Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Air India flight ವಿಮಾನ ದುರಂತ ಸ್ಥಳದಲ್ಲಿ ಬ್ಲ್ಯಾಕ್ ಬಾಕ್ಸ್ ಪತ್ತೆ
ದೇಶಪ್ರಮುಖ

Air India flight ವಿಮಾನ ದುರಂತ ಸ್ಥಳದಲ್ಲಿ ಬ್ಲ್ಯಾಕ್ ಬಾಕ್ಸ್ ಪತ್ತೆ

Share
1 Min Read
SHARE

newsics.com

ನವದೆಹಲಿ : ಅಹಮದಾಬಾದ್‌ನಲ್ಲಿ ಪತನಗೊಂಡ ವಿಮಾನದ ಒಂದು ಬ್ಲಾಕ್‌ ಬಾಕ್ಸ್‌ ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ.
ವಿಮಾನದಲ್ಲಿದ್ದ 242 ಪ್ರಯಾಣಿಕರ ಪೈಕಿ 241 ಮಂದಿ ಹಾಗೂ ಕಟ್ಟಡದಲ್ಲಿದ್ದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ಬ್ಲ್ಯಾಕ್ ಬಾಕ್ಸ್ :
ಬ್ಲ್ಯಾಕ್ ಬಾಕ್ಸ್ ವಿಮಾನದಲ್ಲಿ ಬಳಸಲಾಗುವ ಒಂದು ಎಲೆಕ್ಟ್ರಾನಿಕ್ ಸಾಧನ. ಇದನ್ನು ಫ್ಲೈಟ್ ಡೇಟಾ ರೆಕಾರ್ಡರ್ (FDR) ಮತ್ತು ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ (CVR) ಅಂತಲೂ ಕರೆಯಲಾಗುತ್ತೆ. ಇದರಲ್ಲಿ ವಿಮಾನದ ಕಾರ್ಯಾಚರಣೆಯ ಮಾಹಿತಿ ಮತ್ತು ಕಾಕ್‌ಪಿಟ್ ಸಂಭಾಷಣೆಗಳನ್ನು ದಾಖಲಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಏನೆಂದರೆ, ವಿಮಾನ ಅಪಘಾತವಾದರೆ ಅದಕ್ಕೇನು ಕಾರಣ ಅನ್ನೋದನ್ನು ತನಿಖೆ ಮಾಡಲು ಸಹಕಾರಿಯಾಗಿರುತ್ತದೆ.
ಬ್ಲ್ಯಾಕ್ ಬಾಕ್ಸ್ ವಿಮಾನದ ಎಂಜಿನ್ ವೇಗ, ಎತ್ತರ, ದಿಕ್ಕು, ಇಂಧನ ಮಟ್ಟ, ಮತ್ತು ಇತರ ತಾಂತ್ರಿಕ ಮಾಹಿತಿಯನ್ನು ದಾಖಲಿಸುತ್ತದೆ. ಈ ಡೇಟಾವನ್ನು ಸಂಗ್ರಹಿಸಿ, ಕ್ರ್ಯಾಶ್-ನಿರೋಧಕ ಮೆಮೊರಿಯಲ್ಲಿ ಸಂಗ್ರಹಿಸಲಾಗುತ್ತದೆ. ಇದು ಸಾಮಾನ್ಯವಾಗಿ 25 ಗಂಟೆಗಳವರೆಗಿನ ಡೇಟಾವನ್ನು ದಾಖಲಿಸುತ್ತದೆ. ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ ಪೈಲಟ್‌ಗಳ ಸಂಭಾಷಣೆ, ರೇಡಿಯೋ ಸಂವಹನ, ಮತ್ತು ಕಾಕ್‌ಪಿಟ್‌ನಲ್ಲಿನ ಶಬ್ದಗಳನ್ನು, ಎಂಜಿನ್ ಶಬ್ದ, ಎಚ್ಚರಿಕೆ ಸಿಗ್ನಲ್‌ಗಳನ್ನು ರೆಕಾರ್ಡ್ ಮಾಡುತ್ತದೆ. ಇದು ಕೊನೆಯ 2 ಗಂಟೆಗಳ ಸಂಭಾಷಣೆಯನ್ನು ಸಂಗ್ರಹಿಸುತ್ತದೆ.
ಬ್ಲ್ಯಾಕ್ ಬಾಕ್ಸ್ ಹೇಗೆ ಕಾರ್ಯನಿರ್ವಹಿಸುತ್ತದೆ?
ಬ್ಲ್ಯಾಕ್ ಬಾಕ್ಸ್ ಮತ್ತು ಇತರ ರೆಕಾರ್ಡರ್ಗಳನ್ನು ಪ್ರಯೋಗಾಲಯಕ್ಕೆ ತಂದ ಬಳಿಕ, ತಜ್ಞರು ಅವುಗಳ ಸ್ಥಿತಿ ಪರಿಶೀಲಿಸುತ್ತಾರೆ. ಡೇಟಾವನ್ನು ಸುಲಭವಾಗಿ ರಿಟ್ರೀವ್ ಮಾಡಬಹುದಾ ಎಂದು ಪರಿಶೀಲಿಸುತ್ತಾರೆ. ಸಮರ್ಪಕ ಸ್ಥಿತಿಯಲ್ಲಿದ್ದರೆ ಡೇಟಾವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಆದರೆ, ಹಾನಿಗೊಳಗಾಗಿದ್ದರೆ ಡೇಟಾ ರಿಟ್ರೀವ್ ಮಾಡಲು ಹೆಚ್ಚಿನ ಶ್ರಮ ಬೇಕಾಗುತ್ತದೆ.
ಬ್ಲ್ಯಾಕ್ ಬಾಕ್ಸ್ ಎಲ್ಲಿ ಇಡಲಾಗುತ್ತದೆ?
ಬ್ಲ್ಯಾಕ್ ಬಾಕ್ಸ್‌ಗಳನ್ನು ಸಾಮಾನ್ಯವಾಗಿ ವಿಮಾನದ ಹಿಂಭಾಗದಲ್ಲಿ ಇಡಲಾಗುತ್ತದೆ. ಏಕೆಂದರೆ ಅಪಘಾತದ ಸಂದರ್ಭದಲ್ಲಿ ಬ್ಲಾಕ್ಬಾಕ್ಸ್ ಹೆಚ್ಚು ಸುರಕ್ಷಿತವಾಗಿ ಇರಬೇಕು ಅಂತ ವಿಮಾನದ ಹಿಂಭಾಗದಲ್ಲಿ ಇರಿಸಲಾಗಿರುತ್ತದೆ.

https://x.com/ANI/status/1933431909935428010?ref_src=twsrc%5Etfw%7Ctwcamp%5Etweetembed%7Ctwterm%5E1933431909935428010%7Ctwgr%5E16715cf301ef98d76d4785086ad3f26677458276%7Ctwcon%5Es1_c10&ref_url=https%3A%2F%2Fm.test.in%2F

Plane Crash: 1000 ಡಿಗ್ರಿ ಸೆ.ತಲುಪಿದ್ದ ಉಷ್ಣಾಂಶ; ರಕ್ಷಣಾ ಕಾರ್ಯ ಅಧಿಕಾರಿ ಹೇಳಿದ್ದೇನು?

TAGGED:Air India flight crash: 'Black box' found at crash siteseized
Share This Article
Facebook Twitter Copy Link Print
Previous Article Plane Crash: 1000 ಡಿಗ್ರಿ ಸೆ.ತಲುಪಿದ್ದ ಉಷ್ಣಾಂಶ; ರಕ್ಷಣಾ ಕಾರ್ಯ ಅಧಿಕಾರಿ ಹೇಳಿದ್ದೇನು?
Next Article Bike taxi service suspended ರಾಜ್ಯದಲ್ಲಿ ಜೂನ್ 16ರಿಂದ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ: ಹೈಕೋರ್ಟ್ ಆದೇಶ

Popular Posts

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

You Might Also Like

ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read
ಪ್ರಮುಖCrimeಕರ್ನಾಟಕ

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read
ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?