Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಹುಭಾಷಾ ಗಾಯಕಿ ಉಷಾ ಉತ್ತುಪ್ ಎರಡನೇ ಪತಿ ಜಾನಿ ಚಾಕೋ ನಿಧನ
ದೇಶಮನರಂಜನೆ

ಬಹುಭಾಷಾ ಗಾಯಕಿ ಉಷಾ ಉತ್ತುಪ್ ಎರಡನೇ ಪತಿ ಜಾನಿ ಚಾಕೋ ನಿಧನ

Share
1 Min Read
SHARE

newsics.com

ಮುಂಬೈ: ಇಂಡಿಯನ್ ಪಾಪ್ ಐಕಾನ್, ಬಹು ಭಾಷಾ ಗಾಯಕಿ ಹಾಗೂ ಕನ್ನಡಿಗರ ಪ್ರೀತಿಯ ಕೋಗಿಲೆ ಉಷಾ ಉತ್ತುಪ್ ಅವರ ಎರಡನೇ ಪತಿ ಜಾನಿ ಚಾಕೋ ಉತ್ತುಪ್ ಅವರು ಜುಲೈ 8ರಂದು ಹೃದಯಾಘಾತದಿಂದ ಕೊನೆಯುಸಿರೆಳೆದರು.

ಅವರಿಗೆ 78 ವರ್ಷ ವಯಸ್ಸಾಗಿತ್ತು. ಜಾನಿ ಚಾಕೋ ಕೋಲ್ಕತಾದ ನಿವಾಸದಲ್ಲಿ ಮನೆ ನೋಡುವಾಗ ಸ್ಥಳದಲ್ಲಿ ಕುಸಿದು ಬಿದ್ದಿದ್ದರು ಎನ್ನಲಾಗಿದೆ. ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಜಾನಿ ಚಾಕೋ ಅವರು ಟೀ ಪ್ಲಾಂಟೇಶನ್‌ ನೋಡಿಕೊಳ್ಳುತ್ತಿದ್ದರು. 1970ರಲ್ಲಿ ಐಕಾನ್ ಟ್ರಿನ್ಕಸ್‌ನಲ್ಲಿ ಇವರಿಬ್ಬರೂ ಮೊದಲು ಭೇಟಿಯಾಗಿದ್ದರು. ಈ ಜೋಡಿಗೆ ಒಬ್ಬ ಮಗ ಮತ್ತು ಮಗಳು ಇದ್ದಾರೆ. ಜುಲೈ 9ರಂದು ಅಂತ್ಯಕ್ರಿಯೆ ನಡೆಯಿತು ಎಂದು ಕುಟುಂಸ್ಥರು ತಿಳಿಸಿದ್ದಾರೆ.

NBK 109 ಶೂಟಿಂಗ್ ವೇಳೆ ನಟಿ‌ ಊರ್ವಶಿ ರೌಟೇಲಾಗೆ ಗಾಯ, ಆಸ್ಪತ್ರೆಗೆ ದಾಖಲು

ಪೇಜಾವರ ಶ್ರೀಗಳ ಪೂರ್ವಾಶ್ರಮದ ಸಹೋದರ ವಿದ್ವಾನ್ ಅಂಗಡಿಮಾರು ರಾಮಚಂದ್ರ ಭಟ್ ನಿಧನ

ಕ್ರೀಡೆ ಕಲಿಸುವ ನೆಪದಲ್ಲಿ ಹತ್ತಾರು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಯುವಕ‌ನ ಬಂಧನ

TAGGED:Multilingual singer Usha Uthup's second husband Johnny Chacko passes away
Share This Article
Facebook Twitter Copy Link Print
Previous Article NBK 109 ಶೂಟಿಂಗ್ ವೇಳೆ ನಟಿ‌ ಊರ್ವಶಿ ರೌಟೇಲಾಗೆ ಗಾಯ, ಆಸ್ಪತ್ರೆಗೆ ದಾಖಲು
Next Article ದಿನ ಭವಿಷ್ಯ 10-07-2024 … ಸಿಂಹ- ಸಂಗಾತಿ ಜತೆಗಿನ ಭಿನ್ನಾಭಿಪ್ರಾಯ ಹೆಚ್ಚಬಹುದು, ಮಕರ- ಅಪರಿಚಿತರೂ ಆಪ್ತರಂತೆ ವರ್ತಿಸಬಹುದು, ನಿಮ್ಮ ರಾಶಿಯಲ್ಲೇನಿದೆ?

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?