Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > SHOCKING : ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು
ಕರ್ನಾಟಕಪ್ರಮುಖ

SHOCKING : ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು

Share
0 Min Read
SHARE

newsics.com

ಬಾಗಲಕೋಟೆ; ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿದ್ದ ರೀತಿಯಲ್ಲೇ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

ಬಾಗಲಕೋಟೆಯ ಕುಳಗೇರಿ ಕ್ರಾಸ್ ನಲ್ಲಿ ಘಟನೆ ನಡೆದಿದ್ದು, ಕುಳಗೇರಿ ಗ್ರಾಮದ ಭರಮಪ್ಪ ಕುರಿ ಎಂಬುವವರು ಸಾಕಿದ ಹಸುವಿನ ಕೆಚ್ಚಲು ಕೊಯ್ದು ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ.

ಹಸುವಿನ ಕೆಚ್ಚಲಿನಿಂದ ರಕ್ತಸ್ರಾವ ಆಗುತ್ತಿರುವುದನ್ನು ಗಮನಿಸಿದ ಭರಮಪ್ಪ ಅವರು ತಕ್ಷಣವೇ ಹಸುವನ್ನು ಪಶು ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನೆ ನಡೆದ ಕುಳಗೇರಿ ಉಪಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Today’s prediction ಇಂದಿನ ರಾಶಿ ಭವಿಷ್ಯ, 14-06-2025, ಶನಿವಾರ, ಇಂದು‌ ನಿಮ್ಮ ಗ್ರಹಗತಿ ಹೇಗಿದೆ?

TAGGED:SHOCKING: Another heinous act in the state: Miscreants cut off cow's udder and performed a perversion
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 14-06-2025, ಶನಿವಾರ, ಇಂದು‌ ನಿಮ್ಮ ಗ್ರಹಗತಿ ಹೇಗಿದೆ?
Next Article Air India flight ಅಹಮದಾಬಾದ್ ವಿಮಾನ ದುರಂತ ಹಿನ್ನೆಲೆ ಇಂದು ಕೇಂದ್ರ ಸಚಿವರ ಮಹತ್ವದ ಸಭೆ

Popular Posts

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

You Might Also Like

ಪ್ರಮುಖCrimeದೇಶ

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read
ಪ್ರಮುಖಕರ್ನಾಟಕ

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read
ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?