Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Air India plane crash ಏರ್ ಇಂಡಿಯಾ ವಿಮಾನ ಪತನ:ಮೃತಪಟ್ಟವರ ಕುಟುಂಬಕ್ಕೆ ತಲಾ 1 ಕೋಟಿ ಪರಿಹಾರ ಘೋಷಿಸಿದ ಟಾಟಾ ಗ್ರೂಪ್
ದೇಶಪ್ರಮುಖ

Air India plane crash ಏರ್ ಇಂಡಿಯಾ ವಿಮಾನ ಪತನ:ಮೃತಪಟ್ಟವರ ಕುಟುಂಬಕ್ಕೆ ತಲಾ 1 ಕೋಟಿ ಪರಿಹಾರ ಘೋಷಿಸಿದ ಟಾಟಾ ಗ್ರೂಪ್

Share
1 Min Read
SHARE

ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾದ AI-171 ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದ್ದು ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ವಿಜಯ ರೂಪಾನಿ ಸೇರಿದಂತೆ ಹಲವರು 242 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಈ ಅಪಘಾತ ಮೃತಪಟ್ಟವರ ಕುಟುಂಬಗಳಿಗೆ ಟಾಟಾ ಗ್ರೂಪ್ 1 ಕೋಟಿ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದೆ.

ಇಂದು ಮಧ್ಯಾಹ್ನ ಅಹಮದಾಬಾದ್‌’ನ ಮೇಘನಾನಿಗರ್ ಪ್ರದೇಶದಲ್ಲಿ ಒಂದು ದೊಡ್ಡ ವಿಮಾನ ಅಪಘಾತ ಸಂಭವಿಸಿದೆ. ಲಂಡನ್‌’ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನ AI-171 ಟೇಕ್ ಆಫ್ ಆದ ಕೆಲವೇ ನಿಮಿಷಗಳ ನಂತ್ರ ಇದ್ದಕ್ಕಿದ್ದಂತೆ ಹತ್ತಿರದ ವೈದ್ಯಕೀಯ ಕಾಲೇಜು ಕಟ್ಟಡಕ್ಕೆ ಡಿಕ್ಕಿ ಹೊಡೆದಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ವಿಮಾನವು ತುಂಬಾ ಕೆಳಮಟ್ಟದಲ್ಲಿ ಹಾರುತ್ತಿತ್ತು ಮತ್ತು ನೇರವಾಗಿ ಐದು ಅಂತಸ್ತಿನ ಕಟ್ಟಡಗಳಿಗೆ ಡಿಕ್ಕಿ ಹೊಡೆದಿದೆ, ಇದರಿಂದಾಗಿ ಆ ಕಟ್ಟಡಗಳು ಬೆಂಕಿಗೆ ಆಹುತಿಯಾಗಿವೆ. ಅಪಘಾತವು ಹತ್ತಿರದ ಅನೇಕ ಕಟ್ಟಡಗಳಿಗೆ ತೀವ್ರ ಹಾನಿಯನ್ನುಂಟು ಮಾಡಿದ್ದು, ಹಲವರು ಗಾಯಗೊಂಡಿದ್ದಾರೆ

 

 

Share This Article
Facebook Twitter Copy Link Print
Previous Article Air India Flight Crash : ಅಹಮದಾಬಾದ್‌ಏರ್ ಇಂಡಿಯಾ ವಿಮಾನ ದುರಂತದಲ್ಲಿ ಎಲ್ಲ ಪ್ರಯಾಣಿಕರು ಸಾವು
Next Article ವಿಮಾನ ದುರಂತಕ್ಕೂ ಮುನ್ನ ಬ್ರಿಟಿಷ್ ಪ್ರಯಾಣಿಕನ ಕೊನೆಯ ವಿಡಿಯೋ: ಅಷ್ಟಕ್ಕೂ ವಿಡಿಯೋದಲ್ಲೇನಿದೆ?

Popular Posts

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read

ಜೂ.30ರೊಳಗೆ ಕೆವೈಸಿ ಮಾಡದಿದ್ರೆ ಗ್ಯಾಸ್ ಸಬ್ಸಿಡಿ ಕಟ್‌: ಮನೆಯಿಂದ್ಲೇ ಜಸ್ಟ್ ಈ ರೀತಿ ಮಾಡಿ

2 Min Read

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read

You Might Also Like

ಕರ್ನಾಟಕಪ್ರಮುಖ

ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ

2 Min Read
ಪ್ರಮುಖವೈರಲ್

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read
ಪಂಚಾಂಗಈ ದಿನಜ್ಯೋತಿಷ್ಯಪ್ರಮುಖ

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Social Networks

Facebook-f Instagram Twitter
Welcome Back!

Sign in to your account

Lost your password?