Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಶಾಸಕ ದದ್ದಲ್, ಮಾಜಿ ಸಚಿವ ನಾಗೇಂದ್ರ ಮನೆ ಸೇರಿ 18 ಕಡೆ ಇಡಿ ದಾಳಿ
ಕರ್ನಾಟಕಪ್ರಮುಖ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಶಾಸಕ ದದ್ದಲ್, ಮಾಜಿ ಸಚಿವ ನಾಗೇಂದ್ರ ಮನೆ ಸೇರಿ 18 ಕಡೆ ಇಡಿ ದಾಳಿ

Share
1 Min Read
SHARE

newsics.com

ರಾಯಚೂರು/ ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಹಾಗೂ ಮಾಜಿ ಸಚಿವ ನಾಗೇಂದ್ರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ರಾಜ್ಯದ ವಿವಿಧೆಡೆ ಏಕಕಾಲಕ್ಕೆ 18 ಕಡೆ ದಾಳಿ ನಡೆದಿದೆ. ರಾಯಚೂರಿನ ಆಶಾಪುರ ರಸ್ತೆಯಲ್ಲಿರುವ ವಾರ್ಡ್ ಸಂಖ್ಯೆ 2, ಆರ್‌ಆರ್ (ರಾಮ್ ರಹೀಮ್) ಕಾಲೊನಿಯಲ್ಲಿರುವ ದದ್ದಲ್ ಮನೆಯ ಮೇಲೆ ದಾಳಿ ನಡೆಸಿರುವ ಮೂವರು ಅಧಿಕಾರಿಗಳ ತಂಡ, ಬೆಳಗ್ಗೆ 7 ಗಂಟೆಯಿಂದ ಮನೆಯಲ್ಲಿರುವ ದಾಖಲೆಗಳನ್ನು ಪರಿಶೀಲಿಸುತ್ತಿದೆ

ಬಳ್ಳಾರಿಯ ನೆಹರು ಕಾಲೊನಿಯಲ್ಲಿರುವ ಬಿ.ನಾಗೇಂದ್ರ ಮನೆ ಮೇಲೂ ಬೆಳಗ್ಗೆ 3ರಿಂದ 4 ಅಧಿಕಾರಿಗಳಿದ್ದ ತಂಡ ದಾಳಿ ಮಾಡಿದೆ. ನಾಗೇಂದ್ರ ಆಪ್ತರ ಮಾಹಿತಿ ಸಂಗ್ರಹಿಸುತ್ತಿರುವ ಇಡಿ‌ ಅಧಿಕಾರಿಗಳು, ನಾಗೇಂದ್ರರ ಮನೆಯಲ್ಲಿರುವ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಸ್ಥಳೀಯ ಪೊಲೀಸರ ನೆರವು ಪಡೆಯದ ಇಡಿ, ಸಿಆರ್‌ಪಿಎಫ್‌ ಯೋಧರ ಸಹಕಾರದಿಂದ ದಾಳಿ ನಡೆಸಿದೆ.

ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ರಾಮ್ಕ್ವ್ ಅಪಾರ್ಟ್ಮೆಂಟ್ನಲ್ಲಿರುವ ನಾಗೇಂದ್ರ ಅವರ ಮನೆ ಮೇಲೂ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಅದೇ ರೀತಿ ಬಸವನಗೌಡ ದದ್ದಲ್ ನಿವಾಸವಲ್ಲದೆ, ಬೆಂಗಳೂರು ನಗರದ ಯಲಹಂಕ, ಕೋರಮಂಗಲ ಸೇರಿದಂತೆ ಏಕಕಾಲದಲ್ಲಿ 18 ಕಡೆಗಳಲ್ಲಿ ದಾಳಿ ಮಾಡಿ ಮಹತ್ವದ ದಾಖಲಾತಿಗಳ ಪರಿಶೀಲನೆ ನಡೆಸುತ್ತಿದ್ದಾರೆ.

ನಿಗಮದ ಎಂಡಿ ಜೆ.ಜೆ.ಪದ್ಮನಾಭ್, ಲೆಕ್ಕಪರಿಶೋಧಕ ಪರಶುರಾಮ್ ಮನೆ ಮೇಲೂ ದಾಳಿ ನಡೆಸಲಾಗಿದೆ. ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್, ಸತ್ಯನಾರಾಯಣ್ ವರ್ಮಾ ಸೇರಿ ಹಲವರ ಮನೆ, ಕಚೇರಿಯಲ್ಲೂ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನ ಪದ್ಮನಾಭ್ ನಿವಾಸ, ಹೈದರಾಬಾದ್‌ನಲ್ಲಿರುವ ಸತ್ಯನಾರಾಯಣ್ ವರ್ಮಾ ನಿವಾಸ ಕಚೇರಿ ಸೇರಿದಂತೆ ಒಟ್ಟು 18 ಸ್ಥಳಗಳಲ್ಲಿ ಏಕಕಾಲಕ್ಕೆ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ

TAGGED:Former Minister Nagendra's residence including ED raids at 18 placesValmiki Development Corporation Scam: MLA Daddal
Share This Article
Facebook Twitter Copy Link Print
Previous Article ಡಬಲ್ ಡೆಕ್ಕರ್ ಬಸ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ: 18 ಪ್ರಯಾಣಿಕರ ಸಾವು, 19 ಮಂದಿಗೆ ಗಾಯ
Next Article ಕಾರು ಮಾರಾಟದಲ್ಲಿ ಭಾರೀ ಕುಸಿತ: 60 ಸಾವಿರ ಕೋಟಿ ಮೌಲ್ಯದ 9.5 ಲಕ್ಷ ಕಾರುಗಳು ಗೋದಾಮುಗಳಲ್ಲೇ ಬಾಕಿ!

Popular Posts

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

You Might Also Like

ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

Social Networks

Facebook-f Instagram Twitter
Welcome Back!

Sign in to your account

Lost your password?