Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral video ಫ್ಯಾನ್ಸ್‌ ಎದುರಲ್ಲೇ ಉದುರಿ ಬಿತ್ತು ಬಾಲಯ್ಯನ ಮೀಸೆ; ವೈರಲ್ ವಿಡಿಯೋ ನೋಡಿ
ವೈರಲ್

Viral video ಫ್ಯಾನ್ಸ್‌ ಎದುರಲ್ಲೇ ಉದುರಿ ಬಿತ್ತು ಬಾಲಯ್ಯನ ಮೀಸೆ; ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ನಟ ನಂದಮೂರಿ ಬಾಲಕೃಷ್ಣ ತಮ್ಮ 65 ನೇ ಹುಟ್ಟುಹಬ್ಬವನ್ನು ವಿಜೃಂಭಣೆಯಿಂದ ಅಭಿಮಾನಿಗಳೊಂದಿಗೆ ಆಚರಿಸಿಕೊಂಡಿದ್ದಾರೆ. ಈ ಸಂದರ್ಭ ಬಾಲಯ್ಯ ಅವರ ಮೀಸೆ ಉದುರಿದ ಪ್ರಸಂಗ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.
ಬಾಲಯ್ಯ ಅವರು ಇತ್ತೀಚೆಗೆ ತಮ್ಮ 65ನೇ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಂಡರು. ಹೈದರಾಬಾದ್ನ ಬಸವತಾರಕಂ ಆಸ್ಪತ್ರೆಯಲ್ಲಿ ತಮ್ಮ ಅಭಿಮಾನಿಗಳ ಸಮ್ಮುಖದಲ್ಲಿ ಅವರು ವೇದಿಕೆ ಏರಿ ಮಾತನಾಡಿದರು. ಭಾಷಣ ಮಾಡುವಾಗ ರೋಷದಲ್ಲಿ ಮಾತನಾಡುತ್ತಿದ್ದರು. ಆದರೆ, ಈ ವೇಳೆ ಅವರ ಬಲಭಾಗದ ಮೀಸೆ ಸ್ವಲ್ಪ ಕಳಚಿದೆ. ಇದರಿಂದ ಅವರು ಆತಂಕಗೊಂಡರು. ತಕ್ಷಣ ಚೇತರಿಸಿಕೊಂಡು ಸಿಬ್ಬಂದಿಗೆ ಗಮ್ ನೀಡುವಂತೆ ಕೂಗಿದರು. ಈ ಸಂದರ್ಭದ ವಿಡಿಯೋ ಗಮನ ಸೆಳೆದಿದೆ.

https://x.com/WeLoveMegastar/status/1932831377462079892?ref_src=twsrc%5Etfw%7Ctwcamp%5Etweetembed%7Ctwterm%5E1932831377462079892%7Ctwgr%5E2000d6501cfd0b2b297c6e59b60ef9a90822a367%7Ctwcon%5Es1_c10&ref_url=https%3A%2F%2Fm.test.in%2F

Ar India flight ಏರ್ ಇಂಡಿಯಾ ವಿಮಾನ ಪೈಲಟ್ ಎಟಿಸಿಗೆ ಕಳುಹಿಸಿದ್ದ ಕೊನೆಯ ಸಂದೇಶ ಬಯಲು!

TAGGED:Viral video: Balayya's moustache falls off in front of fans; watch the viral video
Share This Article
Facebook Twitter Copy Link Print
Previous Article Ar India flight ಏರ್ ಇಂಡಿಯಾ ವಿಮಾನ ಪೈಲಟ್ ಎಟಿಸಿಗೆ ಕಳುಹಿಸಿದ್ದ ಕೊನೆಯ ಸಂದೇಶ ಬಯಲು!
Next Article Air India plane crash: ಮದುವೆಯಾದ ಎರಡೇ ದಿನಕ್ಕೆ ದುರಂತ ಅಂತ್ಯ ಕಂಡ ಭವಿಕ್

Popular Posts

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

You Might Also Like

ವೈರಲ್

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read
ವೈರಲ್

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read
ವೈರಲ್

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?