Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Air India flight ವಿಮಾನ ಪತನಕ್ಕೂ ಮೊದಲು ಪ್ರಯಾಣಿಕರ ಕಿರುಚಾಟ; ವೈರಲ್ ವಿಡಿಯೋ ನೋಡಿ
ಪ್ರಮುಖ

Air India flight ವಿಮಾನ ಪತನಕ್ಕೂ ಮೊದಲು ಪ್ರಯಾಣಿಕರ ಕಿರುಚಾಟ; ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಗುಜರಾತ್‌ನ ಅಹಮದಾಬಾದ್‌ನಿಂದ ಲಂಡನ್‌ನ ಗ್ಯಾಟ್‌ವಿಕ್‌ಗೆ ಪ್ರಯಾಣ ಆರಂಭಿಸಿದ್ದ ಏರ್‌ ಇಂಡಿಯಾ ವಿಮಾನವು ಟೇಕ್‌ ಆಫ್‌ ಆದ ಕೆಲವೇ ಹೊತ್ತಿನಲ್ಲಿ ಪತನಗೊಂಡ ಆಘಾತಕಾರಿ ಘಟನೆ ನಡೆದಿದೆ.

ಹಲವಾರು ಕನಸುಗಳನ್ನು, ತಮ್ಮವರನ್ನು ಭೇಟಿಯಾಗುವ ಆಸೆಯನ್ನು ಹೊತ್ತು ಬಾನೆತ್ತರದಲ್ಲಿ ಹಾರುತ್ತಿದ್ದ ಮುಗ್ಧ ಜೀವಗಳು ಈ ದುರಂತದಲ್ಲಿ ಪ್ರಾಣವನ್ನು ಕಳೆದುಕೊಂಡಿದ್ದಾರೆ.

ವಿಮಾನ ಪತನದ ಭೀಕರ ದೃಶ್ಯವನ್ನು ನೋಡಿದಾಗ ಎದೆ ಝಲ್‌ ಎನ್ನುತ್ತೆ, ಇನ್ನೂ ವಿಮಾನ ಪತನಕ್ಕೂ ಮೊದಲು ಸಾವು ಕಣ್ಣ ಮುಂದೆ ಬಂದಾಗ ವಿಮಾನದೊಳಗಿದ್ದ ಪ್ರಯಾಣಿಕರು ಹಾಗೂ ಪೈಲಟ್‌ಗಳ ಅಸಹಾಯಕ ಪರಿಸ್ಥಿತಿ ಹೇಗಿರಬೇಡ ಹೇಳಿ. ಹೀಗೆ ವಿಮಾನ ಪತನಕ್ಕೂ ಮೊದಲು ಕೊನೆಯ ಕ್ಷಣದಲ್ಲಿ ವಿಮಾನದೊಳಗೆ ಏನೆಲ್ಲಾ ನಡೆದಿರಬಹುದು ಎಂಬುದನ್ನು ತೋರಿಸುವ ಎಐ ವಿಡಿಯೋವೊಂದು ವೈರಲ್‌ ಆಗಿದ್ದು, ಈ ದೃಶ್ಯ ಕರುಳು ಹಿಂಡುವಂತಿದೆ.
ಫ್ಲೈಟ್‌ ಒಳಗೆ ಏನೆಲ್ಲಾ ನಡೆಯಿತು?
ವಿಮಾನ ಪತನಕ್ಕೂ ಮೊದಲು, ಸಾವು ಕಣ್ಣ ಮುಂದೆ ಬಂದಾಗ ವಿಮಾನದೊಳಗಿದ್ದ ಪೈಲಟ್‌, ಸಿಬ್ಬಂದಿಗಳು, ಪ್ರಯಾಣಿಕರು ಎಷ್ಟು ಕೂಗಾಡಿರಬೇಡ, ಪ್ರಾಣವನ್ನು ಉಳಿಸಿಕೊಡು ಎಂದು ದೇವರಲ್ಲಿ ಎಷ್ಟು ಪ್ರಾರ್ಥಿಸಿರಬೇಡ, ಅವರ ಅಸಹಾಯಕ ಪರಿಸ್ಥಿತಿ ಹೇಗಿರಬೇಡ ಹೇಳಿ. ಹೀಗೆ ಕೊನೆಯ ಕ್ಷಣದಲ್ಲಿ ವಿಮಾನದೊಳಗೆ ಏನೆಲ್ಲಾ ನಡೆದಿರಬಹುದು ಎಂಬುದನ್ನು ತೋರಿಸುವ ಎಐ ವಿಡಿಯೋವನ್ನು ಕಲಾವಿದರೊಬ್ಬರು ಸೃಷ್ಟಿಸಿದ್ದಾರೆ.

ಈ ವಿಡಿಯೋವನ್ನು bharathfx1 ಹೆಸರಿನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಶೇರ್‌ ಮಾಡಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ವಿಮಾನ ಪತನಕ್ಕೂ ಮೊದಲು ವಿಮಾನದೊಳಗೆ ಏನೆಲ್ಲಾ ನಡೆಯಿತು ಎಂಬ ದೃಶ್ಯವನ್ನು ಕಾಣಬಹುದು. ಪೈಲಟ್‌ ಕೊನೆಯ ಕ್ಷಣದಲ್ಲಿ ಮೇ ಡೇ ಮೇ ಡೇ ಎಂಬ ಸಂದೇಶವನ್ನು ರವಾಣಿಸಿದಾಗ ವಿಮಾನದೊಳಗೆ ಪ್ರಯಾಣಿಕರು ಕಿರುಚಾಡುತ್ತಾ, ಪ್ರಾಣ ಉಳಿಸು ದೇವ್ರೇ ಎಂದು ಭಯದಲ್ಲಿ ಕೈ ಮುಗಿಯುವ ದೃಶ್ಯವನ್ನು ಕಾಣಬಹುದು.

Bomb threat ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ

TAGGED:Passengers scream before Air India flight crash; Watch viral video
Share This Article
Facebook Twitter Copy Link Print
Previous Article Ahmedabad Plane Crash‌ ವಿಮಾನದ ಈ ಭಾಗದಲ್ಲಿ ಕುಳಿತುಕೊಂಡರೆ ನೀವು ಸೇಫ್!
Next Article Air India flight ಪತ್ನಿಯ ಚಿತಾಭಸ್ಮ ಬಿಡಲು ಬಂದಿದ್ದ ಪತಿ ವಿಮಾನ ಅಪಘಾತದಲ್ಲಿ ಮೃತ; ತಂದೆಯ ಬರುವಿಕೆಗಾಗಿ ಕಾದು ಕುಳಿತ ಮಕ್ಕಳು

Popular Posts

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?