Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Jasmine soap made from Mysore sandal ಮೈಸೂರ್ ಸ್ಯಾಂಡಲ್‌ನಿಂದ ಜಾಸ್ಮಿನ್ ಸೋಪ್
ಕರ್ನಾಟಕಪ್ರಮುಖ

Jasmine soap made from Mysore sandal ಮೈಸೂರ್ ಸ್ಯಾಂಡಲ್‌ನಿಂದ ಜಾಸ್ಮಿನ್ ಸೋಪ್

Share
1 Min Read
SHARE

newsics.com

ಬೆಂಗಳೂರು: ಮೈಸೂರು ಸ್ಯಾಂಡಲ್‌ ಸೋಪ್ ಫ್ಯಾಕ್ಟರಿಯಲ್ಲಿ ಜಾಸ್ಮಿನ್ ಸೋಪುಗಳ ತಯಾರಿಕೆಯೂ ಆರಂಭವಾಗಿದೆ ಎಂದು ಕೈಗಾರಿಕೆ

ಸಚಿವ ಎಂ ಬಿ ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೈಗಾರಿಕೆ, ಮೂಲಸೌಕರ್ಯ ಇಲಾಖೆಯ 2 ವರ್ಷಗಳ ಸಾಧನೆ ವಿವರ ಹಂಚಿಕೊಂಡರು. ₹6.57 ಲಕ್ಷ ಕೋಟಿ ಹೂಡಿಕೆಗೆ 115 ಒಪ್ಪಂದ ಮಾಡಲಾಗಿದ್ದು, ಇದರಿಂದ 2.32 ಲಕ್ಷ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಹೊಂದಲಾಗಿದೆ ಎಂದು ಅವರು ವಿವರಿಸಿದರು.
ನಮ್ಮಲ್ಲಿ ಸ್ಯಾಂಡಲ್ ಸೋಪ್‌ಗೆ ಹೆಚ್ಚಿನ ಮಾರುಕಟ್ಟೆ ಇದೆ‌. ಅದೇ ರೀತಿ ವಿದೇಶಗಳಲ್ಲಿ ಅದರಲ್ಲೂ ದುಬೈನಂತಹ ರಾಷ್ಟ್ರಗಳಲ್ಲಿ ಜಾಸ್ಮಿನ್ ಸೋಪ್‌ಗೆ ಹೆಚ್ಚಿನ ಮಾರುಕಟ್ಟೆ ಮತ್ತು ಬೇಡಿಕೆ ಇದೆ. ಇದನ್ನು ಮನಗಂಡ ಎಂಎಸ್‌ಡಿಎಲ್, ಈ ಸೋಪುಗಳ ಉತ್ಪಾದನೆಗೆ ಮುಂದಾಗಿದೆ ಎಂದರು.

ಜಾಸ್ಮಿನ್ ಎಣ್ಣೆಗೆ ಒಂದು ಕೆಜಿಗೆ 1.80 ಲಕ್ಷ ರೂಪಾಯಿ ಇದೆ. ಹೀಗಾಗಿ ಅದರ ಬಗ್ಗೆ ಹೆಚ್ಚಿನ ಗಮನ ಹರಿಸಿದ್ದೇವೆ ಎಂದು ಸಚಿವರು ವಿವರಿಸಿದರು.

ಕಳೆದೆರಡು ವರ್ಷಗಳಿಂದ ಕೆಎಸ್ ಡಿ ಎಲ್ ಲಾಭ ಕಾಣುತ್ತಿದ್ದು, ಇದನ್ನು ಇನ್ನಷ್ಟು ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.

Air India plane crash ಅಹಮದಾಬಾದ್ ವಿಮಾನ ದುರಂತ: ಮೃತರ ಸಂಖ್ಯೆ 274ಕ್ಕೆ ಏರಿಕೆ

Rain alert Karnataka : ಇನ್ನೂ 2-3 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್

Bhagavad Gita safe ಜನರ ಸಾವಿಗೆ ಕಾರಣವಾದ ವಿಮಾನ ದುರಂತದಲ್ಲಿ ಭಗವದ್ಗೀತೆ ಸುರಕ್ಷಿತ! ವಿಡಿಯೋ ನೋಡಿ

TAGGED:Jasmine soap made from Mysore sandal factory
Share This Article
Facebook Twitter Copy Link Print
Previous Article Air India plane crash ಅಹಮದಾಬಾದ್ ವಿಮಾನ ದುರಂತ: ಮೃತರ ಸಂಖ್ಯೆ 274ಕ್ಕೆ ಏರಿಕೆ
Next Article ಕರ್ನಾಟಕದ ಶೇ.99ರಷ್ಟು ಮಕ್ಕಳಿಗೆ ಮೊಬೈಲ್‌ ಗೀಳು; ವರದಿಯಲ್ಲಿ ಬಹಿರಂಗ

Popular Posts

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

You Might Also Like

ಪ್ರಮುಖCrimeದೇಶ

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read
ಪ್ರಮುಖಕರ್ನಾಟಕ

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read
ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?