Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಹಾರಾಷ್ಟ್ರದಲ್ಲಿ ಸೇತುವೆ ಕುಸಿದು 6 ಮಂದಿ ಸಾವು : ನೀರಲ್ಲಿ ಕೊಚ್ಚಿ ಹೋದ 30 ಪ್ರವಾಸಿಗರು
ದೇಶ

ಮಹಾರಾಷ್ಟ್ರದಲ್ಲಿ ಸೇತುವೆ ಕುಸಿದು 6 ಮಂದಿ ಸಾವು : ನೀರಲ್ಲಿ ಕೊಚ್ಚಿ ಹೋದ 30 ಪ್ರವಾಸಿಗರು

Share
1 Min Read
SHARE

newsics.com

ಮಹಾರಾಷ್ಟ್ರ: ರಾಜ್ಯದಲ್ಲಿ ನಿರಂತವಾಗಿ ಮಳೆಯಿಂದ ಇಂದ್ರಯಾಣಿ ನದಿಗೆ ನಿರ್ಮಿಸಲಾದ ಸೇತುವೆ ಕುಸಿತಗೊಂಡಿದೆ. ಮಹಾರಾಷ್ಟ್ರದ ಪುಣೆಯ ಮಾವಲ್ ತಾಲ್ಲೂಕಿನ ಕುಂದಮಾಲದಲ್ಲಿ ಇಂದ್ರಯಾಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆ ಕುಸಿದು 25–30 ಪ್ರವಾಸಿಗರು ನದಿಗೆ ಬಿದ್ದ ಘಟನೆ ನಡೆದಿದೆ. ಭಾರೀ ಮಳೆಯಿಂದಾಗಿ ನೀರಿನ ಮಟ್ಟ ಏರಿದೆ. ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ

ಭಾನುವಾರದ ಇಂದು ಭಾರೀ ಸಂಖ್ಯೆಯ ಪ್ರವಾಸಿಗರು ಇಂದ್ರಯಾಣಿ ಸೇತುವೆ ಬಳಿ ಜಮಾಯಿಸಿದ್ದರು. ಈ ವೇಳೆ ಸೇತುವೆ ಕುಸಿತಗೊಂಡು ಭಾರಿ ದುರಂತ ಸಂಭವಿಸಿದೆ. ಇಂದುವರೆಗೆ 6 ಪ್ರವಾಸಿಗರ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ.

 

Share This Article
Facebook Twitter Copy Link Print
Previous Article Air India ಏರ್ ಇಂಡಿಯಾ ಎಕ್ಸ್​ಪ್ರೆಸ್​ನಲ್ಲಿ ಭಯದಲ್ಲಿ ಪ್ರಯಾಣ ಮಾಡಿದ ಪ್ರಯಾಣಿಕರು – ಕಾರಣವೇನು?
Next Article Kantara-1 ಕಾಂತಾರ ಶೂಟಿಂಗ್ ವೇಳೆ ಅವಘಡ, ಚಿತ್ರತಂಡಕ್ಕೆ ಜಿಲ್ಲಾಡಳಿತ ನೊಟೀಸ್

Popular Posts

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

You Might Also Like

ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?