನ್ ಅಂಗಡಿಮಾರು ರಾಮಚಂದ್ರ ಭಟ್ ನಿಧನ
ಕರ್ನಾಟಕ

ಪೇಜಾವರ ಶ್ರೀಗಳ ಪೂರ್ವಾಶ್ರಮದ ಸಹೋದರ ವಿದ್ವಾನ್ ಅಂಗಡಿಮಾರು ರಾಮಚಂದ್ರ ಭಟ್ ನಿಧನ

Share
1 Min Read
SHARE

newsics.com

ಉಡುಪಿ: ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಪೂರ್ವಾಶ್ರಮದ ಸಹೋದರ ವಿದ್ವಾನ್ ಅಂಗಡಿಮಾರು ರಾಮಚಂದ್ರ ಭಟ್(72) ನಿಧನರಾದರು.

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ತಾವು ವಾಸ್ತವ್ಯವಿದ್ದ ಉಡುಪಿ ಪೇಜಾವರ ಮಠದ ಅತಿಥಿಗೃಹದಲ್ಲಿ ಮಂಗಳವಾರ ಕೊನೆಯುಸಿರೆಳೆದರು. ಅವರಿಗೆ ಪತ್ನಿ, ಓರ್ವ ಪುತ್ರ, ಸಹೋದರ, ಸಹೋದರಿಯರಿದ್ದಾರೆ.

ವಿದ್ವಾನ್ ರಾಮಚಂದ್ರ ಭಟ್ಟರ ನಿಧನಕ್ಕೆ ಪಲಿಮಾರು ಶ್ರೀ ವಿದ್ಯಾಧೀಶತೀರ್ಥರು, ಪೇಜಾವರ ವಿಶ್ವಪ್ರಸನ್ನ ತೀರ್ಥರು ಸೇರಿ ಸ್ವಾಮೀಜಿಗಳು, ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

ಜ್ಯೋತಿಷ್ಯ, ವೇದಾಂತ ಶಾಸ್ತ್ರಗಳಲ್ಲಿ ಪಾರಂಗತರಾಗಿದ್ದ ರಾಮಚಂದ್ರ ಭಟ್ಟರು, ಋಗ್ವೇದದ ಪವಮಾನ ಸೂಕ್ತಗಳಿಗೆ ಕನ್ನಡ ವ್ಯಾಖ್ಯಾನ ಬರೆದು ವಿಶ್ವೇಶತೀರ್ಥರ ಮೂಲಕ ಲೋಕಾರ್ಪಣೆಗೊಳಿಸಿದ್ದರು.

ಹಲವು ವರ್ಷಗಳ ಕಾಲ ಮುಂಬಯಿ ಅದಮಾರು ಮಠದ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ್ದ ಭಟ್ಟರು ಬಳಿಕ ವಿಶ್ವೇಶತೀರ್ಥರ ಪಂಚಮ ಪರ್ಯಾಯದ ಅವಧಿಯಲ್ಲಿ ಶ್ರೀಕೃಷ್ಣದ ಸಹ ದಿವಾನರಾಗಿಯೂ ಸೇವೆ ಸಲ್ಲಿಸಿದ್ದರು.

ವಿದ್ವಾನ್ ರಾಮಚಂದ್ರ ಭಟ್ಟರ ಅಪೇಕ್ಷೆಯಂತೆ ಪಾರ್ಥಿವ ಶರೀರವನ್ನು ಮಣಿಪಾಲದ ಕೆಎಂಸಿ ಕಾಲೇಜಿನ ವಿದ್ಯಾರ್ಥಿಗಳ ಅಧ್ಯಯನಕ್ಕೆ ನೀಡಲಾಗಿದೆ.

ಕಾಪು ಹೊಸ ಮಾರಿಗುಡಿಗೆ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

ಸ್ತನ ಕ್ಯಾನ್ಸರ್ ಪತ್ತೆಗೆ AI ನೆರವು: ಸಂಶೋಧನಾ ವರದಿ ಬಹಿರಂಗ

ಕ್ರೀಡೆ ಕಲಿಸುವ ನೆಪದಲ್ಲಿ ಹತ್ತಾರು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಯುವಕ‌ನ ಬಂಧನ

TAGGED:brother of Pejavara Swamiji's Purvashrampassed awayVidwan Angadimaru Ramachandra Bhat
Share This Article
Facebook Twitter Copy Link Print
Previous Article ಶುಭೋದಯ… ಕ್ರೋಧಿ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ಚತುರ್ಥಿ/ ಪಂಚಮಿ, ಬುಧವಾರ 10-07-2024
Next Article NBK 109 ಶೂಟಿಂಗ್ ವೇಳೆ ನಟಿ‌ ಊರ್ವಶಿ ರೌಟೇಲಾಗೆ ಗಾಯ, ಆಸ್ಪತ್ರೆಗೆ ದಾಖಲು

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?