newsics.com
ಬೆಂಗಳೂರು : ವಾಯುಭಾರ ಕುಸಿತದ ಹಿನ್ನೆಲೆ ಮುಂದಿನ 1 ವಾರ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯಾದ್ಯಂತ ಇಂದಿನಿಂದ 1 ವಾರ ಭಾರಿ ಮಳೆಯಾಗಲಿದ್ದು, ಈ ಜಿಲ್ಲೆಗಳಿಗೆ ರೆಡ್, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ, ಉತ್ತರಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ಧಾರಾವಾಡ ಹಾಗೂ ಹಾವೇರಿಯಲ್ಲಿ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
Ahmedabad Plane Crash ವಿಮಾನ ಪತನದಲ್ಲಿ ಮೃತಪಟ್ಟಾಗ ಪರಿಹಾರ ಕೊಡೋದ್ಯಾರು?; ಸಿಗುವ ಹಣವೆಷ್ಟು?