Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟ ದರ್ಶನ್‌ಗೆ ಸದ್ಯಕ್ಕಂತೂ ಮನೆ ಊಟ ಸಿಗಲ್ಲ, ಜು.18ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಕರ್ನಾಟಕದೇಶಮನರಂಜನೆ

ನಟ ದರ್ಶನ್‌ಗೆ ಸದ್ಯಕ್ಕಂತೂ ಮನೆ ಊಟ ಸಿಗಲ್ಲ, ಜು.18ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

Share
1 Min Read
SHARE

newsics.com
ಬೆಂಗಳೂರು: ಸದ್ಯಕ್ಕಂತೂ ನಟ ದರ್ಶನ್‌ಗೆ ಜೈಲೂಟವೇ ಗತಿ ಎನ್ನುವುದು ಸ್ಪಷ್ಟವಾಗಿದೆ.
ದರ್ಶನ್ ಅವರಿಗೆ ಜೈಲೂಟ ಸೇರುತ್ತಿಲ್ಲ. ಇದರಿಂದ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಉಂಟಾಗುತ್ತಿದೆ. ದರ್ಶನ್ ಅವರು ಜೈಲೂಟದಿಂದ ಸಾಕಷ್ಟು ದೇಹದ ತೂಕ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಹೈಕೋರ್ಟ್ನಲ್ಲಿ ನಟ ದರ್ಶನ್ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದರು. ಮನೆಯಿಂದ ಊಟ, ಹಾಸಿಗೆ, ಪುಸ್ತಕ ತರಲು ಅವಕಾಶ ನೀಡಿ ಜೈಲು ಅಧಿಕಾರಿಗಳಿಗೆ ನಿರ್ದೇಶನ ಮಾಡುವಂತೆ ಕೋರಲಾಗಿತ್ತು.

ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಪೀಠದಲ್ಲಿ ಬುಧವಾರ ವಿಚಾರಣೆ ನಡೆಯಿತು. ‘ಈ ಪ್ರಕರಣವನ್ನು ಇತರ ಪ್ರಕರಣಗಳಂತೆಯೇ ಪರಿಗಣಿಸಲಾಗುವುದು’ ಎಂದು ನ್ಯಾ. ಕೃಷ್ಣಕುಮಾರ್ ಹೇಳಿದ್ದಾರೆ
ಹಿರಿಯ ವಕೀಲ ಕೆ.ಎನ್. ಫಣೀಂದ್ರ ವಾದ ಮಾಡಿದ್ದಾರೆ. ‘ಜೈಲು ನಿಯಮಾವಳಿಗಳಲ್ಲಿ ಮನೆ ಊಟಕ್ಕೆ ಅವಕಾಶವಿದೆ. ಆದರೆ ದರ್ಶನ್‌ಗೆ ಮನೆ ಊಟದ ಅವಕಾಶ ನೀಡಿಲ್ಲ’ ಎಂದು ವಾದ ಮಾಡಿದ್ದಾರೆ.

ಈ ವಾದದ ಬಗ್ಗೆ ಮಾತನಾಡಿದ ನ್ಯಾಯಮೂರ್ತಿ ಕೃಷ್ಣಕುಮಾರ್ ಅವರು, ‘ಮನೆಯಿಂದ ಊಟ, ಹಾಸಿಗೆ, ಪುಸ್ತಕ ಪಡೆಯಲು ಕೋರಿದ್ದೀರಿ. ಈ ಬಗ್ಗೆ ಈ ಹಿಂದಿನ ಕೋರ್ಟ್ ತೀರ್ಪುಗಳಿವೆಯೇ? ಜೈಲು ಕೈಪಿಡಿಯಲ್ಲಿ ಮನೆ ಊಟದ ಬಗ್ಗೆ ನಿಯಮವಿದೆಯೇ? ಜೈಲು ಅಧಿಕಾರಿಗಳಿಗೆ ನೀವು ಮನವಿ ಮಾಡಿದ್ದೀರಿ. ವಿಚಾರಣಾ ನ್ಯಾಯಾಲಯದಲ್ಲಿ ಮನವಿ ಸಲ್ಲಿಸದೇ ಹೈಕೋರ್ಟ್ಗೆ ಅರ್ಜಿ ಸಲ್ಲಿಸಬಹುದೇ? ಕೈದಿಗಳಿಗಿರುವ ಕಾನೂನು ಈ ಬಗ್ಗೆ ಏನು ಹೇಳುತ್ತದೆ’ ಎಂದು ಪ್ರಶ್ನೆ ಮಾಡಿದ್ದಾರೆ.
ಬೇರೆ ಪ್ರಕರಣಗಳಂತೆಯೇ ಇದನ್ನೂ ಪರಿಗಣಿಸಲಾಗುವುದು. ಕಾನೂನಿನ ಅನುಸಾರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ನ್ಯಾಯಮೂರ್ತಿ ಕೃಷ್ಣಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ತನಿಖಾಧಿಕಾರಿಗಳು, ಜೈಲು ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಸದ್ಯ ವಿಚಾರಣೆಯನ್ನು ಜುಲೈ 18ಕ್ಕೆ ಮುಂದೂಡಲಾಗಿದೆ.

ಕಾರು ಮಾರಾಟದಲ್ಲಿ ಭಾರೀ ಕುಸಿತ: 60 ಸಾವಿರ ಕೋಟಿ ಮೌಲ್ಯದ 9.5 ಲಕ್ಷ ಕಾರುಗಳು ಗೋದಾಮುಗಳಲ್ಲೇ ಬಾಕಿ!

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಶಾಸಕ ದದ್ದಲ್, ಮಾಜಿ ಸಚಿವ ನಾಗೇಂದ್ರ ಮನೆ ಸೇರಿ 18 ಕಡೆ ಇಡಿ ದಾಳಿ

ಡಬಲ್ ಡೆಕ್ಕರ್ ಬಸ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ: 18 ಪ್ರಯಾಣಿಕರ ಸಾವು, 19 ಮಂದಿಗೆ ಗಾಯ

ಸಮ್ಮತ ಲೈಂಗಿಕ ಸಂಪರ್ಕಕ್ಕೆ ವಯಸ್ಸಿನ ಮಿತಿ‌ ಏರಿಕೆ: ಜನರಿಗಿಲ್ಲ ಮಾಹಿತಿ- ಸುಪ್ರೀಂ ಕೋರ್ಟ್ ಹೇಳಿಕೆ

TAGGED:Actor Darshan is not getting home meals for nowthe High Court postponed the hearing to July 18
Share This Article
Facebook Twitter Copy Link Print
Previous Article ಕಾರು ಮಾರಾಟದಲ್ಲಿ ಭಾರೀ ಕುಸಿತ: 60 ಸಾವಿರ ಕೋಟಿ ಮೌಲ್ಯದ 9.5 ಲಕ್ಷ ಕಾರುಗಳು ಗೋದಾಮುಗಳಲ್ಲೇ ಬಾಕಿ!
Next Article ಪ್ರಭುದೇವ್ ಅಜ್ಜಿ ನಿಧನ: ಮೈಸೂರಿಗೆ ನಟನ ಆಗಮನ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?