Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Heavy Rain: ನಾಳೆ (ಜೂ.13) ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ
ಕರ್ನಾಟಕ

Heavy Rain: ನಾಳೆ (ಜೂ.13) ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

Share
1 Min Read
SHARE

newsics.com

ಉಡುಪಿ: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದ್ದು, ಬುಧವಾರ ವಿವಿಧೆಡೆ ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಮುಂಜಾಗ್ರತ ಕ್ರಮವಾಗಿ ಕೊಡಗು, ಚಿಕ್ಕಮಗಳೂರು, ಉಡುಪಿ ಜಿಲ್ಲೆಗೆ ಹವಾಮಾನ ಇಲಾಖೆಯಿಂದ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಶಾಲೆಗಳಿಗೆ ಶುಕ್ರವಾರ ದಂದು (ಜೂ.13) ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.

ಉಡುಪಿ ಜಿಲ್ಲೆಯಲ್ಲಿ ಜೂ.12 ರಿಂದ 15ರವರೆಗೆ ಭಾರತೀಯ ಹವಾಮಾನ ಇಲಾಖೆಯು “ರೆಡ್‌ ಅಲರ್ಟ್‌’ ಘೋಷಣೆ ಮಾಡಿದೆ. ಜೂ.12 ರಂದು (ಗುರುವಾರ) ರಜೆ ಘೋಷಣೆ ಮಾಡಲಾಗಿತ್ತು. ವಿವಿಧೆಡೆ ಭಾರೀ ಮಳೆ ಸುರಿದಿದ್ದು ಪ್ರವಾಹ ಭೀತಿ ಎದುರಾಗಿದೆ.

 

.

TAGGED:#Heavy #rain in #state #Holiday #declared #schools #Udupi #district
Share This Article
Facebook Twitter Copy Link Print
Previous Article Gujarat Plane Crash ಮದುವೆಯಾಗಿ ಮೊದಲ ಬಾರಿ ಗಂಡನ ಭೇಟಿಗೆ ಲಂಡನ್‌ಗೆ ಹೊರಟಿದ್ದ ನವ ವಧು ದುರಂತ ಅಂತ್ಯ
Next Article Siddaramaiah ಪೊಲೀಸ್ ಅಧಿಕಾರಿಗೆ ಹೊಡೆಯಲು ಕೈ ಎತ್ತಿದ ಘಟನೆ: ಸಿದ್ದರಾಮಯ್ಯ ವಿರುದ್ಧ ದೂರು

Popular Posts

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read

ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ

2 Min Read

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read
ಕರ್ನಾಟಕಪ್ರಮುಖ

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?