Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Plane Crash: 1000 ಡಿಗ್ರಿ ಸೆ.ತಲುಪಿದ್ದ ಉಷ್ಣಾಂಶ; ರಕ್ಷಣಾ ಕಾರ್ಯ ಅಧಿಕಾರಿ ಹೇಳಿದ್ದೇನು?
ದೇಶಪ್ರಮುಖ

Plane Crash: 1000 ಡಿಗ್ರಿ ಸೆ.ತಲುಪಿದ್ದ ಉಷ್ಣಾಂಶ; ರಕ್ಷಣಾ ಕಾರ್ಯ ಅಧಿಕಾರಿ ಹೇಳಿದ್ದೇನು?

Share
1 Min Read
SHARE

newsics.com

ಅಹಮದಾಬಾದ್‌: ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ ಏ‌ರ್ ಇಂಡಿಯಾ ವಿಮಾನ ದುರಂತಕ್ಕೆ ಸಂಬಂಧಿಸಿದಂತೆ ಒಂದೊಂದೇ ಸಂಗತಿಗಳು ಹೊರಬರುತ್ತಿವೆ. ವಿಮಾನ ಅಪಘಾತಕ್ಕೀಡಾದ ಬಳಿಕ ರಕ್ಷಣಾ ತಂಡಗಳು ಎದುರಿಸಿದ ಸವಾಲು ಎಂತದ್ದೆಂಬುದರ ಕುರಿತಾದ ವರದಿ ಬಂದಿದೆ.

ವಿಮಾನ ಅಪಘಾತದ ಬಳಿಕ ಇಂಧನ ಟ್ಯಾಂಕ್ ಸ್ಫೋಟಗೊಂಡಿತ್ತು. ಕಿತ್ತಳೆ ಬಣ್ಣದ ಬೆಂಕಿ ಉಂಡೆಗಳು ಇಡೀ ಪ್ರದೇಶವನ್ನು ಆವರಿಸಿದ್ದವು. ಹೀಗಾಗಿ, ಅಪಘಾತದ ಸ್ಥಳ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ 1000 ಡಿಗ್ರಿ ಸೆಲ್ಸಿಯಸ್ ಉಷ್ಣಾಂವಿತ್ತು. ಇದು ರಕ್ಷಣಾ ಕಾರ್ಯಾಚರಣೆ ನಡೆಸಲು ಅವಕಾಶವೇ ನೀಡಲಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

ಆ ಸ್ಥಳದಿಂದ ನಾಯಿ ಮತ್ತು ಪಕ್ಷಿಗಳು ಸಹ ತಪ್ಪಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಅವರು ಅಪಘಾತದ ಭೀಕರತೆಯನ್ನು ವಿವರಿಸಿದ್ದಾರೆ.

ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡು, ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ ಕನಿಷ್ಠ 265 ಮಂದಿ ಮೃತಪಟ್ಟಿದ್ದಾರೆ. ವಿಮಾನವು ನಿಲ್ದಾಣದ ಸಮೀಪದ ಮೇಘಾನಿ ನಗರದಲ್ಲಿನ ಬಿ.ಜೆ ವೈದ್ಯಕೀಯ ಕಾಲೇಜಿನ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ದಾದಿಯರ ವಸತಿ ನಿಲಯ ಸಮುಚ್ಚಯದ ಮೇಲೆ ಬಿದ್ದಿದ್ದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ.

Air India flight ಪತ್ನಿಯ ಚಿತಾಭಸ್ಮ ಬಿಡಲು ಬಂದಿದ್ದ ಪತಿ ವಿಮಾನ ಅಪಘಾತದಲ್ಲಿ ಮೃತ; ತಂದೆಯ ಬರುವಿಕೆಗಾಗಿ ಕಾದು ಕುಳಿತ ಮಕ್ಕಳು

TAGGED:Plane Crash: Temperature reached 1000 degrees Celsius; What did the rescue officer say?
Share This Article
Facebook Twitter Copy Link Print
Previous Article Air India flight ಪತ್ನಿಯ ಚಿತಾಭಸ್ಮ ಬಿಡಲು ಬಂದಿದ್ದ ಪತಿ ವಿಮಾನ ಅಪಘಾತದಲ್ಲಿ ಮೃತ; ತಂದೆಯ ಬರುವಿಕೆಗಾಗಿ ಕಾದು ಕುಳಿತ ಮಕ್ಕಳು
Next Article Air India flight ವಿಮಾನ ದುರಂತ ಸ್ಥಳದಲ್ಲಿ ಬ್ಲ್ಯಾಕ್ ಬಾಕ್ಸ್ ಪತ್ತೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?