Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಹಮದಾಬಾದ್‌ನ ಏರ್ ಇಂಡಿಯಾ ದುರಂತದಲ್ಲಿದ್ದರು ಮಂಗಳೂರು ಮೂಲದ ಸಹಪೈಲಟ್ ಕ್ಲೈವ್ ಕುಂದರ್
ದೇಶಕರ್ನಾಟಕ

ಅಹಮದಾಬಾದ್‌ನ ಏರ್ ಇಂಡಿಯಾ ದುರಂತದಲ್ಲಿದ್ದರು ಮಂಗಳೂರು ಮೂಲದ ಸಹಪೈಲಟ್ ಕ್ಲೈವ್ ಕುಂದರ್

Share
1 Min Read
SHARE

newsics.com

​ಗುಜರಾತ್​ನಿಂದ ಲಂಡನ್​​ಗೆ ಹೊರಟಿದ್ದ ಏರ್​ ಇಂಡಿಯಾ ವಿಮಾನ ಪತನಗೊಂಡು ಭಾರೀ ಅನಾಹುತ ಸೃಷ್ಟಿಸಿದೆ. ತಾಂತ್ರಿಕ ದೋಷದಿಂದ ಟೇಕ್​ ಆಫ್ ಆದ ಐದು ನಿಮಿಷದಲ್ಲಿ ವಿಮಾನ ಪತನಗೊಂಡಿದೆ.

ಏರ್ ಇಂಡಿಯಾದ ಬೋಯಿಂಗ್ 787-8 ಡ್ರೀಮ್​ಲೈನರ್ 242 ಪ್ರಯಾಣಿಕರೊಂದಿಗೆ ಟೇಕ್ ಆಪ್ ಆಗಿತ್ತು. ಅದರಲ್ಲಿ 230 ಪ್ರಯಾಣಿಕರು, 10 ವಿಮಾನ ಸಿಬ್ಬಂದಿ, ಇಬ್ಬರು ಪೈಲಟ್ಸ್ ಇದ್ದರು. ಇಂದು ಮಧ್ಯಾಹ್ನ 1.38ಕ್ಕೆ ಸರಿಯಾಗಿ ವಿಮಾನ ಟೇಕ್​-ಆಫ್ ಆಗಿತ್ತು

ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, 7 ಪೋರ್ಚುಗೀಸರು ಮತ್ತು ಒಬ್ಬ ಕೆನಡಾದ ಪ್ರಯಾಣಿಕ ಇದ್ದರು. ಪೈಲಟ್ ಮತ್ತು ಫಸ್ಟ್ ಆಫೀಸರ್ ಹೊರತುಪಡಿಸಿ, ವಿಮಾನದಲ್ಲಿ 10 ಸಿಬ್ಬಂದಿ ಇದ್ದರು ಎನ್ನಲಾಗಿದೆ. ವರದಿಗಳ ಪ್ರಕಾರ, 130 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ವಿಮಾನವು ಕ್ಯಾಪ್ಟನ್ ಸುಮೀತ್ ಸಭರ್ವಾಲ್ ಮತ್ತು ಮಂಗಳೂರು ಮೂಲದ ಕನ್ನಡಿಗ ಫಸ್ಟ್ ಆಫೀಸರ್ ಕ್ಲೈವ್ ಕುಂದರ್ ಅವರ ನೇತೃತ್ವದಲ್ಲಿತ್ತು.1100 ಗಂಟೆಗಳ ಹಾರಾಟದ ಅನುಭವ ಹೊಂದಿದ್ದರು ಕ್ಲೈವ್. ಜೂನ್ 12 ರಂದು ಅಹಮದಾಬಾದ್‌ನಲ್ಲಿ ದುರಂತವಾಗಿ ಪತನಗೊಂಡ ಏರ್ ಇಂಡಿಯಾ ವಿಮಾನ AI 171 ರಲ್ಲಿ ಮುಂಬೈ ನಿವಾಸಿ ಮತ್ತು ಮಂಗಳೂರು ಮೂಲದವರಾದ ಕ್ಲೈವ್ ಕುಂದರ್ ಮೊದಲ ಅಧಿಕಾರಿಯಾಗಿದ್ದರು. 1,100 ಗಂಟೆಗಳ ಹಾರಾಟದ ಅನುಭವದೊಂದಿಗೆ, ಕ್ಲೈವ್ 8,200 ಗಂಟೆಗಳಿಗೂ ಹೆಚ್ಚು ಹಾರಾಟದ ಅನುಭವ ಹೊಂದಿರುವ ಅನುಭವಿ ಪೈಲಟ್ ಕ್ಯಾಪ್ಟನ್ ಸುಮಿತ್ ಸಭರ್ವಾಲ್ ಅವರಿಗೆ ಸಹಾಯ ಮಾಡುತ್ತಿದ್ದರು.

 

ಬೋಯಿಂಗ್ 787 ವಿಮಾನವು ಮಧ್ಯಾಹ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿತ್ತು. ವಿಮಾನ ಟೇಕಾಫ್ ಆದ ಮೂರ್ನಾಲ್ಕು ನಿಮಿಷಗಳಲ್ಲೇ ಪೈಲಟ್ ‘ಮೇ ಡೇ.. ಮೇ ಡೇ..’ ಎಂದು ಎಟಿಸಿಗೆ ಕೊನೆಯ ಸಂದೇಶ ಕೊಟ್ಟಿದ್ದರು.

 

 

 

 

 

 

 

 

 

 

TAGGED:#Mangalore #co-pilot #CliveKunder #AirIndia #crash #Ahmedaba.
Share This Article
Facebook Twitter Copy Link Print
Previous Article Ahmedabad Plane Crash: ಅಹಮದಾಬಾದ್ ವಿಮಾನ ದುರಂತ – ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸಾವು
Next Article Air India Flight Crash : ಅಹಮದಾಬಾದ್‌ಏರ್ ಇಂಡಿಯಾ ವಿಮಾನ ದುರಂತದಲ್ಲಿ ಎಲ್ಲ ಪ್ರಯಾಣಿಕರು ಸಾವು

Popular Posts

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read

ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ

2 Min Read

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read
ದೇಶಪ್ರಮುಖವಿದೇಶ

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read
ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read
ಕರ್ನಾಟಕಪ್ರಮುಖ

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?