Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Air India ಏರ್ ಇಂಡಿಯಾ ಎಕ್ಸ್​ಪ್ರೆಸ್​ನಲ್ಲಿ ಭಯದಲ್ಲಿ ಪ್ರಯಾಣ ಮಾಡಿದ ಪ್ರಯಾಣಿಕರು – ಕಾರಣವೇನು?
ದೇಶ

Air India ಏರ್ ಇಂಡಿಯಾ ಎಕ್ಸ್​ಪ್ರೆಸ್​ನಲ್ಲಿ ಭಯದಲ್ಲಿ ಪ್ರಯಾಣ ಮಾಡಿದ ಪ್ರಯಾಣಿಕರು – ಕಾರಣವೇನು?

Share
1 Min Read
SHARE

newsics.com

ಗುಜರಾತ್​ನ ಅಹಮದಾಬಾದ್​ನಲ್ಲಿ ಏರ್​ ಇಂಡಿಯಾ ವಿಮಾನ ಪತನಗೊಂಡು 270ಕ್ಕೂ ಹೆಚ್ಚು ಮಂದಿ ತಮ್ಮ ಜೀವವನ್ನು ಕಳೆದುಕೊಂಡಿದ್ದಾರೆ. ಇದರ ಬೆನ್ನಲ್ಲೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ದುಬೈನಿಂದ ಜೈಪುರದವರೆಗೆ ಏರ್​ ಇಂಡಿಯಾ ಎಕ್ಸ್​ಪ್ರೆಸ್​ನಲ್ಲಿ ಹೋಗುತ್ತಿರೋ ನೂರಾರು ಪ್ರಯಾಣಿಕರು ಪ್ರಾಣ ಭಯದಲ್ಲಿ ಪ್ರಯಾಣ  ಮಾಡಿದ್ದಾರೆ.

ಏರ್​ ಇಂಡಿಯಾ ವಿಮಾನ 1×196 ವಿಮಾನದ ಸಿಬ್ಬಂದಿ ಬೇಜವಬ್ದಾರಿಯಿಂದ ನೂರಾರು ಪ್ರಯಾಣಿಕರು ಪ್ರಾಣ ಭಯದಲ್ಲಿದ್ದಾರೆ. ವಿಮಾನ ಹಾರಾಟ ಆರಂಭಿಸಿ 5 ಗಂಟೆ ಕಳೆದರೂ ಎಸಿ  ಆನ್​ ಆಗಿಲ್ಲ. ಆಕಾಶದಲ್ಲಿ ಹಾರಾಟ ನಡೆಸುವಾಗ ನೂರಾರು ಪ್ರಯಾಣಿಕರು ಬೆವರಿನಲ್ಲೇ ಮುಳುಗಿದ್ದರು. ಸೆಕೆ ತಾಳಲಾರದೆ ಬುಕ್​, ಬಟ್ಟೆಯ ಮೊರೆ ಹೋಗಿದ್ದರು. ಅಷ್ಟೇ ಅಲ್ಲದೇ ಸಹಾಯಕ್ಕೆ ಏರ್​ ಇಂಡಿಯಾ ಸಿಬ್ಬಂದಿಯನ್ನು ಕರೆದರು ಅವರು ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹೀಗಾಗಿ ಮಹಿಳೆಯೊಬ್ಬರು ವಿಡಿಯೋ ಮಾಡುವ ಮೂಲಕ ತನ್ನ ಅಳಲನ್ನ ತೋಡಿಕೊಂಡಿದ್ದಾರೆ.

https://www.instagram.com/reel/DK3y4IGT7V0/?igsh=MXVhMmh6ZTFpMmZibg==

 

 

TAGGED:#Passengers #travelled #AirIndiaExpress #flight #video
Share This Article
Facebook Twitter Copy Link Print
Previous Article Viral ಕುದುರೆಯ ಪಕ್ಕ ನಿಂತು ರೀಲ್ಸ್‌ ಮಾಡಲು ಹೋಗಿ ಫಜೀತಿಗೆ ಸಿಲುಕಿದ ಯುವತಿ – ವೈರಲ್ ವಿಡಿಯೋ ನೋಡಿ
Next Article ಮಹಾರಾಷ್ಟ್ರದಲ್ಲಿ ಸೇತುವೆ ಕುಸಿದು 6 ಮಂದಿ ಸಾವು : ನೀರಲ್ಲಿ ಕೊಚ್ಚಿ ಹೋದ 30 ಪ್ರವಾಸಿಗರು

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?