Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಡಬಲ್ ಡೆಕ್ಕರ್ ಬಸ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ: 18 ಪ್ರಯಾಣಿಕರ ಸಾವು, 19 ಮಂದಿಗೆ ಗಾಯ
ದೇಶ

ಡಬಲ್ ಡೆಕ್ಕರ್ ಬಸ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ: 18 ಪ್ರಯಾಣಿಕರ ಸಾವು, 19 ಮಂದಿಗೆ ಗಾಯ

Share
1 Min Read
SHARE

newsics.com

ನವದೆಹಲಿ: ಲಕ್ನೋ ಆಗ್ರಾ ಎಕ್ಸ್‌ಪ್ರೆಸ್ ವೇನಲ್ಲಿ ಡಬ್ಬಲ್ ಡೆಕ್ಕರ್‌ ಬಸ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ 18 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 19 ಜನ ಗಾಯಗೊಂಡಿದ್ದಾರೆ.

ಈ ಬಸ್ ಬಿಹಾರದ ಸೀತಾಮರ್ಹಿಯಿಂದ ರಾಷ್ಟ್ರ ರಾಜಧಾನಿ ದೆಹಲಿಗೆ ಬರುತ್ತಿತ್ತು. ಈ ವೇಳೆ ಬುಧವಾರ ಮುಂಜಾನೆ ಎಕ್ಸ್‌ಪ್ರೆಸ್‌ ವೇಯಲ್ಲಿ ಹಾಲಿನ ಟ್ಯಾಂಕರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

ಉತ್ತರ ಪ್ರದೇಶದ ಉನ್ನಾವೋ ಸಮೀಪ ಈ ಘಟನೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರಲ್ಲಿ ಮಹಿಳೆಯರು, ಮಕ್ಕಳು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಸ್ ಡಿಕ್ಕಿ ಹೊಡೆದ ರಭಸ ಎಷ್ಟು ತೀವ್ರವಾಗಿತ್ತೆಂದರೆ ಬಸ್‌ನಲ್ಲಿದ್ದ ಜನ ಬಸ್‌ನಿಂದ ಹೊರಗೆ ಹಾರಿ ಬಿದ್ದಿದ್ದಾರೆ. ನೆಲದ ಮೇಲೆ ದೇಹಗಳು ಪ್ರಯಾಣಿಕರ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು ಎಂದು ಪೊಲೀಸರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಸಮ್ಮತ ಲೈಂಗಿಕ ಸಂಪರ್ಕಕ್ಕೆ ವಯಸ್ಸಿನ ಮಿತಿ‌ ಏರಿಕೆ: ಜನರಿಗಿಲ್ಲ ಮಾಹಿತಿ- ಸುಪ್ರೀಂ ಕೋರ್ಟ್ ಹೇಳಿಕೆ

ಕುಶಾಲನಗರ ಹುಡುಗಿ ಹೆಸರಲ್ಲಿ ಸೆಕ್ಸ್ ಮಸಾಜ್‌ ವಂಚನೆ: ಸಕಲೇಶಪುರದ ಎಂಟು ಮಂದಿ ಬಂಧನ

ದಿನ ಭವಿಷ್ಯ 10-07-2024 … ಸಿಂಹ- ಸಂಗಾತಿ ಜತೆಗಿನ ಭಿನ್ನಾಭಿಪ್ರಾಯ ಹೆಚ್ಚಬಹುದು, ಮಕರ- ಅಪರಿಚಿತರೂ ಆಪ್ತರಂತೆ ವರ್ತಿಸಬಹುದು, ನಿಮ್ಮ ರಾಶಿಯಲ್ಲೇನಿದೆ?

TAGGED:19 injuredMilk tanker collides with double-decker bus: 18 passengers killed
Share This Article
Facebook Twitter Copy Link Print
Previous Article ಸಮ್ಮತ ಲೈಂಗಿಕ ಸಂಪರ್ಕಕ್ಕೆ ವಯಸ್ಸಿನ ಮಿತಿ‌ ಏರಿಕೆ: ಜನರಿಗಿಲ್ಲ ಮಾಹಿತಿ- ಸುಪ್ರೀಂ ಕೋರ್ಟ್ ಹೇಳಿಕೆ
Next Article ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಶಾಸಕ ದದ್ದಲ್, ಮಾಜಿ ಸಚಿವ ನಾಗೇಂದ್ರ ಮನೆ ಸೇರಿ 18 ಕಡೆ ಇಡಿ ದಾಳಿ

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?