Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Air India plane crash: ಮದುವೆಯಾದ ಎರಡೇ ದಿನಕ್ಕೆ ದುರಂತ ಅಂತ್ಯ ಕಂಡ ಭವಿಕ್
ದೇಶ

Air India plane crash: ಮದುವೆಯಾದ ಎರಡೇ ದಿನಕ್ಕೆ ದುರಂತ ಅಂತ್ಯ ಕಂಡ ಭವಿಕ್

Share
1 Min Read
SHARE

newsics.com

ಗಾಂಧಿನಗರ: ಏರ್ ಇಂಡಿಯಾ ವಿಮಾನ ದುರಂತದಲ್ಲಿ  ನವವರವೊಬ್ಬ ಮದುವೆಯಾದ ಎರಡೇ ದಿನಕ್ಕೆ ದುರಂತ ಅಂತ್ಯ ಕಂಡಿದ್ದಾರೆ.

ಗುಜರಾತ್‌ನ ವಡೋದರಾದ ಭವಿಕ್ ಮಹೇಶ್ವರಿ (26) ವಿಮಾನ ದುರಂತದಲ್ಲಿ ಸಾವನ್ನಪ್ಪಿದ್ದಾರೆ.

ಕೆಲ ವರ್ಷಗಳಿಂದ ಲಂಡನ್‌ನಲ್ಲಿಯೇ ವಾಸವಾಗಿದ್ದ ಭವಿಕ್ ಮಹೇಶ್ವರಿ  ಜೂನ್ 10ರಂದು ರಿಜಿಸ್ಟರ್ ಮದುವೆ ಆಗಿದ್ದರು. ಮುಂದಿನ ಬಾರಿ ಲಂಡನ್‌ನಿಂದ  ವಾಪಸ್ ಬಂದಾಗ ಸಂಭ್ರಮಾಚರಣೆಗೆ ನಿರ್ಧರಿಸಿದ್ದರು. ಈ ಬಾರಿಯೂ ಭವಿಕ್ ಊರಿಗೆ ಬಂದಿದ್ದರು.

ಮನೆಯವರ ಒತ್ತಾಯಕ್ಕೆ ಮಣಿದು ಭವಿಕ್, 2 ದಿನ ಮುನ್ನ ಸರಳವಾಗಿ ಮದುವೆಯಾಗಿದ್ದರು. ಭವಿಕ್, ಲಂಡನ್‌ಗೆ ತೆರಳಿದ ಮೇಲೆ ಪತ್ನಿಗೆ ವೀಸಾ ರೆಡಿ ಮಾಡಿ ಪತ್ನಿಯನ್ನು ಕರೆಸಿಕೊಳ್ಳಲು ಸಿದ್ಧರಾಗಿದ್ದರು. ಏರ್‌ಪೋರ್ಟ್ಗೆ ಬಂದು ಭವಿಕ್‌ರನ್ನು ಪತ್ನಿ ಬೀಳ್ಕೊಟ್ಟಿದ್ದರು. ಆದರೆಮದುವೆಯಾದ ಎರಡೇ ದಿನಕ್ಕೆ ಮಸಣಕ್ಕೆ ಸೇರಿದ್ದಾರೆ.

 

 

Share This Article
Facebook Twitter Copy Link Print
Previous Article Viral video ಫ್ಯಾನ್ಸ್‌ ಎದುರಲ್ಲೇ ಉದುರಿ ಬಿತ್ತು ಬಾಲಯ್ಯನ ಮೀಸೆ; ವೈರಲ್ ವಿಡಿಯೋ ನೋಡಿ
Next Article Bengaluru Gold Rate: ಕೈಗೆಟುಕದ ಚಿನ್ನ!; ಗಗನಕ್ಕೇರಿದ ಬಂಗಾರದ ಬೆಲೆ

Popular Posts

ನಟ ಪ್ರಕಾಶ್ ರಾಜ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ;ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

1 Min Read

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ.. ಫಹಾದ್ ಫಾಸಿಲ್ ಡಿವೋರ್ಸ್‌ ವಂದತಿ ನಿಜನಾ..?

2 Min Read

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read

ನಿಮ್ಮ ಮಗ ಮಾತು ಕೇಳುತ್ತಿಲ್ಲವೇ? ಈ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ

3 Min Read

You Might Also Like

ಕರ್ನಾಟಕಆರೋಗ್ಯದೇಶಪ್ರಮುಖ

Drug ban 16 ಔಷಧ ಕಾಂಬಿನೇಷನ್ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ! ಏನು ಕಾರಣ?

2 Min Read
ಕರ್ನಾಟಕದೇಶಪ್ರಮುಖ

ಇಂದು NEET-UG ಮರುಪರೀಕ್ಷೆ: ಮೆಗಾ ಮಾಕ್‌ ಡ್ರಿಲ್‌ ಯಶಸ್ವಿ, 15,000 ಅರೆಸೈನಿಕ ಸಿಬ್ಬಂದಿಯಿಂದ ಭದ್ರತೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rukmini Vasanth ನಟಿ ರುಕ್ಮಿಣಿ ವಸಂತ್ ಎಐ ಬಿಕಿನಿ ಫೋಟೋ ಸೃಷ್ಟಿ: ಮೂವರ ಬಂಧನ

1 Min Read
ಕರ್ನಾಟಕದೇಶಪ್ರಮುಖ

Attention ಗೃಹಲಕ್ಷ್ಮಿ ದುರ್ಬಳಕೆದಾರರಿಗೆ, ಅನರ್ಹ ಫಲಾನುಭವಿಗಳಿಗೆ ಕಾದಿದೆ ಕಂಟಕ: ಸಿಎಂ ಸೂಚನೆ ಏನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?