Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Air India flight ಏರ್ ಇಂಡಿಯಾ ವಿಮಾನ ಪತನದ ಹಿಂದೆ ಟರ್ಕಿ ದೇಶ ಕೈವಾಡ?
ಪ್ರಮುಖವಿದೇಶ

Air India flight ಏರ್ ಇಂಡಿಯಾ ವಿಮಾನ ಪತನದ ಹಿಂದೆ ಟರ್ಕಿ ದೇಶ ಕೈವಾಡ?

Share
1 Min Read
SHARE

newsics.com

ಅಹಮದಾಬಾದ್: ಅಹಮದಾಬಾದ್ ವಿಮಾನ ದುರಂತ ಹಲವು ಸಂಶಯಗಳಿಗೆ ಎಡೆಮಾಡಿ ಕೊಟ್ಟಿದೆ. ಒಪ್ಪಂದದ ಪ್ರಕಾರ2025 ರಿಂದ ಏರ್‌ಇಂಡಿಯಾದ ದೊಡ್ಡ ವಿಮಾನಗಳ ನಿರ್ವಹಣೆಯನ್ನು ಟರ್ಕಿ ಕಂಪನಿ ವಹಿಸಿಕೊಂಡಿತ್ತು. ಇತ್ತೀಚೆಗೆ ಪಹಲ್ಗಾಂ ಉಗ್ರ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷದ ವೇಳೆ ಟರ್ಕಿ ಭಾರತಕ್ಕೆ ದ್ರೋಹ ಬಗೆದು ಪಾಕಿಸ್ತಾನದ ಬೆಂಬಲಕ್ಕೆ ನಿಂತಿತ್ತು. ಅಲ್ಲದೆ, ಶಸ್ತ್ರಾಸ್ತ್ರಗಳ ನೆರವು ಕೂಡ ನೀಡಿತ್ತು. ಹೀಗಾಗಿ, ವಿಮಾನ ಪತನದಲ್ಲಿ ಟರ್ಕಿ ಕೈವಾಡವಿರಬಹುದೇ ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ನಡೆದಿದೆ.

ಈ ಹಿಂದೆ ವಿಮಾನ ದುರಂತದಲ್ಲಿ ಮೃತಪಟ್ಟ ಪ್ರಮುಖರು
ಹೋಮಿ ಬಾಬಾ – ಭಾರತದ ಅಣುಶಕ್ತಿ ಪಿತಾಮಹ (1966),
ಸುರೇಂದ್ರ ಮೋಹನ್ ಕುಮಾರಮಂಗಲಂ (ಮಾಜಿ ಸಂಸದ 1973),
ಸಂಜಯ್ ಗಾಂಧಿ (1980),
ಮಾಧವ ರಾವ್ ಸಿಂಧಿಯಾ (ಮಾಜಿ ಕೇಂದ್ರ ಸಚಿವ 2001),
ಜಿಎಂಸಿ ಬಾಲಯೋಗಿ (ಲೋಕಸಭೆ ಮಾಜಿ ಸ್ಪೀಕರ್ 2002),
ನಟಿ ಸೌಂದರ್ಯ (ನಟಿ 2004),
ವೈ.ಎಸ್. ರಾಜಶೇಖರ ರೆಡ್ಡಿ (ಆಂಧ್ರಪ್ರದೇಶ ಸಿಎಂ-2009),
ದೋರ್ಜಿ ಖಂಡು (ಅರುಣಾಚಲ ಸಿಎಂ 2011),
ಬಿಪಿನ್ ರಾವತ್‌ (ಸೇನಾ ಮುಖ್ಯಸ್ಥರು 2021),
ಒ.ಪಿ.ಜಿಂದಾಲ್ – ಸುರೇಂದರ್ ಸಿಂಗ್ (ಉದ್ಯಮಿ 2025),
ವಿಜಯ್ ರೂಪಾನಿ (ಗುಜರಾತ್ ಮಾಜಿ ಸಿಎಂ – 2025)
ಘಟನೆ ಕುರಿತು ಮಾತನಾಡಿದ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಈ ಭಯಾನಕ ಘಟನೆಯಿಂದ ನಾನು ಸಂಪೂರ್ಣ ತತ್ತರಿಸಿದ್ದೇನೆ. ಪ್ರಧಾನಿ ಮೋದಿಯವರು ನನಗೆ ಕರೆ ಮಾಡಿ ಘಟನಾ ಸ್ಥಳದಲ್ಲೇ ಇರುವಂತೆ ಸೂಚಿಸಿದ್ದಾರೆ. ಈ ಸಮಯದಲ್ಲಿ ನಾನು ಪ್ರಯಾಣಿಕರು ಮತ್ತು ಅವರ ಪರಿವಾರದವರ ಬಗ್ಗೆಯಷ್ಟೇ ಯೋಚಿಸಬಲ್ಲೆ ಹಲವು ಏಜೆನ್ಸಿಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ ಎಂದು ಹೇಳಿದ್ದಾರೆ.

MLA Vinay Kulkarni ಶಾಸಕ ವಿನಯ್ ಕುಲಕರ್ಣಿ ಮತ್ತೆ ಸಿಬಿಐ ವಶಕ್ಕೆ, ಜೈಲ್‌ಗೆ ಶಿಫ್ಟ್

TAGGED:Was Turkey behind the Air India plane crash?
Share This Article
Facebook Twitter Copy Link Print
Previous Article MLA Vinay Kulkarni ಶಾಸಕ ವಿನಯ್ ಕುಲಕರ್ಣಿ ಮತ್ತೆ ಸಿಬಿಐ ವಶಕ್ಕೆ, ಜೈಲ್‌ಗೆ ಶಿಫ್ಟ್
Next Article Kamal Haasan ಥಗ್ ಲೈಫ್ ಸಿನಿಮಾ ಬಿಡುಗಡೆ ವಿವಾದ: ಜೂ.20 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?