Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪತಿಯಿಂದ ಜೀವನಾಂಶ ಕೇಳಲು ವಿಚ್ಛೇದಿತ ಮುಸ್ಲಿಂ ಮಹಿಳೆ ಅರ್ಹಳು: ಸುಪ್ರೀಂ ಕೋರ್ಟ್ ತೀರ್ಪು
ದೇಶಪ್ರಮುಖ

ಪತಿಯಿಂದ ಜೀವನಾಂಶ ಕೇಳಲು ವಿಚ್ಛೇದಿತ ಮುಸ್ಲಿಂ ಮಹಿಳೆ ಅರ್ಹಳು: ಸುಪ್ರೀಂ ಕೋರ್ಟ್ ತೀರ್ಪು

Share
1 Min Read
SHARE

newsics.com
ನವದೆಹಲಿ: ಸಿಆರ್ಪಿಸಿಯ ಸೆಕ್ಷನ್ 125ರ ಅಡಿಯಲ್ಲಿ ಮುಸ್ಲಿಂ ಮಹಿಳೆ ತನ್ನ ಪತಿಯಿಂದ ಜೀವನಾಂಶವನ್ನು ಕೇಳಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ವಿಚ್ಛೇದಿತ ಮುಸ್ಲಿಂ ಮಹಿಳೆ ಪತಿಯಿಂದ ಜೀವನಾಂಶ ಕೇಳುವ ಕುರಿತು ಸುಪ್ರೀಂ ಕೋರ್ಟ್ ಬುಧವಾರ (ಜು.10) ಮಹತ್ವದ ತೀರ್ಪು ನೀಡಿದೆ.

ಮುಸ್ಲಿಂ ಮಹಿಳೆಯರ ಪರವಾಗಿ ಸುಪ್ರೀಂ ಕೋರ್ಟ್ ಮಹತ್ವದ ಈ ತೀರ್ಪು ನೀಡಿದೆ. ಮುಸ್ಲಿಂ ಮಹಿಳೆಯರು ತಮ್ಮ ಗಂಡನಿಂದ ಜೀವನಾಂಶ ಪಡೆಯಲು ಸಿಆರ್‌ಪಿಸಿಯ ಸೆಕ್ಷನ್ 125 ರ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.

ತನ್ನ ಪತ್ನಿಗೆ ಜೀವನಾಂಶ ನೀಡುವಂತೆ ತೆಲಂಗಾಣ ಹೈಕೋರ್ಟ್ ನೀಡಿದ ಆದೇಶವನ್ನು ಮುಸ್ಲಿಂ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಬುಧವಾರ ಈ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಮಹತ್ವದ ತೀರ್ಪು ನೀಡಿದೆ.

ಮೊಹಮ್ಮದ್ ಅಬ್ದುಲ್ ಸಮದ್ ಎಂಬ ವ್ಯಕ್ತಿ ಅರ್ಜಿ ಸಲ್ಲಿಸಿದ್ದರು. ಸಿಆರ್‌ಪಿಸಿಯ ಸೆಕ್ಷನ್ 125 ರ ಅಡಿಯಲ್ಲಿ ವಿಚ್ಛೇದಿತ ಪತ್ನಿಗೆ ಜೀವನಾಂಶ ಪಾವತಿಸುವ ನಿರ್ದೇಶನದ ವಿರುದ್ಧ ಮೊಹಮ್ಮದ್ ಅಬ್ದುಲ್ ಸಮದ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಆಗಸ್ಟಿನ್ ಜಾರ್ಜ್ ಮಸಿಹ್ ಅವರ ಪೀಠ ತಿರಸ್ಕರಿಸಿತು.

ಸಮ್ಮತ ಲೈಂಗಿಕ ಸಂಪರ್ಕಕ್ಕೆ ವಯಸ್ಸಿನ ಮಿತಿ‌ ಏರಿಕೆ: ಜನರಿಗಿಲ್ಲ ಮಾಹಿತಿ- ಸುಪ್ರೀಂ ಕೋರ್ಟ್ ಹೇಳಿಕೆ

ಕಾರು ಮಾರಾಟದಲ್ಲಿ ಭಾರೀ ಕುಸಿತ: 60 ಸಾವಿರ ಕೋಟಿ ಮೌಲ್ಯದ 9.5 ಲಕ್ಷ ಕಾರುಗಳು ಗೋದಾಮುಗಳಲ್ಲೇ ಬಾಕಿ!

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಶಾಸಕ ದದ್ದಲ್, ಮಾಜಿ ಸಚಿವ ನಾಗೇಂದ್ರ ಮನೆ ಸೇರಿ 18 ಕಡೆ ಇಡಿ ದಾಳಿ

ನಟ ದರ್ಶನ್‌ಗೆ ಸದ್ಯಕ್ಕಂತೂ ಮನೆ ಊಟ ಸಿಗಲ್ಲ, ಜು.18ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಪ್ರಭುದೇವ್ ಅಜ್ಜಿ ನಿಧನ: ಮೈಸೂರಿಗೆ ನಟನ ಆಗಮನ

TAGGED:Divorced Muslim woman entitled to claim maintenance from husband: Supreme Court verdict
Share This Article
Facebook Twitter Copy Link Print
Previous Article ಪ್ರಭುದೇವ್ ಅಜ್ಜಿ ನಿಧನ: ಮೈಸೂರಿಗೆ ನಟನ ಆಗಮನ
Next Article ಹಾಸ್ಟೆಲ್ನಲ್ಲಿ ಮಾಡಿದ್ದ ಉಪ್ಪಿಟ್ಟು ತಿಂದು 35 ವಿದ್ಯಾರ್ಥಿಗಳು ಅಸ್ವಸ್ಥ

Popular Posts

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

You Might Also Like

ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?