newsics.com
ಅಹಮದಾಬಾದ್: ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಲಂಡನ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ 242 ಜನರು ಸಾವನ್ನಪ್ಪಿದ್ದಾರೆ.
ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಹ್ಮದಾಬಾದ್ ಗೆ ಆಗಮಿಸಿದ್ದು, ಅಪಘಾತದ ಸ್ಥಳವನ್ನು ಪರಿಶೀಲಿಸಲಿದ್ದಾರೆ , ಬಳಿಕ ಗಾಯಗೊಂಡವರು ಚಿಕಿತ್ಸೆ ಪಡೆಯುತ್ತಿರುವ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.
ಬೋಯಿಂಗ್ 787-8 ಡ್ರೀಮ್ ಲೈನರ್ ವಿಮಾನವು ವೈದ್ಯಕೀಯ ಕಾಲೇಜು ಹಾಸ್ಟೆಲ್ ಗೆ ಕುಸಿದಿದ್ದು, ಭಾರಿ ಬೆಂಕಿ ಹೊತ್ತಿಕೊಂಡಿದೆ ಮತ್ತು ವಿಮಾನದಲ್ಲಿದ್ದ 242 ಜನರಲ್ಲಿ ಒಬ್ಬರು ಮಾತ್ರ ಬದುಕುಳಿದಿದ್ದಾರೆ.
https://x.com/ANI/status/1933361319006384321?ref_src=twsrc%5Etfw%7Ctwcamp%5Etweetembed%7Ctwterm%5E1933361319006384321%7Ctwgr%5Efcdae775ff3090804ea095ba922cf5e1706ae2a4%7Ctwcon%5Es1_c10&ref_url=https%3A%2F%2Fm.test.in%2F
ಲಾರಿ – ಆಂಧ್ರ ಸಾರಿಗೆ ಬಸ್ ನಡುವೆ ಡಿಕ್ಕಿ – ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವು