Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಿಲ್ಲೆಯಾದ್ಯಂತ ಧಾರಾಕಾರ ಮಳೆ : ಬೆಳಗಾವಿ-ಗೋವಾ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತ
ಕರ್ನಾಟಕ

ಜಿಲ್ಲೆಯಾದ್ಯಂತ ಧಾರಾಕಾರ ಮಳೆ : ಬೆಳಗಾವಿ-ಗೋವಾ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತ

Share
1 Min Read
SHARE

newsics.com

ಬೆಳಗಾವಿ:ಬೆಳಗಾವಿಯ ಖಾನಾಪುರದಾದ್ಯಂತ ವರುಣಾರ್ಭಟಕ್ಕೆ ಮಲಪ್ರಭಾ ನದಿ ಉಕ್ಕಿ ಹರಿಯ್ತುತ್ತಿದೆ. ಕುಸಮಳಿ ಗ್ರಾಮದ ಬಳಿ ಮಲಪ್ರಭಾ ನದಿದೆ ಅಡ್ಡಲಾಗಿ ನಿರ್ಮಿಸಿದ್ದ ತಾತ್ಕಾಲಿಕ ರಸ್ತೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ.

ಇಲ್ಲಿ ಮಲಪ್ರಭಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡುತ್ತಿರುವ ಹಿನ್ನೆಲೆಯಲ್ಲಿ ಸೇತುವೆ ಪಕ್ಕದಲ್ಲಿ ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ರಸ್ತೆ ನಿರ್ಮಾಣ ಮಾಡಲಾಗಿತ್ತು. ಆದರೆ ಭಾರಿ ಮಳೆಯಿಂದ ಮಲಪ್ರಭಾ ನದಿಯಲ್ಲಿ ಒಳಹರಿವು ಹೆಚ್ಚಾಗಿದ್ದು, ನೀರಿನ ರಭಸಕ್ಕೆ ರಸ್ತೆಯೇ ಕೊಚ್ಚಿ ಹೋಗಿದೆ.

ಇದರಿಂದಾಗಿ ಬೆಳಗಾವಿ-ಗೋವಾ ನಡುವೆ ಸಾಂಚಾರ ಸ್ಥಗಿತಗೊಂಡಿದೆ. ಪ್ರಯಾಣಿಕರು, ವಾಹನ ಸವಾರರು ಬೇರೆ ಮಾರ್ಗದಲ್ಲಿ ಗೋವಾ ತೆರಳುವಂತೆ

 

ಕೆಲದಿನಗಳ ಹಿಂದೆ ಕೂಡ ಭಾರಿ ಮಳೆಯಿಂದ ಏಕಾಏಕಿ ನೀರು ಹೆಚ್ಚಳವಾಗಿ ಇದೇ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿತ್ತು. ಇದರಿಂದ ಬೆಳಗಾವಿಯಿಂದ ಚೋರ್ಲಾ ಮಾರ್ಗವಾಗಿ ಗೋವಾಗೆ ಸಂಚಾರ ಸ್ಥಗಿತಗೊಂಡಿತ್ತು.

ತಿಳಿಸಿದ್ದಾರೆ.

TAGGED:#Heavy #rains #district #Traffic #Belgaum #Goa #road
Share This Article
Facebook Twitter Copy Link Print
Previous Article Father’s Day 2025: ಮಕ್ಕಳ ಪಾಲಿನ ರಿಯಲ್ ಹೀರೋ ಅಪ್ಪ ; ವಿಶ್ವ ಅಪ್ಪಂದಿರ ದಿನದ ಮಹತ್ವವೇನು?
Next Article Gold Rate Today : ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಕುಸಿದ ಬೆಲೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?