Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Saalumarada Thimmakka ಸಾಲು ಮರದ ತಿಮ್ಮಕ್ಕನ ಮೇಲೆ ಸಿನಿಮಾ; ದೂರು ನೀಡಿದ ವೃಕ್ಷ ಮಾತೆ
ಕರ್ನಾಟಕಪ್ರಮುಖ

Saalumarada Thimmakka ಸಾಲು ಮರದ ತಿಮ್ಮಕ್ಕನ ಮೇಲೆ ಸಿನಿಮಾ; ದೂರು ನೀಡಿದ ವೃಕ್ಷ ಮಾತೆ

Share
1 Min Read
SHARE

newsics.com

ಬೆಂಗಳೂರು: ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಕನ್ನಡ ಚಿತ್ರತಂಡವೊಂದರ ವಿರುದ್ಧ ದೂರು ನೀಡಿದ್ದಾರೆ. ಸಾಲುಮರದ ತಿಮ್ಮಕ್ಕ ಅವರ ಜೀವನ ಕಥೆಯನ್ನು ಆಧರಿಸಿ ಸಿನಿಮಾ ಮಾಡಲಾಗುತ್ತಿದ್ದು, ಈ ಚಿತ್ರಕ್ಕೆ ‘ವೃಕ್ಷಮಾತೆ’ ಎಂದು ಹೆಸರಿಡಲಾಗಿದೆ. ಆದರೆ, ಈ ಸಿನಿಮಾ ಮಾಡಬಾರದು ಎಂದು ಸ್ವತಃ ತಿಮ್ಮಕ್ಕ ಅವರೇ ಫಿಲ್ಮ್ ಚೇಂಬರ್ಗೆ ಬಂದು ದೂರು ಕೊಟ್ಟಿದ್ದಾರೆ

ಶ್ರೀಲಕ್ಷ್ಮಿ ವೆಂಕಟೇಶ್ವರ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಬಗ್ಗೆ ಸ್ವತಃ ಸಾಲುಮರದ ತಿಮ್ಮಕ್ಕ ಅವರೇ ವಿರೋಧ ವ್ಯಕ್ತಪಡಿಸಿದ್ದಾರೆ.
ಅಲ್ಲದೇ ಈ ಸಿನಿಮಾ ಮಾಡಬಾರದು ಎಂದು ಸ್ವತಃ ಅವರೇ ಫಿಲ್ಮ್ ಚೇಂಬರ್ಗೆ ಬಂದು ದೂರು ನೀಡಿದ್ದಾರೆ. ಇನ್ನು ಚಿತ್ರತಂಡವು ತಮ್ಮ ಸಮ್ಮತಿಯಿಲ್ಲದೇ ಚಿತ್ರೀಕರಣ ನಡೆಸುತ್ತಿದೆ ಎಂದು ತಿಮ್ಮಕ್ಕ ಅವರ ಸಾಕುಮಗ ಉಮೇಶ್ ಆರೋಪಿಸಿದ್ದಾರೆ.
ಕಳೆದೆರಡು ದಿನಗಳ ಹಿಂದೆ ವೃಕ್ಷಮಾತೆ ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಪೊಲೀಸರು ಏಕಾಏಕಿ ಚಿತ್ರತಂಡವನ್ನು ಠಾಣೆಗೆ ಕರೆದುಕೊಂಡು ಹೋಗಿದ್ದು, ಈ ಸಿನಿಮಾ ಮಾಡಲು ತಿಮ್ಮಕ್ಕ ಅವರ ಸಾಕು ಮಗ ಉಮೇಶ್ ಅವರಿಂದ ಅನುಮತಿ ಪಡೆದಿಲ್ಲ ಎಂಬ ಮಾಹಿತಿಯನ್ನು ಚಿತ್ರತಂಡಕ್ಕೆ ತಿಳಿಸಿದ್ದಾರೆ ಎನ್ನಲಾಗಿದೆ.

Health tips ಪುರುಷರನ್ನೂ ಕಾಡುತ್ತದೆ ಈ ಸಮಸ್ಯೆ; ಕೂಡಲೇ ಜಾಗರೂಕರಾಗಿ

TAGGED:Movie based on the tree trunk; Tree mother complains
Share This Article
Facebook Twitter Copy Link Print
Previous Article Health tips ಪುರುಷರನ್ನೂ ಕಾಡುತ್ತದೆ ಈ ಸಮಸ್ಯೆ; ಕೂಡಲೇ ಜಾಗರೂಕರಾಗಿ
Next Article ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ನಾಲ್ವರು ಮಹಿಳೆಯರು ಸಜೀವ ದಹನ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?