Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Ar India flight ಏರ್ ಇಂಡಿಯಾ ವಿಮಾನ ಪೈಲಟ್ ಎಟಿಸಿಗೆ ಕಳುಹಿಸಿದ್ದ ಕೊನೆಯ ಸಂದೇಶ ಬಯಲು!
ದೇಶಪ್ರಮುಖ

Ar India flight ಏರ್ ಇಂಡಿಯಾ ವಿಮಾನ ಪೈಲಟ್ ಎಟಿಸಿಗೆ ಕಳುಹಿಸಿದ್ದ ಕೊನೆಯ ಸಂದೇಶ ಬಯಲು!

Share
1 Min Read
SHARE

newsics.com

ಅಹಮದಾಬಾದ್: ಏರ್ ಇಂಡಿಯಾ ವಿಮಾನ ಅಹಮದಾಬಾದ್ ನಲ್ಲಿ ಪತನಗೊಂಡ ಘಟನೆ ಸಂಬಂಧ ಅತಿದೊಡ್ಡ ಮಾಹಿತಿಯೊಂದು ಇದೀಗ ಬೆಳಕಿಗೆ ಬಂದಿದೆ. ವಿಮಾನ ಅಪಘಾತಕ್ಕೂ ಮುನ್ನ ಪೈಲಟ್ ಎಟಿಸಿಗೆ (ATC) ಕಳುಹಿಸಿದ್ದ ಸಂದೇಶ ಬೆಳಕಿಗೆ ಬಂದಿದೆ.

ಏರ್ ಇಂಡಿಯಾ ವಿಮಾನ ಪೈಲಟ್ ಕೊನೆಯ ಸಂದೇಶವೇನು?
ಪೈಲಟ್ ಸುಮಿತ್ ಸಭರ್ವಾಲ್ ಅವರು ಕೊನೆಯದಾಗಿ, ‘ಮೇಡೇ, ಮೇಡೇ, ಮೇಡೇ’ ಎಂದು ಸಂದೇಶ ಕಳುಹಿಸಿದ್ದರು. ಅಲ್ಲದೆ, ‘ಟೇಕಾಫ್ಗೆ ಸಾಕಷ್ಟು ಪ್ರೆಷರ್ ಸಿಗುತ್ತಿಲ್ಲ. ವಿದ್ಯುತ್ ಪೂರೈಕೆ ಕಡಿಮೆಯಾಗುತ್ತಿದೆ, ವಿಮಾನ ಟೇಕ್ ಆಫ್ ಆಗುತ್ತಿಲ್ಲ, ನಾವು ಬದುಕುಳಿಯುವುದಿಲ್ಲ’ ಎಂದು ಹೇಳಿದ್ದರು.
ಆದರೆ ನಂತರ ವಿಮಾನವು ಎಟಿಸಿ ಮಾಡಿದ ಕರೆಗಳಿಗೆ ಪ್ರತಿಕ್ರಿಯಿಸಲಿಲ್ಲ. ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನವು ಏರ್ಪೋರ್ಟ್ ಪರಿಧಿಯ ಹೊರಗೆ ವೈದ್ಯಕೀಯ ಕಾಲೇಜು ಕಟ್ಟಡಕ್ಕೆ ಅಪ್ಪಳಿಸಿತು. ಅಪಘಾತದ ಸ್ಥಳದಿಂದ ಭಾರೀ ಕಪ್ಪು ಹೊಗೆ ಬರುತ್ತಿರುವುದು ಕಂಡುಬಂದಿತು. ಪೈಲಟ್ ಅವರ ಕೊನೆಯ ಮಾತುಗಳ ನಂತರ ವಿಮಾನ ಅಪಘಾತಕ್ಕೀಡಾಯಿತು. ಕ್ಯಾಪ್ಟನ್ ಸುಮಿತ್ ಸಭರ್ವಾಲ್ ಅವರಿಗೆ 200 ಗಂಟೆಗಳ ವಿಮಾನ ಹಾರಾಟದ ಅನುಭವವಿದೆ ಎಂಬುದು ಗಮನಾರ್ಹ.

ಮತ್ತೊಂದೆಡೆ, ವಿಮಾನ ಪತನ ಸಂಬಂಧ ತನಿಖೆ ಚುರುಕುಗೊಂಡಿದೆ. ವಿಮಾನ ದುರಂತ ಸ್ಥಳಕ್ಕೆ ಭೇಟಿ ನೀಡಿರುವ ಡಿಜಿಸಿಎ (ನಾಗರಿಕ ವಿಮಾನಯಾನ) ಅಧಿಕಾರಿಗಳು ಇಂಚಿಂಚೂ ಶೋಧ ನಡೆಸಿ ಮಾಹಿತಿ ಹಾಗೂ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ.

ಜೂನ್ 12 ರಂದು ಸಂಭವಿಸಿದ್ದ ವಿಮಾನ ಅಪಘಾತದಲ್ಲಿ, ವಿಮಾನದಲ್ಲಿದ್ದ ಸಿಬ್ಬಂದಿ ಸೇರಿದಂತೆ 241 ಜನರು ಸಾವನ್ನಪ್ಪಿದರು. ಅಲ್ಲದೆ, ವೈದ್ಯಕೀಯ ಕಾಲೇಜು ಹಾಸ್ಟೆಲ್ನಲ್ಲಿದ್ದವರೂ ಮೃತಪಟ್ಟಿದ್ದರು. ಒಟ್ಟಾರೆಯಾಗಿ ಈವರೆಗೆ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ. ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೀಡಾಗಿತ್ತು. ವಿಮಾನ ಪತನವಾಗುವ ಮೊದಲು ಪೈಲಟ್ ಎಟಿಸಿಗೆ ‘ಮೇಡೇ’ ಸಂದೇಶ (ಅಪಾಯವನ್ನು ಸೂಚಿಸುವ ಸಂದೇಶ) ಕಳುಹಿಸಿದ್ದರು.

Tirupati Gopuram ತಿರುಪತಿ ಗೋಪುರಕ್ಕೆ ಚಿನ್ನದ ಲೇಪನ; ದೇವಸ್ಥಾನಗಳಿಗೆ ನೀಡಿದ ದೇಣಿಗೆಯ ಬಗ್ಗೆ ಬಹಿರಂಗಪಡಿಸಿದ ಮಲ್ಯ

TAGGED:Air India pilot's last message to ATC revealed
Share This Article
Facebook Twitter Copy Link Print
Previous Article Tirupati Gopuram ತಿರುಪತಿ ಗೋಪುರಕ್ಕೆ ಚಿನ್ನದ ಲೇಪನ; ದೇವಸ್ಥಾನಗಳಿಗೆ ನೀಡಿದ ದೇಣಿಗೆಯ ಬಗ್ಗೆ ಬಹಿರಂಗಪಡಿಸಿದ ಮಲ್ಯ
Next Article Viral video ಫ್ಯಾನ್ಸ್‌ ಎದುರಲ್ಲೇ ಉದುರಿ ಬಿತ್ತು ಬಾಲಯ್ಯನ ಮೀಸೆ; ವೈರಲ್ ವಿಡಿಯೋ ನೋಡಿ

Popular Posts

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

You Might Also Like

ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?