Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Tirupati Gopuram ತಿರುಪತಿ ಗೋಪುರಕ್ಕೆ ಚಿನ್ನದ ಲೇಪನ; ದೇವಸ್ಥಾನಗಳಿಗೆ ನೀಡಿದ ದೇಣಿಗೆಯ ಬಗ್ಗೆ ಬಹಿರಂಗಪಡಿಸಿದ ಮಲ್ಯ
ವೈರಲ್

Tirupati Gopuram ತಿರುಪತಿ ಗೋಪುರಕ್ಕೆ ಚಿನ್ನದ ಲೇಪನ; ದೇವಸ್ಥಾನಗಳಿಗೆ ನೀಡಿದ ದೇಣಿಗೆಯ ಬಗ್ಗೆ ಬಹಿರಂಗಪಡಿಸಿದ ಮಲ್ಯ

Share
1 Min Read
SHARE

newsics.com

ಭಾರತವನ್ನೇ ತೊರೆದು ಅಡಗಿಕೊಂಡಿರುವ ವಿಜಯ್ ಮಲ್ಯಗೆ ದೇವರ ಮೇಲೆ ಅಪಾರ ಭಕ್ತಿ. ಹೀಗಾಗಿ ದಕ್ಷಿಣ ಭಾರತದ ದೇವಸ್ಥಾನಗಳಿಗೆ ಅಪಾರ ಕೊಡುಗೆ ಕೊಟ್ಟಿದ್ದಾರೆ. ಸದ್ಯ ವಿಜಯ್ ಮಲ್ಯ ಮಾತನಾಡಿದ ಸಂದರ್ಶನ ವಿಡಿಯೋ ಟ್ರೆಂಡ್ ಆಗ್ತಿದೆ.

ಹೌದು, ಸಂದರ್ಶನವೊಂದರಲ್ಲಿ ಮಾತನಾಡಿದ ಉದ್ಯಮಿ ವಿಜಯ್ ಮಲ್ಯ, ತಾನು ಧಾರ್ಮಿಕ ವ್ಯಕ್ತಿ. ದೇವರನ್ನು ಹೆಚ್ಚು ನಂಬುತ್ತೇನೆ ಎಂದು ಮನಬಿಚ್ಚಿ ಮಾತಾಡಿದ್ದಾರೆ. ಅಲ್ಲದೇ, ದಕ್ಷಿಣ ಭಾರತದ ಬಹುತೇಕ ದೇವಸ್ಥಾನಗಳಿಗೆ ಭೇಟಿ ನೀಡಿದ್ದೇನೆ. ಭಕ್ತಿಯಿಂದ ದೇವರ ದರ್ಶನ ಪಡೆದಿದ್ದೇನೆ. ಭಕ್ತಿಯ ಸಂಕೇತವಾಗಿ, ಕೇರಳದ ಶಬರಿಮಲೆ ದೇವಸ್ಥಾನದ ಚಿನ್ನದ ಮೇಲ್ಜಾವಣಿ, ತಿರುಪತಿ ತಿರುಮಲ ದೇವಸ್ಥಾನದ ಗರ್ಭಗುಡಿಯ ಚಿನ್ನದ ಹೊದಿಕೆ, ಕರ್ನಾಟಕದ ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಗಳ ಧ್ವಜಸ್ಥಂಭಗಳನ್ನು ಕಾಣಿಕೆಯಾಗಿ ಸಮರ್ಪಿಸಿರುವುದಾಗಿ ತಿಳಿಸಿದ್ದಾರೆ. “ಈ ಕಾಣಿಕೆಗಳು ನನ್ನ ಭಕ್ತಿಯ ಸಂಕೇತ. ದೇವರು ನನ್ನ ಸಂಕಷ್ಟಗಳಿಂದ ರಕ್ಷಿಸುವ ಭರವಸೆ ಇದೆ,” ಎಂದು ಮಲ್ಯ ವಿಶ್ವಾಸದಿಂದ ಹೇಳಿದ್ದಾರೆ. ಸದ್ಯ ಮಲ್ಯ ಮಾತನಾಡಿದ ವಿಡಿಯೋ ಫುಲ್ ವೈರಲ್ ಆಗ್ತಿದೆ.

Vijay Mallya was a Crazy businessman. He wouldn't have allowed others to establish monopolies in many sectors

A debt of ₹9k crores was never a big deal for him, it seems he was strategically targeted to benefit certain individuals 👀🧐

pic.twitter.com/GYGq7OBVlG

— 𝗩eena Jain (@DrJain21) June 7, 2025

20 ಮಿಲಿಯನ್‌ ಗಿಂತಲೂ ಹೆಚ್ಚು ವೀಕ್ಷಣೆ
ರಾಜ್ ಶಮಾನಿ ಪಾಡ್‌ಕ್ಯಾಸ್ಟ್‌ನಲ್ಲಿ ವಿಜಯ್ ಮಲ್ಯ ಮಾತಾಡಿದ್ದು, ಈ ವಿಡಿಯೋ 20 ಮಿಲಿಯನ್‌ ಗಿಂತಲೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದೆ. ಭಾರತದಲ್ಲಿ ಪರಾರಿಯಾದ ಮಲ್ಯ ಇಮೇಜ್ ಕಡಿಮೆ ಆಗಿಲ್ವಾ ಎನ್ನುವ ಪ್ರಶ್ನೆ ಮೂಡಿದೆ.

ಆಗುಂಬೆ ಘಾಟ್ ನಲ್ಲಿ ಭಾರಿ ವಾಹನ ಸಂಚಾರಕ್ಕೆ ನಿಷೇಧ

TAGGED:Gold plating of Tirupati Gopuram; Mallya reveals about donations to temples
Share This Article
Facebook Twitter Copy Link Print
Previous Article ಆಗುಂಬೆ ಘಾಟ್ ನಲ್ಲಿ ಭಾರಿ ವಾಹನ ಸಂಚಾರಕ್ಕೆ ನಿಷೇಧ
Next Article Ar India flight ಏರ್ ಇಂಡಿಯಾ ವಿಮಾನ ಪೈಲಟ್ ಎಟಿಸಿಗೆ ಕಳುಹಿಸಿದ್ದ ಕೊನೆಯ ಸಂದೇಶ ಬಯಲು!

Popular Posts

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

You Might Also Like

ವೈರಲ್ದೇಶಪ್ರಮುಖ

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read
ವೈರಲ್ಪ್ರಮುಖ

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read
ವೈರಲ್

ಸುಳ್ಳು ಸಾವಿನ ಸುದ್ದಿ ವೈರಲ್: ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣ

1 Min Read
ವೈರಲ್

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?