Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಖರೀದಿಸಿದ್ದು ಚಾಕೊಲೇಟ್, ಸಿಕ್ಕಿದ್ದು ಮನುಷ್ಯನ ಹಲ್ಲು!
ಕರ್ನಾಟಕ

ಖರೀದಿಸಿದ್ದು ಚಾಕೊಲೇಟ್, ಸಿಕ್ಕಿದ್ದು ಮನುಷ್ಯನ ಹಲ್ಲು!

Share
1 Min Read
SHARE

newsics.com

ಕೋಲಾರ: ಮಹಿಳೆಯೊಬ್ಬರು ಅಂಗಡಿಯಿಂದ ಚಾಕೊಲೇಟ್‌ ತೆಗೆದುಕೊಂಡು ತಿನ್ನುತ್ತಿರ್ಬೇಕಾದ್ರೆ ಮನುಷ್ಯನ ಹಲ್ಲು ಸಿಕ್ಕಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಗ್ರಾಮದಲ್ಲಿ ನಡೆದಿದೆ.

ಭಾರತಮ್ಮ ಎಂಬವರು ತಮ್ಮ ಮನೆಯ ಸಮೀಪದ ಚಿಲ್ಲರೆ ಅಂಗಡಿಯಲ್ಲಿ ಚಾಕೊಲೇಟ್ ಖರೀದಿಸಿದ್ದರು. ಚಾಕೊಲೇಟ್ ತಿನ್ನುವಾಗ ಅದರೊಳಗೆ ಗಟ್ಟಿಯಾದ ವಸ್ತುವೊಂದು ಕಾಣಿಸಿತು. ತಕ್ಷಣ ತೆಗೆದು ನೋಡಿದಾಗ ಅದು ಮನುಷ್ಯನ ಹಲ್ಲು ಎಂಬುದು ದೃಢಪಟ್ಟಿದೆ. ಇದನ್ನು ನೋಡಿ ಮಹಿಳೆ ಗಾಬರಿಗೊಂಡಿದ್ದು ತಕ್ಷಣ ಫೋಟೋ ತೆಗೆದುಕೊಂಡು ಅಂಗಡಿ ಬಳಿ ಹೋಗಿದ್ದಾರೆ. ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಚಾಕೊಲೇಟ್‌ನಲ್ಲಿ ಮನುಷ್ಯನ ಹಲ್ಲು ಕಂಡು ಭಾರತಮ್ಮ ಕುಟುಂಬದವರು ಆಘಾತಕ್ಕೊಳಗಾಗಿದ್ದಾರೆ. “ಚಾಕೊಲೇಟ್ ತಿನ್ನುವಾಗ ಇಂತಹ ಆತಂಕಕಾರಿ ವಸ್ತು ಕಾಣಿಸಿತು ಎಂದರೆ, ಇನ್ನು ಮಕ್ಕಳಿಗೆ ಏನು ತಿನ್ನಿಸಬೇಕು ಎಂಬ ಗೊಂದಲವಾಗಿದೆ,” ಎಂದು ಭಾರತಮ್ಮ ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದಾರೆ

 

TAGGED:#bought #chocolate #human #tooth #kolara
Share This Article
Facebook Twitter Copy Link Print
Previous Article ಮಂಗಳೂರಿನಲ್ಲಿ ಭಾರೀ ಮಳೆ: ಮತ್ತೆ ಮುಳುಗಿದ ಪಂಪ್‌ವೆಲ್ – ವಿಡಿಯೋ ನೋಡಿ
Next Article Kantara Chapter 1; ಕಾಂತಾರ ಚಾಪ್ಟರ್ 1 ಸೆಟ್ನಲ್ಲಿ ಮತ್ತೊಂದು ಭಾರಿ ಅವಘಡ; ರಿಷಬ್ ಶೆಟ್ಟಿ ಸೇರಿ 30 ಕಲಾವಿದರು ಪ್ರಾಣಾಪಾಯದಿಂದ ಪಾರು!

Popular Posts

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read
ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?