Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Kavya Maran ಸಂಗೀತ ನಿರ್ದೇಶಕನ ಜತೆ ಎಸ್ಆರ್‌ಎಚ್‌ ಒಡತಿ ಕಾವ್ಯಾ ಮಾರನ್ ಮದುವೆ
ಮನರಂಜನೆ

Kavya Maran ಸಂಗೀತ ನಿರ್ದೇಶಕನ ಜತೆ ಎಸ್ಆರ್‌ಎಚ್‌ ಒಡತಿ ಕಾವ್ಯಾ ಮಾರನ್ ಮದುವೆ

Share
1 Min Read
SHARE

newsics.com

ಸನ್ ರೈಸರ್ಸ್ ಹೈದರಾಬಾದ್ ತಂಡದ ಮಾಲಕಿ, ದಕ್ಷಿಣ ಭಾರತದ ಜನಪ್ರಿಯ ಯುವ ಸಂಗೀತ ನಿರ್ದೇಶಕ ಅನಿರುದ್ಧ್‌ ರವಿಚಂದರ್‌ ಜೊತೆ ಹಸೆಮಣೆ ಏರಲು ಸಜ್ಜಾಗಿದ್ದಾರೆ.

ಕಾವ್ಯಾ ಮಾರನ್ ಮತ್ತು ಅನಿರುದ್ಧ್ ರವಿಚಂದ್ರನ್ ಅವರುಗಳು ಕಳೆದ ಒಂದೆರಡು ವರ್ಷದಿಂದಲೂ ಡೇಟಿಂಗ್​​ನಲ್ಲಿದ್ದು, ಇದೀಗ ಮದುವೆಗೆ ಮನಸ್ಸು ಮಾಡಿದ್ದಾರಂತೆ. ಅನಿರುದ್ಧ್ ರವಿಚಂದ್ರನ್ ಗೆ ಈಗ ವಯಸ್ಸು 34, ಕಾವ್ಯಾ ವಯಸ್ಸು 32. ಇಬ್ಬರದ್ದೂ ಒಳ್ಳೆಯ ಜೋಡಿ ಆಗುತ್ತದೆ ಎನ್ನುತ್ತಿದ್ದಾರೆ ಅಭಿಮಾನಿಗಳು.

ಸಂಗೀತ ನಿರ್ದೇಶಕ ಅನಿರುದ್ಧ್ ಮತ್ತು ಕಾವ್ಯಾ ಮಾರನ್ ವಿವಾಹದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ವದಂತಿಗಳು ಕೇಳಿ ಬಂದಿದೆ. ಆದರೆ ಇವರಿಬ್ಬರ ಮದುವೆ ಬಗ್ಗೆ ಎರಡು ಕುಟುಂಬಗಳು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

‘ಜೈಲರ್’, ‘ವಿಕ್ರಂ’ ಸೇರಿದಂತೆ ಇನ್ನೂ ಹಲವಾರು ಬ್ಲಾಕ್ ಬಸ್ಟರ್ ಸಿನಿಮಾಗಳಿಗೆ ಸಂಗೀತ ನೀಡಿರುವ ಅನಿರುದ್ಧ್‌ ಇದೀಗ ಕಾವ್ಯ ಮಾರನ್‌ ಜೊತೆ ಹಸೆಮಣೆ ಏರಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ

 

TAGGED:#SRH's #KavyaMaran #marries #music #director
Share This Article
Facebook Twitter Copy Link Print
Previous Article ಭಾರಿ ಮಳೆ ಹಿನ್ನೆಲೆ ಉತ್ತರ ಕನ್ನಡ ಜಿಲ್ಲಾ ಪ್ರವಾಸ ರದ್ದುಗೊಳಿಸಿದ ಸಿಎಂ
Next Article Suhas Shetty Murder ಸುಹಾಸ್ ಶೆಟ್ಟಿ ಹತ್ಯೆ ಕೇಸ್ ; ಮಂಗಳೂರಿಗೆ ಬಂದ ಎನ್ಐಎ ಅಧಿಕಾರಿಗಳ ತಂಡ

Popular Posts

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read
ದೇಶಕರ್ನಾಟಕಪ್ರಮುಖಮನರಂಜನೆ

ಜೂನ್ 12ಕ್ಕೆ ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ಪೊಲೀಸ್ ಕಂಪ್ಲೈಂಟ್ ರಿಲೀಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?