Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > World Test Championship ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್’ ಗೆದ್ದು ಬಿಗಿದ ದಕ್ಷಿಣ ಆಫ್ರಿಕಾ
ಪ್ರಮುಖವಿದೇಶ

World Test Championship ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್’ ಗೆದ್ದು ಬಿಗಿದ ದಕ್ಷಿಣ ಆಫ್ರಿಕಾ

Share
1 Min Read
SHARE

newsics.com

ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ನಲ್ಲಿ ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ದಕ್ಷಿಣ ಆಫ್ರಿಕಾ ಗೆದ್ದು ಬೀಗಿದೆ.

ಪಂದ್ಯದ ನಾಲ್ಕನೇ ದಿನವೂ ಬ್ಯಾಟಿಂಗ್‌ ಸ್ಥಿರತೆ ಕಾಯ್ದುಕೊಂಡ ದಕ್ಷಿಣ ಆಫ್ರಿಕಾ ಬ್ಯಾಟರ್‌ಗಳು, ಆಸ್ಟ್ರೇಲಿಯಾ ವೇಗಿಗಳಿಗೆ ತಕ್ಕ ಪ್ರತ್ಯುತ್ತರ ನೀಡಿರು. ಈ ಮೂಲಕ 27 ವರ್ಷಗಳ ನಂತರ ಐಸಿಸಿ ಟ್ರೋಫಿಗೆ ಮುತ್ತಿಕ್ಕಿದರು.

ದಕ್ಷಿಣ ಆಫ್ರಿಕಾ ತಂಡವು 1998 ರಲ್ಲಿ ತಮ್ಮ ಕೊನೆಯ ಐಸಿಸಿ ಈವೆಂಟ್ (ನಾಕೌಟ್ ಟ್ರೋಫಿ) ಅನ್ನು ಫೈನಲ್‌ನಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸುವ ಮೂಲಕ ಗೆದ್ದುಕೊಂಡಿತ್ತು.

ಆ ಬಳಿಕ ಯಾವುದೇ ಪ್ರಮುಖ ಟ್ರೋಪಿಯನ್ನು ಗೆಲ್ಲುವಲ್ಲಿ ದಕ್ಷಿಣ ಆಫ್ರಿಕಾ ವಿಫಲವಾಗಿತ್ತು. ಲೀಗ್ ಹಂತದ ಎಲ್ಲ ಪಂದ್ಯಗಳಲ್ಲಿ ಸಿಂಹದಂತೆ ಕಾದಾಡುವ ದಕ್ಷಿಣ ಆಫ್ರಿಕಾ ಅಂತಿಮ ಹಾಗೂ ಪ್ರಮುಖ ಪಂದ್ಯಗಳಲ್ಲಿ ಸೋಲು ಅನುಭವಿಸುತ್ತಿತ್ತು.

 

 

 

TAGGED:#SouthAfrica #wins #WorldTest #Championship
Share This Article
Facebook Twitter Copy Link Print
Previous Article Suhas Shetty Murder ಸುಹಾಸ್ ಶೆಟ್ಟಿ ಹತ್ಯೆ ಕೇಸ್ ; ಮಂಗಳೂರಿಗೆ ಬಂದ ಎನ್ಐಎ ಅಧಿಕಾರಿಗಳ ತಂಡ
Next Article Viral ಬಾಲಕಿಗೆ ಮರ್ಮಾಂಗ ತೋರಿಸಿದ ವೃದ್ಧನಿಗೆ ಬಿತ್ತು ಧರ್ಮದೇಟು -ವೈರಲ್ ವಿಡಿಯೋ ನೋಡಿ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?