Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಿಮಾನ ದುರಂತಕ್ಕೂ ಮುನ್ನ ಬ್ರಿಟಿಷ್ ಪ್ರಯಾಣಿಕನ ಕೊನೆಯ ವಿಡಿಯೋ: ಅಷ್ಟಕ್ಕೂ ವಿಡಿಯೋದಲ್ಲೇನಿದೆ?
ದೇಶಪ್ರಮುಖ

ವಿಮಾನ ದುರಂತಕ್ಕೂ ಮುನ್ನ ಬ್ರಿಟಿಷ್ ಪ್ರಯಾಣಿಕನ ಕೊನೆಯ ವಿಡಿಯೋ: ಅಷ್ಟಕ್ಕೂ ವಿಡಿಯೋದಲ್ಲೇನಿದೆ?

Share
1 Min Read
SHARE

newsics.com

ಅಹಮದಾಬಾದ್‌: ​ ಗುಜರಾತ್​ನಿಂದ ಲಂಡನ್​​ಗೆ ಹೊರಟಿದ್ದ ಏರ್​ ಇಂಡಿಯಾ ವಿಮಾನ ಪತನಗೊಂಡು ಭಾರೀ ಅನಾಹುತ ಸೃಷ್ಟಿಸಿದೆ. ತಾಂತ್ರಿಕ ದೋಷದಿಂದ ಟೇಕ್​ ಆಫ್ ಆದ ಐದು ನಿಮಿಷದಲ್ಲಿ ವಿಮಾನ ಪತನಗೊಂಡಿದೆ.

ಈ ದುರಂತದಲ್ಲಿಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ ಎಲ್ಲಾ ಪ್ರಯಾಣಿಕರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಈ ವಿಮಾನದಲ್ಲಿ 53 ಬ್ರಿಟಿಷ್ ಪ್ರಜೆಗಳು, 7 ಪೋರ್ಚುಗೀಸರು, ಒರ್ವ ಕೆನಡಾ ಪ್ರಜೆ ಹಾಗೂ 169 ಭಾರತೀಯರು ಪ್ರಯಾಣಿಸಿದ್ದರು. ಈ ಪೈಕಿ ಬ್ರಿಟಿಷ್‌ ಇಬ್ಬರು ಪ್ರಜೆಗಳು ಮಾಡಿದ ವಿಡಿಯೋ ಪತ್ತೆಯಾಗಿದೆ. ಕೊನೆಯದಾಗಿ ವಿಡಿಯೋ ತೆಗೆದು ಪೋಸ್ಟ್ ಮಾಡಿದ್ದಾರೆ.

ಬ್ರಿಟಿಷ್ ಪ್ರಜೆ ಜ್ಯಾಮಿ ರೇ ಮೀಕ್ ಹಾಗೂ ಆತನ ಸ್ನೇಹಿತ ಇಬ್ಬರು ಭಾರತಕ್ಕೆ ಪ್ರವಾಸಕ್ಕೆ ಆಗಮಿಸಿದ್ದರು. ಇಲ್ಲಿನ ಹಲವು ಪ್ರೇಕ್ಷಣಿಯ ಸ್ಥಳಗಳಿಗೆ ಭೇಟಿ ನೀಡಿದ್ದರು. ಜನಸಂದಣಿ ಪ್ರದೇಶ, ಮಾರುಕಟ್ಟೆ ಸೇರಿದಂತೆ ಹಲವು ಪ್ರದೇಶಗಳ ಸುತ್ತಾಡಿದ್ದಾರೆ. ಕೊನೆಗೆ ಅಹಮ್ಮದಾಬಾದ್ ಮೂಲಕ ಲಂಡನ್‌ಗೆ ಮರಳಲು ಏರ್ ಇಂಡಿಯಾ ವಿಮಾನ ಹತ್ತಿದ್ದಾರೆ.ಬೋರ್ಡಿಂಗ್‌ಗೂ ಮುನ್ನ ಲಾಂಜ್‌ನಲ್ಲಿ ಕುಳಿತಿದ್ದ ಜ್ಯಾಮಿ ರೇ ಮೀಕ್ ಹಾಗೂ ಆತನ ಸ್ನೇಹಿತ ವಿಡಿಯೋ ಮಾಡಿದ್ದಾರೆ. ಆದರೆ ಇದೇ ವಿಡಿಯೋ ಕೊನೆಯ ವಿಡಿಯೋ ಆಗಿದೆ.

ಜೇಮೀ ಸ್ವದೇಶಕ್ಕೆ ಮರಳಲು ಅಹಮದಾಬಾದ್‌ ವಿಮಾನ ನಿಲ್ದಾಣದಿಂದ ವಿಮಾನ ಹತ್ತುವ ಕೆಲವೇ ನಿಮಿಷಗಳ ಮುನ್ನ ಮತ್ತೊಂದು ವೀಡಿಯೊವನ್ನು ಪೋಸ್ಟ್ ಮಾಡಿದ್ದರು. ಅದರಲ್ಲಿ ಭಾರತಕ್ಕೆ ವಿದಾಯ ಎಂದು ಹೇಳಿಕೊಂಡಿದ್ದರು.

ಏರ್ ಇಂಡಿಯಾದ ಬೋಯಿಂಗ್ 787-8 ಡ್ರೀಮ್​ಲೈನರ್ 242 ಪ್ರಯಾಣಿಕರೊಂದಿಗೆ ಟೇಕ್ ಆಪ್ ಆಗಿತ್ತು. ಅದರಲ್ಲಿ 230 ಪ್ರಯಾಣಿಕರು, 10 ವಿಮಾನ ಸಿಬ್ಬಂದಿ, ಇಬ್ಬರು ಪೈಲಟ್ಸ್ ಇದ್ದರು. ಇಂದು ಮಧ್ಯಾಹ್ನ 1.38ಕ್ಕೆ ಸರಿಯಾಗಿ ವಿಮಾನ ಟೇಕ್​-ಆಫ್ ಆಗಿತ್ತು.

https://www.instagram.com/reel/DKzXB_7pQpY/?igsh=MWRkZWVxNHFyM3h0OA==

 

 

 

 

 

TAGGED:#AirIndia #plane #crash #Ahmedabad #video
Share This Article
Facebook Twitter Copy Link Print
Previous Article Air India plane crash ಏರ್ ಇಂಡಿಯಾ ವಿಮಾನ ಪತನ:ಮೃತಪಟ್ಟವರ ಕುಟುಂಬಕ್ಕೆ ತಲಾ 1 ಕೋಟಿ ಪರಿಹಾರ ಘೋಷಿಸಿದ ಟಾಟಾ ಗ್ರೂಪ್
Next Article Ahmadabad Aircraft: ವಿಮಾನದಿಂದ ಜಿಗಿದು ಪವಾಡಸದೃಶ ರೀತಿ ಜೀವ ಉಳಿಸಿಕೊಂಡ ವ್ಯಕ್ತಿ!

Popular Posts

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read

ಜೂ.30ರೊಳಗೆ ಕೆವೈಸಿ ಮಾಡದಿದ್ರೆ ಗ್ಯಾಸ್ ಸಬ್ಸಿಡಿ ಕಟ್‌: ಮನೆಯಿಂದ್ಲೇ ಜಸ್ಟ್ ಈ ರೀತಿ ಮಾಡಿ

2 Min Read

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read

You Might Also Like

ಕರ್ನಾಟಕಪ್ರಮುಖ

ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ

2 Min Read
ಪ್ರಮುಖವೈರಲ್

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read
ಪಂಚಾಂಗಈ ದಿನಜ್ಯೋತಿಷ್ಯಪ್ರಮುಖ

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Social Networks

Facebook-f Instagram Twitter
Welcome Back!

Sign in to your account

Lost your password?