Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Amitabh Kant ಜಿ–20 ಶೆರ್ಪಾ ಹುದ್ದೆಗೆ ರಾಜೀನಾಮೆ ನೀಡಿದ ಅಮಿತಾಭ್‌ ಕಾಂತ್
ದೇಶ

Amitabh Kant ಜಿ–20 ಶೆರ್ಪಾ ಹುದ್ದೆಗೆ ರಾಜೀನಾಮೆ ನೀಡಿದ ಅಮಿತಾಭ್‌ ಕಾಂತ್

Share
1 Min Read
SHARE

newsics.com

ನವದೆಹಲಿ: ಸರ್ಕಾರಿ ಸೇವೆಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದ ಅಮಿತಾಭ್ ಕಾಂತ್ ಅವರು ಸೋಮವಾರ ಭಾರತದ G20 ಶೆರ್ಪಾ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

‘ನನ್ನ ಹೊಸ ಪ್ರಯಾಣ’ ಎಂಬ ಶೀರ್ಷಿಕೆಯ ಲಿಂಕ್ಡ್‌ಇನ್ ಪೋಸ್ಟ್‌ನಲ್ಲಿ ಅಮಿತಾಬ್ ಕಾಂತ್ ಹೀಗೆ ಹೇಳಿದ್ದಾರೆ…. “45 ವರ್ಷಗಳ ಸಮರ್ಪಿತ ಸರ್ಕಾರಿ ಸೇವೆಯ ನಂತರ, ನಾನು ಹೊಸ ಅವಕಾಶಗಳನ್ನು ಸ್ವೀಕರಿಸಲು ಮತ್ತು ಜೀವನದಲ್ಲಿ ಅಧ್ಯಾಯವನ್ನು ಆರಂಭಿಸಲು ನಿರ್ಧರಿಸಿದ್ದೇನೆ.

 

1980ರ ಬ್ಯಾಚ್‌ನ ನಿವೃತ್ತ ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿಯಾಗಿರುವ ಅಮಿತಾಬ್ ಕಾಂತ್ ಅವರನ್ನು ಭಾರತ ‘ಜಿ–20’ ಅಧ್ಯಕ್ಷತೆಯನ್ನು ವಹಿಸಿಕೊಳ್ಳುವ ಕೆಲವೇ ತಿಂಗಳುಗಳ ಮುನ್ನ (2022ರ ಜುಲೈ) ಭಾರತದ ಜಿ–20 ಶೆರ್ಪಾ ಆಗಿ ನೇಮಿಸಲಾಗಿತ್ತು.

TAGGED:#AmitabhKant #resigned #G-20 Sherpa #delhi #job
Share This Article
Facebook Twitter Copy Link Print
Previous Article Karnataka Rains ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ – ​ಸವಾರ ಸ್ಥಳದಲ್ಲೇ ಸಾವು
Next Article Bomb threat ಹಾಸನದಲ್ಲಿ 3 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ; ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ದೌಡು

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?