Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಕತ್ತೆಗಳಿಗೆ ಈಗ ಭಾರೀ ಡಿಮ್ಯಾಂಡ್… ಲಕ್ಷ ಲಕ್ಷ ಬೆಲೆ!
ವಿದೇಶ

ಕತ್ತೆಗಳಿಗೆ ಈಗ ಭಾರೀ ಡಿಮ್ಯಾಂಡ್… ಲಕ್ಷ ಲಕ್ಷ ಬೆಲೆ!

Share
1 Min Read
SHARE

newsics.com

ಯಾವುದೇ ವಸ್ತುವನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ರವಾನೆ ಮಾಡಲು ಈ ಕತ್ತೆಗಳನ್ನೇ ಪ್ರಮುಖವಾಗಿ ಬಳಕೆ ಮಾಡಲಾಗುತ್ತಿದೆ. ಆದರೆ ಪಾಕಿಸ್ತಾನದಲ್ಲಿ ಕತ್ತೆಗಳಿಗೆ ಸಖತ್ ಡಿಮ್ಯಾಂಡ್ ಇದೆ.

 

ಪಾಕಿಸ್ತಾನದಲ್ಲಿ ಈಗಲೂ ಕತ್ತೆಗಳೇ ಹೆಚ್ಚು ಉಪಯುಕ್ತವಾದ ಪ್ರಾಣಿಯಾಗಿದೆ. ಪಾಕಿಸ್ತಾನದಲ್ಲಿ ಕತ್ತೆಗಳು ಹಲವಾರು ಕೈಗಾರಿಕೆಗಳ ಅವಿಭಾಜ್ಯ ಅಂಗವಾಗಿದೆ. ಜೊತೆಗೆ ದೇಶದಲ್ಲಿರುವ ಬಡ ಕೂಲಿ ಕಾರ್ಮಿಕರು ಭಾರವಾದ ವಸ್ತುಗಳನ್ನು ಸಾಗಾಟ ಮಾಡಲು, ಅವುಗಳನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸಾಗಿಸಲು ಕತ್ತೆ ಬಂಡಿಗಳನ್ನೇ ಹೆಚ್ಚಾಗಿ ಅವಲಂಭಿಸಿದ್ದಾರೆ. ಆದರೆ ಚೀನಾದಿಂದ ಪಾಕ್​ ಕತ್ತೆಗಳಿಗೆ ಬೇಡಿಕೆ ಶುರುವಾಗಿದ್ದರಿಂದ ಒಂದು ಕತ್ತೆ ಬೆಲೆ 3 ಲಕ್ಷ ರೂಪಾಯಿ ಎನ್ನಲಾಗುತ್ತಿದೆ.

 

 

ಚೀನಾದ ಎಜಿಯಾವೊ ಉದ್ಯಮ ದಲ್ಲಿ ಕತ್ತೆಗಳ ಚರ್ಮವನ್ನು ಅಧಿಕವಾಗಿ ಬಳಕೆ ಮಾಡುತ್ತಿದ್ದರಿಂದ ದರ ಏರಿಕೆ ಆಗಿದೆ. ಪಾಕಿಸ್ತಾನದ ಕತ್ತೆಗಳಿಗೆ ಚೀನಾದಲ್ಲಿ ಬಹುಬೇಡಿಕೆ ಇದೆ. ಬಹುತೇಕ ಕತ್ತೆಗಳನ್ನು ಚೀನಾ ಖರೀದಿ ಮಾಡ್ತಿದೆ. ಕತ್ತೆಗಳನ್ನು ಔಷಧಿಗೆ ಬಳಸಿಕೊಳ್ತಿದೆ . ಪಾಕ್ ನಿಂದ ಕತ್ತೆ ಖರೀದಿ ಮಾಡಿ, ಅದ್ರ ಚರ್ಮದಿಂದ ಔಷಧಿ ತಯಾರಿಸುತ್ತದೆ. ಚರ್ಮದಿಂದ ಎಜಿಯಾವೊ ಎಂಬ ವಿಶೇಷ ರೀತಿಯ ಔಷಧವನ್ನು ತಯಾರಿಸುತ್ತದೆ. ಮಾಧ್ಯಮ ವರದಿಗಳ ಪ್ರಕಾರ, ಇದನ್ನು ರೋಗನಿರೋಧಕ ಶಕ್ತಿ ಹೆಚ್ಚಿಸಲು, ರಕ್ತಹೀನತೆ ಸಮಸ್ಯೆಗೆ ಪರಿಹಾರವಾಗಿ ಬಳಸಲಾಗುತ್ತದೆ. ಇದೇ ಕಾರಣಕ್ಕೆ ಚೀನಾ ಅವುಗಳನ್ನು ಪಾಕಿಸ್ತಾನದಿಂದ ಹೆಚ್ಚಿನ ಸಂಖ್ಯೆಯಲ್ಲಿ ಖರೀದಿಸುತ್ತಿದೆ.ಈಗಲೂ ಸಾಂಪ್ರದಾಯಿಕ ಚೀನೀ ಔಷಧ ಅಂಗಡಿಗಳಲ್ಲಿ ಜೆಲಾಟಿನ್ ಅನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಲಾಗುತ್ತದೆ.

 

Share This Article
Facebook Twitter Copy Link Print
Previous Article Bomb threat ಮುಂಬೈನಲ್ಲಿರುವ ಅಮೆರಿಕ ರಾಯಭಾರ ಕಚೇರಿಗೆ ಬಾಂಬ್ ಬೆದರಿಕೆ ಕರೆ: ಶ್ವಾನ ದಳದಿಂದ ಪರಿಶೀಲನೆ
Next Article Ekka Movie : ಬೌನ್ಸರ್ಸ್ ಇದ್ದ ಕಾರು ಮಹಿಳೆಗೆ ಡಿಕ್ಕಿ – ಗಂಭೀರ ಗಾಯ, ಮಾನವೀಯತೆ ಮರೆತ ಎಕ್ಕ ಚಿತ್ರತಂಡ

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?