Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Chinnaswamy Stampede ಆರ್‌‌ಸಿಬಿ ಮಾರ್ಕೆಟಿಂಗ್ ಹೆಡ್‌ ನಿಖಿಲ್ ಸೊಸಲೆ ಸೇರಿ ನಾಲ್ವರಿಗೆ ಮಧ್ಯಂತರ ಜಾಮೀನು ನೀಡಿದ ಹೈಕೋರ್ಟ್
ಕರ್ನಾಟಕ

Chinnaswamy Stampede ಆರ್‌‌ಸಿಬಿ ಮಾರ್ಕೆಟಿಂಗ್ ಹೆಡ್‌ ನಿಖಿಲ್ ಸೊಸಲೆ ಸೇರಿ ನಾಲ್ವರಿಗೆ ಮಧ್ಯಂತರ ಜಾಮೀನು ನೀಡಿದ ಹೈಕೋರ್ಟ್

Share
1 Min Read
SHARE

newsics.com

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದರು. ಈ ಈ ಸಂಬಂಧ ಆರ್‌ಸಿಬಿ ಮಾರ್ಕೆಟಿಂಗ್‌ ಮುಖ್ಯಸ್ಥ ನಿಖಿಲ್‌ ಸೋಸಲೆ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿತ್ತು. ಈ ಬಂಧನದಿಂದ ಬಿಡುಗಡೆ ಕೋರಿ ಆರೋಪಿಗಳು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿ ಕೋರ್ಟ್, ಷರತ್ತು  ಬದ್ಧ  ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಪ್ರಕರಣದಲ್ಲಿ ತಮ್ಮನ್ನು ಬಂಧಿಸಿದ ಪೊಲೀಸರ ಕ್ರಮ ಕಾನೂನು ಬಾಹಿರವಾಗಿದ್ದು, ಕೂಡಲೆ ಬಿಡುಗಡೆ ಮಾಡಲು ಸರ್ಕಾರಕ್ಕೆ ಆದೇಶಿಸುವಂತೆ ಕೋರಿ ನಾಲ್ವರು ಆರ್​ಸಿಬಿ ಸಿಬ್ಬಂದಿ ಸಲ್ಲಿಸಿದ್ದರು. ಆರ್​ಸಿಬಿ ಮಾರ್ಕೆಟಿಂಗ್​ ಹೆಡ್ ನಿಖಿಲ್​ ಸೋಸಲೆ, ಡಿಎನ್​ಎ ಎಂಟರ್​ಟೈನ್​ಮೆಂಟ್​ ನೆಟ್​ವರ್ಕ್​​ಸ್​ನ ನಿರ್ದೇಶಕ ಸುನೀಲ್​ ಮ್ಯಾಥ್ಯೂ, ಡಿಎನ್​ಎ ಮ್ಯಾನೇಜರ್​ ಕಿರಣ್​ ಕುಮಾರ್ ಮತ್ತು ಸಮಂತ್​ ಮಾವಿನಕೆರೆ ತಕರಾರು ಅರ್ಜಿ ಸಲ್ಲಿಸಿದ್ದರು.

ನಿಖಿಲ್ ಸೊಸಲೆ, ಸುನೀಲ್ ಮ್ಯಾಥ್ಯೂ, ಕಿರಣ್ ಕುಮಾರ್ ಮತ್ತು ಶಮಂತ್‌ ಈ ನಾಲ್ವರಿಗೂ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ನಾಲ್ವರಿಗೂ ಮಧ್ಯಂತರ ಜಾಮೀನು ನೀಡಿದೆ. ಆರ್ ಸಿಬಿ ಮಾರ್ಕೆಟಿಂಗ್ ಹೆಡ್ ನಿಖಿಲ್ ಸೊಸಲೆ, ಡಿಎನ್ಎ ಉಪಾಧ್ಯಕ್ಷ ಸುನೀಲ್ ಮ್ಯಾಥ್ಯೂ, ಕಿರಣ್ ಕುಮಾರ್ ಮತ್ತು ಶಮಂತ್ ಗೆ ಮಧ್ಯಂತರ ಜಾಮೀನು ಸಿಕ್ಕಿದೆ. ಇದರ ಜೊತೆಗೆ ದೇಶ ಬಿಟ್ಟು ಹೋಗದಂತೆ ಸೂಚನೆ ನೀಡಿದ್ದು, ನಾಲ್ವರು ಆರೋಪಿಗಳ ಪಾಸ್ ಪೋರ್ಟ್ ಸರೆಂಡರ್ ಮಾಡಲು ಆದೇಶ ಹೊರಡಿಸಿದೆ. ಹೈಕೋರ್ಟ್ ನ್ಯಾಯಮೂರ್ತಿ ಎಸ್ ಆರ್ ಕೃಷ್ಣಕುಮಾರ್ ಆದೇಶ ಹೊರಡಿಸಿದ್ದಾರೆ

 

 

TAGGED:#HighCourt #interimbail #RCB #marketinghead #Chinnaswamy #Stampede
Share This Article
Facebook Twitter Copy Link Print
Previous Article Air India plane crash ಏರ್ ಇಂಡಿಯಾ ವಿಮಾನ ಪತನ: ಅಹಮದಾಬಾದ್ ಏರ್‌ಪೋರ್ಟ್ ತಾತ್ಕಾಲಿಕ ಸ್ಥಗಿತ
Next Article Ahmedabad Plane Crash ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ದುರಂತ : ಮೃತರ ಸಂಖ್ಯೆ 133ಕ್ಕೆ ಏರಿಕೆ

Popular Posts

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

You Might Also Like

ಕರ್ನಾಟಕಪ್ರಮುಖ

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ಕರ್ನಾಟಕಪ್ರಮುಖ

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?