Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Rains: ಇಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ; ರೆಡ್‌ ಅಲರ್ಟ್‌ ಘೋಷಣೆ
ಕರ್ನಾಟಕಪ್ರಮುಖ

Karnataka Rains: ಇಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ; ರೆಡ್‌ ಅಲರ್ಟ್‌ ಘೋಷಣೆ

Share
0 Min Read
SHARE

newsics.com

ಬೆಂಗಳೂರು: ಕರ್ನಾಟಕದಾದ್ಯಂತ ಮುಂಗಾರು ಚುರುಕುಗೊಂಡಿದೆ. ಎಲ್ಲೆಡೆ ಮಳೆಯಾಗುತ್ತಿದೆ. 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲೂ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ದಾವಣಗೆರೆ, ಹಾಸನ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಮಂಡ್ಯ, ಕೊಪ್ಪಳ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಬೆಂಗಳೂರಿನಲ್ಲಿ ಶುಕ್ರವಾರದಿಂದ ಮಳೆ ಹೆಚ್ಚಾಗಿದೆ. ಭಾನುವಾರ ಕೂಡ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

Kantara Chapter 1; ಕಾಂತಾರ ಚಾಪ್ಟರ್ 1 ಸೆಟ್ನಲ್ಲಿ ಮತ್ತೊಂದು ಭಾರಿ ಅವಘಡ; ರಿಷಬ್ ಶೆಟ್ಟಿ ಸೇರಿ 30 ಕಲಾವಿದರು ಪ್ರಾಣಾಪಾಯದಿಂದ ಪಾರು!

TAGGED:Karnataka Rains: Heavy rain in these districts of Karnataka today; Red alert declared
Share This Article
Facebook Twitter Copy Link Print
Previous Article Kantara Chapter 1; ಕಾಂತಾರ ಚಾಪ್ಟರ್ 1 ಸೆಟ್ನಲ್ಲಿ ಮತ್ತೊಂದು ಭಾರಿ ಅವಘಡ; ರಿಷಬ್ ಶೆಟ್ಟಿ ಸೇರಿ 30 ಕಲಾವಿದರು ಪ್ರಾಣಾಪಾಯದಿಂದ ಪಾರು!
Next Article ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕ್ಯಾಪ್ಟರ್ ಪತನ 7 ಜನ ಸಾವು!

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?