Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲಾರಿ – ಆಂಧ್ರ ಸಾರಿಗೆ ಬಸ್ ನಡುವೆ ಡಿಕ್ಕಿ – ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವು
ಕರ್ನಾಟಕ

ಲಾರಿ – ಆಂಧ್ರ ಸಾರಿಗೆ ಬಸ್ ನಡುವೆ ಡಿಕ್ಕಿ – ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವು

Share
1 Min Read
SHARE

newsics.com

ದೇವನಹಳ್ಳಿ: ಆಂಧ್ರ ಸಾರಿಗೆ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ಶುಕ್ರವಾರ ಮುಂಜಾನೆ ನಡೆದಿದೆ.

ಆಂಧ್ರ ಸಾರಿಗೆ ಬಸ್ ತಿರುಪತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 16 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬಸ್ ಓವರ್​​ಟೇಕ್ ಮಾಡುವಾಗ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಬಸ್ ನಜ್ಜುಗುಜ್ಜಾಗಿದೆ. ಚಾಲಕ ನಿದ್ದೆ ಮಂಪರಿನಲ್ಲಿ ಒವರ್ ಟೇಕ್ ಮಾಡಲು ಹೋಗಿ ದುರಂತ ಸಂಭವಿಸಿದೆ.

Share This Article
Facebook Twitter Copy Link Print
Previous Article Rain alert Karnataka : ರಾಜ್ಯಾದ್ಯಂತ 1 ವಾರ ಮುಂದುವರೆಯಲಿದೆ ವರುಣನ ಆರ್ಭಟ
Next Article ಏರ್ ಇಂಡಿಯಾ ವಿಮಾನ ಪತನ : ದುರಂತ ನಡೆದ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

Popular Posts

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read

MLC Election ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಕ್ಲೀನ್ ಸ್ವೀಪ್, ಮೈತ್ರಿಕೂಟಕ್ಕೆ ಭಾರೀ ಹಿನ್ನಡೆ

1 Min Read

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read

You Might Also Like

ಕರ್ನಾಟಕಪ್ರಮುಖ

Parishat election ಪರಿಷತ್ ಚುನಾವಣೆ ವೇಳೆ ಯತ್ನಾಳ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read
ವೈರಲ್ಕರ್ನಾಟಕದೇಶ

ಅಮೆಜಾನ್ ಉದ್ಯೋಗಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read
ಪ್ರಮುಖಕರ್ನಾಟಕದೇಶ

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?