Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > NBK 109 ಶೂಟಿಂಗ್ ವೇಳೆ ನಟಿ‌ ಊರ್ವಶಿ ರೌಟೇಲಾಗೆ ಗಾಯ, ಆಸ್ಪತ್ರೆಗೆ ದಾಖಲು
ದೇಶಮನರಂಜನೆ

NBK 109 ಶೂಟಿಂಗ್ ವೇಳೆ ನಟಿ‌ ಊರ್ವಶಿ ರೌಟೇಲಾಗೆ ಗಾಯ, ಆಸ್ಪತ್ರೆಗೆ ದಾಖಲು

Share
1 Min Read
SHARE

newsics.com

ಹೈದರಾಬಾದ್: ಸಿನಿಮಾ ಚಿತ್ರೀಕರಣ ವೇಳೆ ನಟಿ ಊರ್ವಶಿ ರೌಟೇಲಾ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.ಹೈದರಾಬಾದ್‌ನಲ್ಲಿ ನಡೆಯುತ್ತಿದ್ದ ಶೂಟಿಂಗ್ ವೇಳೆ ಅವಘಡ ಸಂಭವಿಸಿದ್ದು ನಟಿ ಊರ್ವಶಿ ಮೂಳೆಗಳು ಮುರಿದಿವೆ.

ಹೈದರಾಬಾದ್‌ನಲ್ಲಿ ನಡೆಯುತ್ತಿದ್ದ ಶೂಟಿಂಗ್ ವೇಳೆ ಅವಘಡ ಸಂಭವಿಸಿದ್ದು ನಟಿ ಊರ್ವಶಿ ಮೂಳೆಗಳು ಮುರಿದಿವೆ.

ಗಂಭೀರ ಗಾಯಗೊಂಡ ಪರಿಣಾಮ ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಆರಂಭಿಸಲಾಗಿದೆ. ಆ್ಯಕ್ಷನ್ ಸೀನ್‌ನಲ್ಲಿ ಊರ್ವಶಿ ರೌಟೇಲಾ ಅಭಿನಯಿಸುತ್ತಿದ್ದ ವೇಳೆ ಈ ಅವಘಡ ನಡೆದಿದೆ.
ಹೈದರಾಬಾದ್‌ನಲ್ಲಿ ನಡೆಯುತ್ತಿದ್ದ ಶೂಟಿಂಗ್ ವೇಳೆ ಅವಘಡ ಸಂಭವಿಸಿದ್ದು ನಟಿ ಊರ್ವಶಿ ಮೂಳೆಗಳು ಮುರಿದಿವೆ.

ಗಂಭೀರ ಗಾಯಗೊಂಡ ಪರಿಣಾಮ ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಆರಂಭಿಸಲಾಗಿದೆ. ಆ್ಯಕ್ಷನ್ ಸೀನ್‌ನಲ್ಲಿ ಊರ್ವಶಿ ರೌಟೇಲಾ ಅಭಿನಯಿಸುತ್ತಿದ್ದ ವೇಳೆ ಈ ಅವಘಡ ನಡೆದಿದೆ.

ನಂದಮೂರಿ ಬಾಲಕೃಷ್ಣ ಅವರ NBK 109 ತೆಲುಗು ಚಿತ್ರದಲ್ಲಿ ಊರ್ವಶಿ ರೌಟೇಲಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದೇ ಚಿತ್ರದಲ್ಲಿ ಬಾಬಿ ಡಿಯೋಲ್ ಕೂಡ ಮುಖ್ಯ ಪಾತ್ರ ನಿರ್ವಹಿಸುತ್ತಿದ್ದಾರೆ. ಮೂರನೇ ಹಂತದ ಚಿತ್ರೀಕರಣಕ್ಕಾಗಿ ಇತ್ತೀಚೆಗೆ ಹೈದರಾಬಾದ್‌ಗೆ ಆಗಮಿಸಿದ ಊರ್ವಶಿ ರೌಟೇಲಾ ಕೆಲ ಆ್ಯಕ್ಷನ್ ಸೀನ್‌ಗಳಲ್ಲಿ ಪಾಲ್ಗೊಂಡಿದ್ದರು.

ಘಟನೆ ಕುರಿತು ನಟಿ ಊರ್ವಶಿ ಸಿಬ್ಬಂದಿ ತಂಡ ಮಾಹಿತಿ ನೀಡಿದೆ. ನಟಿ ಊರ್ವಶಿ ರೌಟೇಲಾ ಶೂಟಿಂಗ್ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ನಟಿಯ ಮೂಳೆಗಳು ಮುರಿತಕ್ಕೊಳಗಾಗಿವೆ. ತಕ್ಷಣವೇ ನಟಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಲ್ಲಿ ನಟಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಆ್ಯಕ್ಷನ್ ದೃಶ್ಯದ ಶೂಟಿಂಗ್ ವೇಳೆ ಈ ಘಟನೆ ನಡೆದಿದೆ. ಸಾಹಸಮಯ ರೀತಿಯಲ್ಲಿ ಊರ್ವಶಿ ಆ್ಯಕ್ಷನ್ ಸೀನ್ ನಿಭಾಯಿಸಿದ್ದರು. ಆದರೆ ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ನಟಿ ಸಿಬ್ಬಂದಿ ತಂಡ ಮಾಹಿತಿ ನೀಡಿದೆ.

ಶುಭೋದಯ… ಕ್ರೋಧಿ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ಚತುರ್ಥಿ/ ಪಂಚಮಿ, ಬುಧವಾರ 10-07-2024

ಕಾಪು ಹೊಸ ಮಾರಿಗುಡಿಗೆ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

ಸ್ತನ ಕ್ಯಾನ್ಸರ್ ಪತ್ತೆಗೆ AI ನೆರವು: ಸಂಶೋಧನಾ ವರದಿ ಬಹಿರಂಗ

ಕ್ರೀಡೆ ಕಲಿಸುವ ನೆಪದಲ್ಲಿ ಹತ್ತಾರು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಯುವಕ‌ನ ಬಂಧನ

ಕದ್ರಿ ದೇಗುಲದಲ್ಲಿ ರಂಪಾಟ, ಅನುಚಿತ ವರ್ತನೆ: ಯುವಕ ಪೊಲೀಸ್ ವಶಕ್ಕೆ

ರಥಯಾತ್ರೆ ಬಳಿಕ ದೇವರ ವಿಗ್ರಹ ಉರುಳಿ 7 ಮಂದಿಗೆ ಗಾಯ

TAGGED:Actress Urvashi Rautela injured during shooting of NBK 109admitted to hospital
Share This Article
Facebook Twitter Copy Link Print
Previous Article ಪೇಜಾವರ ಶ್ರೀಗಳ ಪೂರ್ವಾಶ್ರಮದ ಸಹೋದರ ವಿದ್ವಾನ್ ಅಂಗಡಿಮಾರು ರಾಮಚಂದ್ರ ಭಟ್ ನಿಧನ
Next Article ಬಹುಭಾಷಾ ಗಾಯಕಿ ಉಷಾ ಉತ್ತುಪ್ ಎರಡನೇ ಪತಿ ಜಾನಿ ಚಾಕೋ ನಿಧನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?