Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Polluted Water: ಕಲುಷಿತ ನೀರು ಸೇವಿಸಿ 30 ಜನರು ಅಸ್ವಸ್ಥ – ಆಸ್ಪತ್ರೆಗೆ ದಾಖಲು!
ಕರ್ನಾಟಕ

Polluted Water: ಕಲುಷಿತ ನೀರು ಸೇವಿಸಿ 30 ಜನರು ಅಸ್ವಸ್ಥ – ಆಸ್ಪತ್ರೆಗೆ ದಾಖಲು!

Share
0 Min Read
SHARE

newsics.com

ರಾಯಚೂರು: ಕಲುಷಿತ ನೀರು ಸೇವಿಸಿ 30 ಜನರು ಅಸ್ವಸ್ಥಗೊಂಡಿರುವ ಘಟನೆ ಸಿಂಧನೂರು ತಾಲೂಕಿನ ಭೂತಲದಿನ್ನಿ ಗ್ರಾಮದಲ್ಲಿ ನಡೆದಿದೆ.

ಟ್ಯಾಂಕರ್​ನಿಂದ​ ಪೂರೈಕೆಯಾದ ನೀರು ಕುಡಿದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಕಲುಷಿತ ನೀರು ಕುಡಿದು 25ಕ್ಕೂ ಹೆಚ್ಚು ಜನರು ವಾಂತಿ ಭೇದಿಯಿಂದ ಬಳಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಟ್ಯಾಂಕರ್ ಸ್ವಚ್ಛಗೊಳಿಸದೆ ನೀರು ಪೂರೈಕೆ ಮಾಡಿರುವ ಆರೋಪ ಕೇಳಿಬಂದಿದೆ. ಗ್ರಾಮ ಪಂಚಾಯಿತಿಯ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈದ್ಯರು ಗ್ರಾಮಕ್ಕೆ ಭೇಟಿ ನೀಡಿ ಚಿಕಿತ್ಸೆ ನೀಡಿದ್ದಾರೆ. ಟ್ಯಾಂಕರ್ ಸ್ವಚ್ಛತೆ ಕುರಿತು ಪ್ರಶ್ನೆಗಳು ಎದ್ದಿವೆ.

TAGGED:#drinking #contaminated #water #hospital #rayachuru
Share This Article
Facebook Twitter Copy Link Print
Previous Article NEET UG result 2025 : NEET-UG ಫಲಿತಾಂಶ ಪ್ರಕಟ – ರಾಜಸ್ತಾನದ ಮಹೇಶ್ ಕುಮಾರ್ ಮೊದಲ ರ‍್ಯಾಂಕ್
Next Article ಭಾರಿ ಮಳೆ ಹಿನ್ನೆಲೆ ಉತ್ತರ ಕನ್ನಡ ಜಿಲ್ಲಾ ಪ್ರವಾಸ ರದ್ದುಗೊಳಿಸಿದ ಸಿಎಂ

Popular Posts

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

You Might Also Like

ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?