Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > Today’s prediction ಇಂದಿನ ರಾಶಿ ಭವಿಷ್ಯ, 14-06-2025, ಶನಿವಾರ, ಇಂದು‌ ನಿಮ್ಮ ಗ್ರಹಗತಿ ಹೇಗಿದೆ?
ಈ ದಿನದಿನ ಭವಿಷ್ಯಪಂಚಾಂಗಪ್ರಮುಖ

Today’s prediction ಇಂದಿನ ರಾಶಿ ಭವಿಷ್ಯ, 14-06-2025, ಶನಿವಾರ, ಇಂದು‌ ನಿಮ್ಮ ಗ್ರಹಗತಿ ಹೇಗಿದೆ?

Share
3 Min Read
SHARE

newsics.com

ಶುಭ ದಿನ

ಇಂದಿನ ರಾಶಿ ಭವಿಷ್ಯ

14-06-2025, ಶನಿವಾರ

——–

ಮೇಷ

ಕುಟುಂಬದೊಂದಿಗೆ ಸಂತೋಷದಿಂದ ಕಾಲ ಕಳೆಯುತ್ತೀರಿ. ಬಾಲ್ಯದ ಸ್ನೇಹಿತರೊಂದಿಗೆ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ವ್ಯಾಪಾರದಲ್ಲಿ ಆರ್ಥಿಕ ಪ್ರಗತಿ ಉಂಟಾಗುತ್ತದೆ. ವೃತ್ತಿ ಮತ್ತು ಉದ್ಯೋಗದಲ್ಲಿ ಅನುಕೂಲಕರ ವಾತಾವರಣ ಇರುತ್ತದೆ. ಬೆಲೆಬಾಳುವ ವಸ್ತುಗಳನ್ನು ಖರೀದಿಸುತ್ತೀರಿ.

ಅದೃಷ್ಟದ ದಿಕ್ಕು:ಪಶ್ಚಿಮ

ಅದೃಷ್ಟದ ಸಂಖ್ಯೆ:6

ಅದೃಷ್ಟದ ಬಣ್ಣ:ನೀಲಿ

——–

ವೃಷಭ

ಕುಟುಂಬ ಸದಸ್ಯರೊಂದಿಗೆ ಕಠಿಣವಾಗಿ ಮಾತನಾಡುವುದನ್ನು ತಪ್ಪಿಸುವುದು ಉತ್ತಮ. ಆರ್ಥಿಕ ವಿಚಾರಗಳು ನಿರಾಸೆ ಉಂಟುಮಾಡುತ್ತದೆ. ಪ್ರಾರಂಭಿಸಿದ ಕಾರ್ಯಗಳು ನಿಧಾನವಾಗಿ ಸಾಗುತ್ತವೆ. ದೂರ ಪ್ರಯಾಣವನ್ನು ಮುಂದೂಡುವ ಸಾಧ್ಯತೆ. ಸಣ್ಣ ಆರೋಗ್ಯ ತೊಂದರೆಗಳು ಉಂಟಾಗುತ್ತವೆ. ವ್ಯಾಪಾರ ನಿಧಾನಗತಿಯಲ್ಲಿ ಸಾಗುತ್ತದೆ. ಸಹೋದ್ಯೋಗಿಗಳೊಂದಿಗೆ ವಿವಾದ ಉಂಟಾಗುತ್ತದೆ.

ಅದೃಷ್ಟದ ದಿಕ್ಕು:ನೈಋತ್ಯ

ಅದೃಷ್ಟದ ಸಂಖ್ಯೆ:9

ಅದೃಷ್ಟದ ಬಣ್ಣ:ಹಳದಿ

——–

ಮಿಥುನ

ಆಧ್ಯಾತ್ಮಿಕ ಕಾರ್ಯಕ್ರಮಗಳತ್ತ ಗಮನ ಹರಿಸುತ್ತೀರಿ. ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಕೈಗೊಂಡ ಕೆಲಸಗಳಲ್ಲಿ ವಿಘ್ನಗಳು ಎದುರಾಗುತ್ತವೆ. ಮನೆಯ ಹೊರೆಗೆ ಹೆಚ್ಚಿನ ಶ್ರಮ ಬೇಕಾಗುತ್ತದೆ. ವ್ಯಾಪಾರ ವ್ಯವಹಾರಗಳು ನಿಧಾನಗತಿಯಲ್ಲಿ ಸಾಗುತ್ತವೆ. ನಿರುದ್ಯೋಗಿಗಳ ಪ್ರಯತ್ನಗಳು ಫಲಿಸುವುದಿಲ್ಲ.

ಅದೃಷ್ಟದ ದಿಕ್ಕು:ಪಶ್ಚಿಮ

ಅದೃಷ್ಟದ ಸಂಖ್ಯೆ:3

ಅದೃಷ್ಟದ ಬಣ್ಣ:ಕಿತ್ತಳೆ

——-

ಕರ್ಕಾಟಕ

ಕೈಗೊಂಡ ಕೆಲಸಗಳು ಯಶಸ್ವಿಯಾಗಿ ಪೂರ್ಣಗೊಳ್ಳುತ್ತವೆ. ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸುತ್ತೀರಿ. ಪ್ರಮುಖ ವಿಚಾರಗಳಲ್ಲಿ ಆತ್ಮೀಯರ ಬಂಬಲ ಸಿಗುತ್ತದೆ. ನಿಮ್ಮ ಕೆಲಸದ ನೈಪುಣ್ಯತೆಯಿಂದ ಅಧಿಕಾರಿ ವರ್ಗದಿಂದ ಪ್ರಶಂಸೆ ಪಡೆಯುತ್ತೀರಿ. ಕುಟುಂಬದೊಂದಿಗೆ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

ಅದೃಷ್ಟದ ದಿಕ್ಕು:ದಕ್ಷಿಣ

ಅದೃಷ್ಟದ ಸಂಖ್ಯೆ:1

ಅದೃಷ್ಟದ ಬಣ್ಣ:ಕಿತ್ತಳೆ

———

ಸಿಂಹ

ಆರ್ಥಿಕ ಅವಶ್ಯಕತೆಗಾಗಿ ಹಣದ ಕೊರತೆ ಎದುರಾಗುತ್ತದೆ. ಹೊಸ ಸಾಲದ ಪ್ರಯತ್ನ ಮಾಡಬೇಕಾಗುತ್ತದೆ. ಆತ್ಮೀಯರೊಂದಿಗೆ ಮಾತಿನ ಭಿನ್ನಾಭಿಪ್ರಾಯಗಳಿರುತ್ತವೆ. ಕುಟುಂಬ ಸದಸ್ಯರ ಆರೋಗ್ಯ ಸಮಸ್ಯೆಗಳು ಹೆಚ್ಚು ಕಿರಿಕಿರಿ ಉಂಟುಮಾಡುತ್ತವೆ. ವ್ಯಾಪಾರಗಳು ನಿಧಾನವಾಗಿ ಸಾಗುತ್ತದೆ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿಗಳಿಂದ ವಿಶ್ರಾಂತಿಗೆ ಅವಕಾಶ ಇರುವುದಿಲ್ಲ.

ಅದೃಷ್ಟದ ದಿಕ್ಕು:ಪಶ್ಚಿಮ

ಅದೃಷ್ಟದ ಸಂಖ್ಯೆ:5

ಅದೃಷ್ಟದ ಬಣ್ಣ:ನೇರಳೆ

———

ಕನ್ಯಾ

ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ಸಮಾಜದಲ್ಲಿ ಪ್ರಮುಖರೊಂದಿಗೆ ಪರಿಚಯ ಹೆಚ್ಚಾಗುತ್ತದೆ. ಭೂ ಸಂಬಂಧಿತ ವ್ಯವಹಾರಗಳಲ್ಲಿ ಲಾಭ ದೊರೆಯುತ್ತದೆ. ವೃತ್ತಿ ಮತ್ತು ವ್ಯಾಪಾರದಲ್ಲಿ ಅನುಕೂಲಕರ ವಾತಾವರಣ ಇರುತ್ತದೆ. ಕುಟುಂಬದವರು ಆಕಸ್ಮಿಕವಾಗಿ ಹಣ ಸಹಾಯ ಮಾಡುತ್ತೀರಿ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಲಭಿಸುತ್ತವೆ.

ಅದೃಷ್ಟದ ದಿಕ್ಕು:ದಕ್ಷಿಣ

ಅದೃಷ್ಟದ ಸಂಖ್ಯೆ:2

ಅದೃಷ್ಟದ ಬಣ್ಣ:ಬಿಳಿ

——–

ತುಲಾ

ದೀರ್ಘಕಾಲದ ಒತ್ತಡ ಹೆಚ್ಚಾಗುತ್ತದೆ. ಪ್ರಯಾಣದಲ್ಲಿ ವಾಹನ ಅಪಘಾತದ ಸೂಚನೆಗಳಿವೆ. ವ್ಯಾಪಾರ ವ್ಯವಹಾರಗಳಲ್ಲಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳುವುದು ಉತ್ತಮ. ಮನೆಯ ಹೊರಗೆ ಕೆಲವರ ವರ್ತನೆ ಆಶ್ಚರ್ಯ ಉಂಟುಮಾಡುತ್ತದೆ. ಉದ್ಯೋಗದಲ್ಲಿ ಪ್ರಯತ್ನಗಳು ಫಲ ನೀಡುವುದಿಲ್ಲ. ಬಾಲ್ಯದ ಸ್ನೇಹಿತರೊಂದಿಗೆ ಪವಿತ್ರ ಸ್ಥಳಗಳ ಭೇಟಿ ಮಾಡುತ್ತೀರಿ.

ಅದೃಷ್ಟದ ದಿಕ್ಕು:ಪಶ್ಚಿಮ

ಅದೃಷ್ಟದ ಸಂಖ್ಯೆ:3

ಅದೃಷ್ಟದ ಬಣ್ಣ:ಹಳದಿ

———

ವೃಶ್ಚಿಕ

ಮನೆಯಲ್ಲಿಗೆ ಬಾಲ್ಯದ ಸ್ನೇಹಿತರ ಭೇಟಿ ಸಂತೋಷ ಉಂಟಾಗುತ್ತದೆ. ಸಹೋದರರೊಂದಿಗೆ ವಿವಾದ ಪರಿಹಾರದತ್ತ ಸಾಗುತ್ತದೆ. ಸಮಾಜದಲ್ಲಿ ಹಿರಿಯರ ಪರಿಚಯ ಹೆಚ್ಚಾಗುತ್ತದೆ. ವೃತ್ತಿ ಹಾಗೂ ವ್ಯಾಪಾರದಲ್ಲಿ ಪ್ರಮುಖ ಮಾಹಿತಿಯನ್ನು ಪಡೆಯುತ್ತೀರಿ. ಉದ್ಯೋಗದಲ್ಲಿ ಉತ್ತಮ ಪರಿಸ್ಥಿತಿಗಳಿರುತ್ತವೆ. ಹೊಸ ವಾಹನ ಖರೀದಿಯ ಯೋಗವಿದೆ.

ಅದೃಷ್ಟದ ದಿಕ್ಕು:ಆಗ್ನೇಯ

ಅದೃಷ್ಟದ ಸಂಖ್ಯೆ:2

ಅದೃಷ್ಟದ ಬಣ್ಣ:ಬಿಳಿ

———-

ಧನುಸ್ಸು

ಪ್ರಯಾಣಗಳಲ್ಲಿ ಹೊಸ ವ್ಯಕ್ತಿಗಳ ಪರಿಚಯವಾಗುತ್ತದೆ. ಆತ್ಮೀಯರಿಂದ ಅಪರೂಪದ ಆಹ್ವಾನಗಳು ಸಿಗುತ್ತವೆ. ನಿರುದ್ಯೋಗಿಗಳ ಯತ್ನಗಳು ವೇಗಗೊಳ್ಳುತ್ತವೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ದೊರೆಯುತ್ತದೆ. ವೃತ್ತಿ ಮತ್ತು ವ್ಯಾಪಾರ ಲಾಭದ ದಾರಿಯಲ್ಲಿ ಸಾಗುತ್ತದೆ. ಉದ್ಯೋಗದಲ್ಲಿ ಹೆಚ್ಚುವರಿ ಹೊರೆಗಳಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

ಅದೃಷ್ಟದ ದಿಕ್ಕು:ಪೂರ್ವ

ಅದೃಷ್ಟದ ಸಂಖ್ಯೆ:6

ಅದೃಷ್ಟದ ಬಣ್ಣ:ಹಸಿರು

———-

ಮಕರ

ಜೀವನ ಸಂಗಾತಿಯೊಂದಿಗೆ ಪವಿತ್ರ ಸ್ಥಳಗಳಿಗೆ ಭೇಟಿ ನೀಡುತ್ತೀರಿ. ಅನಗತ್ಯ ಖರ್ಚು ಹೆಚ್ಚಾಗುತ್ತದೆ. ಮುಖ್ಯ ಕೆಲಸಗಳು ಮುಂದೂಡಲ್ಪಡುತ್ತವೆ. ಆರೋಗ್ಯದ ವಿಷಯದಲ್ಲಿ ಹೆಚ್ಚು ಎಚ್ಚರಿಕೆ ಅಗತ್ಯ. ವೃತ್ತಿ ಮತ್ತು ವ್ಯಾಪಾರದಲ್ಲಿ ತೊಂದರೆಗಳು ಎದುರಾಗುತ್ತವೆ. ನಿರುದ್ಯೋಗದ ಪ್ರಯತ್ನಗಳು ನಿರಾಸೆ ಉಂಟಾಗುತ್ತದೆ.

ಅದೃಷ್ಟದ ದಿಕ್ಕು:ಈಶಾನ್ಯ

ಅದೃಷ್ಟದ ಸಂಖ್ಯೆ:2

ಅದೃಷ್ಟದ ಬಣ್ಣ:ಬಿಳಿ

———

ಕುಂಭ

ದೂರದ ಸಂಬಂಧಿಗಳೊಂದಿಗೆ ಸ್ವಲ್ಪ ಭಿನ್ನಾಭಿಪ್ರಾಯ ಉಂಟಾಗುತ್ತದೆ. ವ್ಯಾಪಾರದಲ್ಲಿ ಹೊಸ ಬಂಡವಾಳ ಹೂಡಿಕಗಳ ವಿಚಾರದಲ್ಲಿ ಪುಣ್ಯರಾಲೋಚನೆ ಮಾಡುವುದು ಉತ್ತಮ. ಕೈಗೊಂಡ ಕಾರ್ಯಗಳು ನಿಧಾನಗತಿಯಲ್ಲಿ ಸಾಗುತ್ತವೆ. ವೃತ್ತಿ ಹಾಗೂ ವ್ಯಾಪಾರದಲ್ಲಿ ಆಕಸ್ಮಿಕವಾಗಿ ನಿರ್ಧಾರ ಬದಲಾಗುತ್ತದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೆಚ್ಚು ಶ್ರಮವಹಿಸಬೇಕಾಗುತ್ತದೆ.

ಅದೃಷ್ಟದ ದಿಕ್ಕು:ಪಶ್ಚಿಮ

ಅದೃಷ್ಟದ ಸಂಖ್ಯೆ:3

ಅದೃಷ್ಟದ ಬಣ್ಣ:ಕಂದು

——–

ಮೀನ

ವೃತ್ತಿ ಮತ್ತು ಉದ್ಯೋಗದಲ್ಲಿ ಹೊಸ ಉತ್ಸಾಹ ದೊರೆಯುತ್ತದೆ. ಆರ್ಥಿಕ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ಆತ್ಮೀಯರೊಂದಿಗೆ ಸೌಹಾರ್ದದಿಂದ ವರ್ತಿಸುತ್ತೀರಿ. ಹೊಸ ವಸ್ತು ಹಾಗೂ ವಾಹನದ ಲಾಭದ ಯೋಗವಿದೆ. ಸಹೋದರರಿಂದ ಅಪರೂಪದ ಆಹ್ವಾನಗಳು ಸಿಗುತ್ತವೆ. ವ್ಯಾಪಾರ ಲಾಭದಾಯಕವಾಗಿರುತ್ತದೆ. ಉದ್ಯೋಗದಲ್ಲಿ ಪದೋನ್ನತಿಯ ಸಾಧ್ಯತೆ ಇದೆ.

ಅದೃಷ್ಟದ ದಿಕ್ಕು:ದಕ್ಷಿಣ

ಅದೃಷ್ಟದ ಸಂಖ್ಯೆ:2

ಅದೃಷ್ಟದ ಬಣ್ಣ:ಹಸಿರು

newsics music ಆಲಾಪ| ಭಾಗ್ಯದ ಬಳೆಗಾರ ಹೋಗಿ ಬಾ ನನ್ ತವರಿಗೆ…

TAGGED:#almanac #zodiac #prediction #14-06-2025 #saturday #horoscope #planetary #positions #newsics #ಭವಿಷ್ಯ #ನ್ಯೂಸಿಕ್ಸ್
Share This Article
Facebook Twitter Copy Link Print
Previous Article newsics music ಆಲಾಪ| ಭಾಗ್ಯದ ಬಳೆಗಾರ ಹೋಗಿ ಬಾ ನನ್ ತವರಿಗೆ…
Next Article SHOCKING : ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು

Popular Posts

Strange fever ರಾಜ್ಯದಲ್ಲಿ ವಿಚಿತ್ರ ಜ್ವರ: ಕಂಗಾಲಾದ ಜನ, ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

1 Min Read

KSRTC ಬಸ್‌ನಲ್ಲಿ ಸೀಟಿಗಾಗಿ ಜಗಳ: ಮಹಿಳೆ ಮೇಲೆ ಕಂಡಕ್ಟರ್ ಹಲ್ಲೆ, ವಿಡಿಯೋ ನೋಡಿ

2 Min Read

Mouni Roy ಮೌನಿ ರಾಯ್ ಜೊತೆಗಿನ ಅಫೇರ್ ಗಾಸಿಪ್‌ಗೆ ಅರ್ಜುನ್ ಬಿಜ್ಲಾನಿ ಬ್ರೇಕ್

2 Min Read

Jennifer Winget ಎರಡನೇ ಮದುವೆಯಾದ ಸ್ಟಾರ್ ನಟಿ ಜೆನ್ನಿಫರ್ ವಿಂಗೆಟ್

1 Min Read

You Might Also Like

ಪ್ರಮುಖಮನರಂಜನೆ

Toxic Movie ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್ ಡೇಟ್ ಫಿಕ್ಸ್

1 Min Read
ಪ್ರಮುಖಕರ್ನಾಟಕಮನರಂಜನೆ

Kwatle Kichen ಗಿಲ್ಲಿ ನಟನ ಜೊತೆ ಫೋಟೋ ಶೇರ್ ಮಾಡಿ ‘ಜೀವ ಒಂದೇ’ ಎಂದ ರಕ್ಷಿತಾ ಶೆಟ್ಟಿ

1 Min Read
ಪಂಚಾಂಗಜ್ಯೋತಿಷ್ಯಪ್ರಮುಖ

Astrology ನಾಳೆ ಶಿವಯೋಗ, ಸಿದ್ಧಿಯೋಗ: ಈ ಐದು ರಾಶಿಗಳ ಜನರಿಗೆ‌ ಬಂಪರ್ ಅದೃಷ್ಟ

4 Min Read
ಪ್ರಮುಖದೇಶವಿದೇಶ

FIFA World Cup 2026 ಫಿಫಾ ವಿಶ್ವಕಪ್ ಫೈನಲ್; ಜುಲೈ 20 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?