Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Phoenix Cinema ಫೀನಿಕ್ಸ್ ಸಿನಿಮಾ ಚಿತ್ರೀಕರಣದ ವೇಳೆ ಬೆಂಕಿ ಅವಘಡ: ನಟ ಭಾಸ್ಕರ್ ಶೆಟ್ಟಿ ಕಾಲಿಗೆ ಗಾಯ
ಮನರಂಜನೆ

Phoenix Cinema ಫೀನಿಕ್ಸ್ ಸಿನಿಮಾ ಚಿತ್ರೀಕರಣದ ವೇಳೆ ಬೆಂಕಿ ಅವಘಡ: ನಟ ಭಾಸ್ಕರ್ ಶೆಟ್ಟಿ ಕಾಲಿಗೆ ಗಾಯ

Share
1 Min Read
SHARE

newsics.com

ಬೆಂಗಳೂರು: ಫೀನಿಕ್ಸ್ ಸಿನಿಮಾ ಚಿತ್ರೀಕರಣದ ವೇಳೆ ಬೆಂಕಿ ಅವಘಡ ಸಂಭವಿಸಿದ್ದು, ನಟ ಭಾಸ್ಕರ್ ಶೆಟ್ಟಿ ಕಾಲಿಗೆ ಗಾಯಗಳಾಗಿವೆ. ಓಂ ಪ್ರಕಾಶ್ ರಾವ್ ಅವರು ‘ಫೀನಿಕ್ಸ್’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ.

ಫೀನಿಕ್ಸ್ ಸಿನಿಮಾದ ಕೊನೆ ಹಂತದ ಚಿತ್ರೀಕರಣದ ವೇಳೆ ಬೆಂಕಿ ಅವಘಡ ಸಂಭವಿಸಿದೆ. ಆಕ್ಷನ್ ದೃಶ್ಯವನ್ನು ಚ್ಜಿತ್ರೀಕರಿಸುವ ವೇಳೆ ನಟ ಭಾಸ್ಕರ್ ಶೆಟ್ಟಿ ಕಾಲಿಗೆ ಬೆಂಕಿ ತಗುಲಿ ಸುಟ್ಟಗಾಯಗಳಾಗಿವೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ನಟ ಭಾಸ್ಕರ್ ಶೆಟ್ಟಿ, ಸಿನಿಮಾ ಚಿತ್ರೀಕರಣದ ವೇಳೆ ಸಣ್ಣಗಾಯಳಾಗಿವೆ. ಯಾವುದೇ ಗಂಭೀರವಾದ ಗಾಯಗಳಾಗಿಲ್ಲ. ಎಲ್ಲಾ ರ್ತಿಯ ಮುನ್ನೆಚ್ಚರಿಕೆ ತೆಗೆದುಕೊಂಡೇ ಚಿತ್ರೀಕರಣ ಮಾಡುತ್ತಿದ್ದೆವು. ಆದರೂ ಸಣ್ಣ ಗಾಯವಾಯಿತು. ಈಗ ಕಡಿಮೆಯಾಗುತ್ತಿದೆ ಆರಾಮವಾಗಿದ್ದೇನೆ ಎಂದು ತಿಳಿಸಿದ್ದಾರೆ.

TAGGED:#Fireaccident #shooting #Phoenix #movie #Actor #BhaskarShetty #injured
Share This Article
Facebook Twitter Copy Link Print
Previous Article Rocking Star Yash ಮಕ್ಕಳ ಜೊತೆಗೆ ಮಗುವಾದ ರಾಕಿಂಗ್ ಸ್ಟಾರ್ ಯಶ್ – ವಿಡಿಯೋ ನೋಡಿ
Next Article Viral ಕುದುರೆಯ ಪಕ್ಕ ನಿಂತು ರೀಲ್ಸ್‌ ಮಾಡಲು ಹೋಗಿ ಫಜೀತಿಗೆ ಸಿಲುಕಿದ ಯುವತಿ – ವೈರಲ್ ವಿಡಿಯೋ ನೋಡಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?