Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Relationship Tips: ಪತಿಯೊಂದಿಗೆ ಜಗಳವಾಡುವಾಗ ಈ ವಿಷಯಗಳನ್ನು ನೆನಪಿಡಿ
ಪ್ರಮುಖರಿಲೇಷನ್‌ಶಿಪ್

Relationship Tips: ಪತಿಯೊಂದಿಗೆ ಜಗಳವಾಡುವಾಗ ಈ ವಿಷಯಗಳನ್ನು ನೆನಪಿಡಿ

Share
1 Min Read
SHARE

newsics.com

ಪತಿಯೊಂದಿಗೆ ಜಗಳವಾಡುವಾಗ ಈ ಕೆಲವಷ್ಟು ವಿಷಯಗಳನ್ನು ಸರಿಯಾಗಿ ನೆನಪಿಟ್ಟುಕೊಳ್ಳಬೇಕು.

ಜಗಳವಾಡುವಾಗ ಒಬ್ಬರನ್ನೊಬ್ಬರು ದೂರುವುದು ಸಹಜ, ಆದರೆ ದೂರುವ ಭರದಲ್ಲಿ ಪತಿಯನ್ನು ನಿಂದಿಸದಿರಿ. ನಿಮ್ಮ ಸಮಸ್ಯೆಗೆ ಪರಿಹಾರವೂ ನಿಮ್ಮ ಮಾತಿನಲ್ಲಿರಲಿ.
ನೀನು ಸದಾ ಹೀಗೇ ಮಾಡುತ್ತಿ ಎಂದು ದೂರುವಾಗ, ನಿಮ್ಮ ಮಾತಿನಲ್ಲೇ ತಪ್ಪು ಕಂಡು ಹಿಡಿಯುತ್ತಾರೆ. ಅದರ ಬದಲು, ಇಂಥಾ ದಿನ ಇಂಥ ಅವಧಿಯಲ್ಲಿ ನೀನು ಹೀಗೆ ಮಾಡಿದ್ದಿ ಎಂಬುದನ್ನು ಸ್ಪಷ್ಟವಾಗಿ ಹೇಳಿಬಿಡಿ.
ಮಾತಿನಲ್ಲಿ ನೀನು ಎಂಬ ಪದ ಮಾತ್ರ ಬಳಕೆಯಾಗುತ್ತಲೇ ಬೈಸಿಕೊಳ್ಳುವ ವ್ಯಕ್ತಿ ಜಾಗ್ರತನಾಗಿ ಸ್ವ ರಕ್ಷಣೆಗೆ ಮುಂದಾಗುತ್ತಾನೆ. ಅದರೊಂದಿಗೆ ನಾನೂ ಎಂಬ ಪದವನ್ನು ಸೇರಿಸಿ. ನೀನು ಹಾಗೆ ಹೇಳಿದ್ದು ನನಗೆ ಇಷ್ಟವಾಗಲಿಲ್ಲ ಎನ್ನಿ. ನೀನು ಸದಾ ಹಾಗೇ ಹೇಳುತ್ತಿ ಎಂದು ದೂರಬೇಡಿ. ನಿಮ್ಮ ಸಮಸ್ಯೆಗಳತ್ತಲೂ ಅವರ ಗಮನ ಹೋಗಲಿ.
ಸಿಟ್ಟಿನಿಂದ ಜಗಳವಾಡಲು ಆರಂಭಿಸಿದರೆ ನಿಮಗೆ ತಲುಪಿಸಬೇಕಾದ ಸಂಗತಿಯೇ ಮರೆತು ಹೋಗಬಹುದು. ದೀರ್ಘ ಉಸಿರನ್ನು ತೆಗೆದುಕೊಂಡು ಸ್ಪಷ್ಟವಾಗಿ ಯೋಚಿಸಿ ಮಾತನಾಡಿ.

ಏರ್ ಇಂಡಿಯಾ ವಿಮಾನ ಪತನ : ದುರಂತ ನಡೆದ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

TAGGED:Relationship Tips: Remember these things when fighting with your husband
Share This Article
Facebook Twitter Copy Link Print
Previous Article ಏರ್ ಇಂಡಿಯಾ ವಿಮಾನ ಪತನ : ದುರಂತ ನಡೆದ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ
Next Article Today’s prediction ಇಂದಿನ ರಾಶಿ ಭವಿಷ್ಯ, 13-06-2025, ಶುಕ್ರವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

ಪರಿಷತ್ ಚುನಾವಣೆ ವೇಳೆ ಯತ್ನಾಲ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read

ಸುಳ್ಳು ಸಾವಿನ ಸುದ್ದಿ ವೈರಲ್: ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣ

1 Min Read

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

You Might Also Like

ಪ್ರಮುಖ

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read
ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ಪ್ರಮುಖ

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?