Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > NEET UG result 2025 : NEET-UG ಫಲಿತಾಂಶ ಪ್ರಕಟ – ರಾಜಸ್ತಾನದ ಮಹೇಶ್ ಕುಮಾರ್ ಮೊದಲ ರ‍್ಯಾಂಕ್
ದೇಶ

NEET UG result 2025 : NEET-UG ಫಲಿತಾಂಶ ಪ್ರಕಟ – ರಾಜಸ್ತಾನದ ಮಹೇಶ್ ಕುಮಾರ್ ಮೊದಲ ರ‍್ಯಾಂಕ್

Share
1 Min Read
SHARE

newsics.com

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಇಂದು NEET-UG 2025ರ ಫಲಿತಾಂಶ ಪ್ರಕಟ ಮಾಡಿದೆ. ಫಲಿತಾಂಶವನ್ನು NEET ಅಧಿಕೃತ ವೆಬ್‌ಸೈಟ್ ಆದ neet.nta.nic.in ಅಲ್ಲಿ ವೀಕ್ಷಿಸಬಹುದು.

ರಾಜಸ್ಥಾನ ಮೂಲದ ಮಹೇಶ್ ಕುಮಾರ್ ಅವರು NEET-UG 2025ರಲ್ಲಿ ಇಡೀ ಭಾರತದಲ್ಲೇ ಮೊದಲ ಸ್ಥಾನ ಪಡೆದಿದ್ದಾರೆ. ಮಧ್ಯಪ್ರದೇಶದ ಉತ್ಕರ್ಷ್ ಅವಧಿಯಾ ದ್ವಿತೀಯ ಸ್ಥಾನದಲ್ಲಿದ್ದಾರೆ. ದೆಹಲಿಯ ಅವಿಕಾ ಅಗರ್ವಾಲ್ ಅವರು ಮಹಿಳೆಯರಲ್ಲೇ ಅಗ್ರಸ್ಥಾನ ಹಾಗೂ ಇಡೀ ಭಾರತದಲ್ಲಿ AIR 5ನೇ ಸ್ಥಾನಗಳಿಸಿದ್ದಾರೆ.

 

ಈ ವರ್ಷ, 2276069 ಅಭ್ಯರ್ಥಿಗಳು NEET UG 2025 ಗೆ ನೋಂದಾಯಿಸಿಕೊಂಡಿದ್ದು, ಅವರಲ್ಲಿ 2209318 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು — 965996 ಪುರುಷರು ಮತ್ತು 1310062 ಮಹಿಳೆಯರು, ಮತ್ತು 11 ಮಂದಿ ತೃತೀಯ ಲಿಂಗಿಗಳಾಗಿದ್ದರು.ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದವರನ್ನು ಪ್ರದರ್ಶಿಸುವ ಟಾಪರ್ಗಳ ಪಟ್ಟಿಯನ್ನು ಸಹ ಬಿಡುಗಡೆ ಮಾಡಲಾಗಿದೆ

 

 

 

 

TAGGED:#NEETUG #result #medical #delhi #declared
Share This Article
Facebook Twitter Copy Link Print
Previous Article ಬಸ್ ನಿಲ್ಲಿಸಿಲ್ಲ ಎಂದು ಬಸ್ ಡ್ರೈವರಿಗೆ ಚಪ್ಪಲಿಯಿಂದ ಥಳಿಸಿದ ಮಹಿಳೆ
Next Article Polluted Water: ಕಲುಷಿತ ನೀರು ಸೇವಿಸಿ 30 ಜನರು ಅಸ್ವಸ್ಥ – ಆಸ್ಪತ್ರೆಗೆ ದಾಖಲು!

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?