Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ನಾಲ್ವರು ಮಹಿಳೆಯರು ಸಜೀವ ದಹನ
ದೇಶ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ನಾಲ್ವರು ಮಹಿಳೆಯರು ಸಜೀವ ದಹನ

Share
1 Min Read
SHARE

newsics.com

ಲಕ್ನೋ: ಪರವಾನಗಿ ಪಡೆದಿರುವ ಪಟಾಕಿ ಕಾರ್ಖಾನೆಯಲ್ಲಿ  ಸ್ಫೋಟ ಸಂಭವಿಸಿ ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದು,  9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ  ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ರಾಜಬ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅತ್ರಾಸಿ ಗ್ರಾಮದಲ್ಲಿ  ನಡೆದಿದೆ.

ಪಟಾಕಿ ಕಾರ್ಖಾನೆಯಲ್ಲಿ ಮೊದಲು ಬೆಂಕಿ ಹೇಗೆ ಕಾಣಿಸಿಕೊಂಡಿತು ಎನ್ನುವುದ ಬಗ್ಗೆ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ. ಪಟಾಕಿಗಳಿಗೆ ಬೆಂಕಿ ತಗುಲಿದ್ದರಿಂದ ಭಾರೀ ಸ್ಫೋಟ ಸಂಭವಿಸಿದ್ದರಿಂದ ಸ್ಥಳದಲ್ಲೇ ನಾಲ್ವರು ಮಹಿಳೆಯರು ಪ್ರಾಣ ಬಿಟ್ಟಿದ್ದಾರೆ. 9 ಮಂದಿ ಗಂಭೀರವಾಗಿದ್ದು ಇದರಲ್ಲಿ ಒಬ್ಬರು ಮಾತ್ರ ಪುರುಷ ಇದ್ದಾನೆ. ಎಲ್ಲರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

 

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ, ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ನಾಲ್ವರ ಮೃತದೇಹಗಳನ್ನು ತೆಗೆದು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ.

 

Share This Article
Facebook Twitter Copy Link Print
Previous Article Saalumarada Thimmakka ಸಾಲು ಮರದ ತಿಮ್ಮಕ್ಕನ ಮೇಲೆ ಸಿನಿಮಾ; ದೂರು ನೀಡಿದ ವೃಕ್ಷ ಮಾತೆ
Next Article Woman attacked by Rapido bike driver ಮಹಿಳೆ ಮೇಲೆ ರ‌್ಯಾಪಿಡೋ ಬೈಕ್ ಚಾಲಕನಿಂದ ಹಲ್ಲೆ, ವೈರಲ್ ವಿಡಿಯೋ ನೋಡಿ

Popular Posts

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

You Might Also Like

ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?