Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Model Sheetal’s mysterious death ಮಾಡೆಲ್ ಶೀತಲ್ ನಿಗೂಢ ಸಾವು: ಕಾಲುವೆಯಲ್ಲಿ ಶವ ಪತ್ತೆ
ದೇಶಪ್ರಮುಖ

Model Sheetal’s mysterious death ಮಾಡೆಲ್ ಶೀತಲ್ ನಿಗೂಢ ಸಾವು: ಕಾಲುವೆಯಲ್ಲಿ ಶವ ಪತ್ತೆ

Share
1 Min Read
SHARE

newsics.com

ಸೋನಿಪತ್: ಹರಿಯಾಣದ ಸೋನಿಪತ್‌ನಲ್ಲಿ ಖಾಂಡಾ ಗ್ರಾಮದ ಮೂಲಕ ಹಾದುಹೋಗುವ ರಿಲಯನ್ಸ್ ಕಾಲುವೆಯಲ್ಲಿ ಮಾಡೆಲ್ ಶವ ಪತ್ತೆಯಾಗಿದೆ.

ಮಾಡೆಲ್ ಮೃತದೇಹ ಹೊರತೆಗೆದಾಗ, ಆಕೆಯ ಕತ್ತಲ್ಲಿ ಕಲೆ ಕಂಡುಬಂದಿದ್ದು, ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದೆ.

ಪಾಣಿಪತ್‌ನ ಖಲೀಲಾ ಮಜ್ರಾ ಗ್ರಾಮದ ಶೀತಲ್ ಅಲಿಯಾಸ್ ಸಿಮ್ಮಿ ಚೌಧರಿ ಎಂದು ಗುರುತಿಸಲಾಗಿದೆ.

ಸಿಮ್ಮಿ ಚೌಧರಿ ಮಾಡೆಲ್ ಆಗಿ ಕೆಲಸ ಮಾಡುತ್ತಿದ್ದರು. ಮೃತದೇಹ ಪತ್ತೆಯಾದ ನಂತರ, ಆಕೆಯ ಕುಟುಂಬ ಸದಸ್ಯರು ಮತ್ತು ಪಾಣಿಪತ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಶೀತಲ್ ಹರ್ಯಾನ್ವಿ ಆಲ್ಬಂಗಳಲ್ಲಿ ಕಾಣಿಸಿಕೊಂಡಿದ್ದರು. ಪಾಣಿಪತ್‌ನ ಸತ್ಕರ್ತನ್ ಕಾಲೋನಿಯಲ್ಲಿ ತಮ್ಮ ಸಹೋದರಿ ನೇಹಾ ಅವರೊಂದಿಗೆ ವಾಸಿಸುತ್ತಿದ್ದರು. ಭಾನುವಾರ ಮೃತ ಶೀತಲ್ ಅವರ ಸಹೋದರಿ ಪಾಣಿಪತ್‌ನ ಓಲ್ಡ್ ಇಂಡಸ್ಟ್ರಿಯಲ್ ಪೊಲೀಸ್ ಠಾಣೆಯಲ್ಲಿ ಶೀತಲ್ ನಾಪತ್ತೆಯಾದ ಬಗ್ಗೆ ದೂರನ್ನು ದಾಖಲಿಸಿದ್ದರು.

ಶೀತಲ್ ಕುತ್ತಿಗೆಯಲ್ಲಿ ಗುರುತುಗಳಿದ್ದು, ಪೊಲೀಸರು ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ.

https://twitter.com/i/status/1934518641384374751

Police In Honeytrap: ಕಾನೂನು ಕಾಪಾಡಬೇಕಿದ್ದ ಪೋಲಿಸಪ್ಪನ ಹನಿ ಕಹಾನಿ

Woman attacked by Rapido bike driver ಮಹಿಳೆ ಮೇಲೆ ರ‌್ಯಾಪಿಡೋ ಬೈಕ್ ಚಾಲಕನಿಂದ ಹಲ್ಲೆ, ವೈರಲ್ ವಿಡಿಯೋ ನೋಡಿ

TAGGED:Model Sheetal's mysterious death: Body found in canal
Share This Article
Facebook Twitter Copy Link Print
Previous Article Model Sheetal ಕತ್ತು ಸೀಳಿ ಖ್ಯಾತ ಮಾಡೆಲ್‌ ಹತ್ಯೆ
Next Article ಕಾಂತಾರ ಚಾಪ್ಟರ್-1 ಚಿತ್ರೀಕರಣಕ್ಕೆ ಮತ್ತೊಂದು ಸಂಕಷ್ಟ : ತಹಸಿಲ್ದಾರ್ ನೋಟಿಸ್, ಉತ್ತರಕ್ಕೆ 3 ದಿನಗಳ ಡೆಡ್ ಲೈನ್

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?