Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Residential school for cancer victims ಕ್ಯಾನ್ಸರ್ ಸಂತ್ರಸ್ತ ಮಕ್ಕಳಿಗೆ ಕಿದ್ವಾಯಿ ಪಕ್ಕ ವಸತಿ ಶಾಲೆ ತಿಂಗಳಲ್ಲಿ ಆರಂಭ: ಸಚಿವ
ಕರ್ನಾಟಕಪ್ರಮುಖ

Residential school for cancer victims ಕ್ಯಾನ್ಸರ್ ಸಂತ್ರಸ್ತ ಮಕ್ಕಳಿಗೆ ಕಿದ್ವಾಯಿ ಪಕ್ಕ ವಸತಿ ಶಾಲೆ ತಿಂಗಳಲ್ಲಿ ಆರಂಭ: ಸಚಿವ

Share
1 Min Read
SHARE

newsics.com

ಶಿವಮೊಗ್ಗ: ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಚಿಕಿತ್ಸೆಯೊಂದಿಗೆ ಶಿಕ್ಷಣ ಕೊಡುವ ಉದ್ದೇಶದಿಂದ ಬೆಂಗಳೂರಿನ‌ ಕಿದ್ವಾಯಿ ಆಸ್ಪತ್ರೆ ಬಳಿ ಕ್ಯಾನ್ಸರ್ ರೆಸಿಡೆನ್ಶಿಯಲ್ ಸ್ಕೂಲ್ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು‌ ತಿಂಗಳಲ್ಲಿ ಶಾಲೆ ಆರಂಭಿಸಲು ಸಿದ್ಧತೆ ನಡೆಸಲಾಗಿದೆ. ಇದಕ್ಕಾಗಿ ಎನ್ ಜಿ ಓ ನೊಂದಿಗೆ ಈಗಾಗಲೇ ಸಮಾಲೋಚನೆ ನಡೆಸಲಾಗಿದೆ. ಅವರು ಕೂಡ ವರದಿ ನೀಡಿದ್ದಾರೆ ಎಂದರು.

ರಾಜ್ಯದಲ್ಲಿ ಈ ರೀತಿಯ 3,500ಕ್ಕೂ ಹೆಚ್ಚು ಮಕ್ಕಳನ್ನು ಗುರುತಿಸಲಾಗಿದೆ. ಎಸ್ಎಸ್ಎಲ್‌ಸಿವರೆಗಿನ ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಈ ಶಾಲೆಯಲ್ಲಿ ಅವಕಾಶವಿರಲಿದೆ. ಪೋಷಕರು ಕೂಡ ಅಲ್ಲಿಯೇ ಇದ್ದು ನೋಡಿಕೊಳ್ಳುವಂತಹ ವ್ಯವಸ್ಥೆ ಮಾಡಲಾಗುತ್ತದೆ. ಇದು ಯಶಸ್ವಿಯಾದರೆ ಮುಂದಿನ‌ ದಿನಗಳಲ್ಲಿ‌ ರಾಜ್ಯದ ಬೇರೆ ಬೇರೆ ಕಡೆ ಮಾಡಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

ಕ್ವಾಲಿಟಿ, ಇಕ್ವಾಲಿಟಿ ಹಾಗೂ ಆ್ಯಕ್ಸೆಸೆಬಿಲಿಟಿಯಲ್ಲಿ ಈ ಶಾಲೆ ನಡೆಲಾಗುತ್ತದೆ. ಇದರಿಂದ ಬಡವರ‌ ಮಕ್ಕಳಿಗೆ ನೆರವಾಗಲಿದೆ. ಆರ್ಥಿಕವಾಗಿಯೂ ಹೊರೆ ತಗ್ಗಿ ಶಿಕ್ಷಣವೂ ಸಿಗಲಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

FLIGHT CRASH: ಅಹಮದಾಬಾದ್‌ ವಿಮಾನ ದುರಂತ; ತನಿಖೆಗೆ ಸಮಿತಿ ರಚನೆ

SHOCKING : ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು

TAGGED:Residential school for cancer victims to start next month near Kidwai: Minister
Share This Article
Facebook Twitter Copy Link Print
Previous Article FLIGHT CRASH: ಅಹಮದಾಬಾದ್‌ ವಿಮಾನ ದುರಂತ; ತನಿಖೆಗೆ ಸಮಿತಿ ರಚನೆ
Next Article artificial intelligence ಆರ್ಟಿಫಿಷಿಯಲ್‌ ಇಂಟೆಲಿಜೆನ್ಸ್‌ ಮೂಲಕ ಹೆರಿಗೆ ಯಶಸ್ವಿ: ಕೊಲಂಬಿಯಾ ವಿಶ್ವವಿದ್ಯಾಲಯದ ಬೃಹತ್‌ ಸಾಧನೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?