Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಿಮಾನ ದುರಂತ: ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ
ದೇಶ

ವಿಮಾನ ದುರಂತ: ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

Share
0 Min Read
SHARE

newsics.com

ಅಹ್ಮದಾಬಾದ್ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ಗುರುತು ಪತ್ತೆ ಹಚ್ಚಲಾಗುತ್ತಿದೆ. ದುರಂತ ನಡೆದು 4 ದಿನಗಳ ಬಳಿಕ ಮಾಜಿ ಸಿಎಂ ವಿಜಯ್ ರೂಪಾನಿ ಅವರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತಿದೆ.

ಜೂನ್ 12 ರಂದು ನಡೆದ ವಿಮಾನ ಅಪಘಾತದಲ್ಲಿ ಮಾಜಿ ಸಿಎಂ ವಿಜಯ್ ರೂಪಾನಿ ಅವರು ಸಾವನ್ನಪ್ಪಿದ್ದರು. ಮಾಜಿ ಸಿಎಂ ವಿಜಯ್ ರೂಪಾನಿ ಅವರು 2016-2021ರವರೆಗೆ ಗುಜರಾತ್ ಸಿಎಂ ಆಗಿದ್ದರು. ರಾಜ್‌ಕೋಟ್‌ ವಿಧಾನಸಭಾ ಕ್ಷೇತ್ರವನ್ನು ವಿಜಯ್ ರೂಪಾನಿ ಅವರು ಪ್ರತಿನಿಧಿಸುತ್ತಿದ್ದರು. ಹೀಗಾಗಿ ವಿಜಯ್ ರೂಪಾನಿ ಅವರ ಅಂತ್ಯಕ್ರಿಯೆಯನ್ನು ರಾಜ್‌ಕೋಟ್‌ ನಗರದಲ್ಲೇ ನೆರವೇರಿಸಲು ನಿರ್ಧಾರ ಮಾಡಲಾಗಿದೆ

 

 

TAGGED:#Plane #crash #Former #Gujarat #CM #VijayRupani's #deadbody
Share This Article
Facebook Twitter Copy Link Print
Previous Article Relationship ಮದುವೆಗೂ ಮುನ್ನ ನಿಮ್ಮ ಲೈಫ್ ಪಾರ್ಟ್ ನರ್ ಜೊತೆ ತಪ್ಪದೆ ಈ ವಿಷಯಗಳನ್ನು ಮಾತನಾಡಿ
Next Article Health tips ರಾತ್ರಿ 3:07ರಿಂದ 3:15ರ ನಡುವೆ ಎಚ್ಚರವಾಗುತ್ತಾ? ಹಾಗಾದ್ರೆ ಎಚ್ಚರ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?