Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Women’s World Cup 2025: ಮಹಿಳಾ ವಿಶ್ವಕಪ್​ ಟೂರ್ನಿ 2025 ವೇಳಾಪಟ್ಟಿ ರಿಲೀಸ್ -ಬೆಂಗಳೂರಲ್ಲಿ ನಡೆಯಲಿವೆ ಉದ್ಘಾಟನಾ, ಸೆಮಿಸ್​, ಫೈನಲ್​ ಪಂದ್ಯ
ದೇಶಪ್ರಮುಖ

Women’s World Cup 2025: ಮಹಿಳಾ ವಿಶ್ವಕಪ್​ ಟೂರ್ನಿ 2025 ವೇಳಾಪಟ್ಟಿ ರಿಲೀಸ್ -ಬೆಂಗಳೂರಲ್ಲಿ ನಡೆಯಲಿವೆ ಉದ್ಘಾಟನಾ, ಸೆಮಿಸ್​, ಫೈನಲ್​ ಪಂದ್ಯ

Share
1 Min Read
SHARE

2025 ಐಸಿಸಿ ಮಹಿಳಾ ವಿಶ್ವಕಪ್​ ಟೂರ್ನಿಯ ಸಂಪೂರ್ಣ ವೇಳಾಪಟ್ಟಿಯನ್ನು ಇದೀಗ ಬಿಡುಗಡೆ ಮಾಡಲಾಗಿದೆ. ಉದ್ಘಾಟನಾ ಪಂದ್ಯ, 2ನೇ ಸೆಮಿಸ್ ಹಾಗೂ ಫೈನಲ್​ ಪಂದ್ಯಗಳು ಬೆಂಗಳೂರಲ್ಲಿ ನಡೆಯಲಿವೆ.

 

ಮಹಿಳಾ ವಿಶ್ವಕಪ್​ ಪಂದ್ಯಗಳು ಸೆಪ್ಟೆಂಬರ್​ 30 ರಿಂದ ನವೆಂಬರ್​ 2 ರವವರೆಗೆ ನಡೆಯಲಿದೆ. ಬೆಂಗಳೂರಿನಲ್ಲಿ ಉದ್ಘಾಟನಾ ಪಂದ್ಯದಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಸೆಣಸಾಟ ನಡೆಸಲಿವೆ. ಇಲ್ಲಿ ಹೈಬ್ರಿಡ್ ಮಾದರಿ ಅನುಸರಿಸಲಾಗುತ್ತಿದೆ. ಭಾರತ ಹಾಗೂ ಶ್ರೀಲಂಕಾ ಸೇರಿ ಒಟ್ಟು 5 ಸ್ಥಳಗಳಲ್ಲಿ ಈ ಪಂದ್ಯಗಳು ನಡೆಯಲಿವೆ. ಅಕ್ಟೋಬರ್​ 30ಕ್ಕೆ 2ನೇ​ ಸೆಮಿಫೈನಲ್ ಬೆಂಗಳೂರಲ್ಲಿ ನಡೆಯಲಿದೆ. ಸೆಮಿಫೈನಲ್ ಪಂದ್ಯ ಮುಗಿದ ಮೂರು ದಿನಗಳ ಬಳಿಕ ಅಂದರೆ ನವೆಂಬರ್​ 2 ರಂದು ಫೈನಲ್​ ಪಂದ್ಯ ನಡೆಯಲಿದೆ.

ಭಾರತ- ಪಾಕಿಸ್ತಾನದ ನಡುವಿನ ಮೊದಲ ಪಂದ್ಯ ಅಕ್ಟೋಬರ್​ 5 ರಂದು ಕೊಲಂಬೊದಲ್ಲಿ ನಡೆಯಲಿದೆ. ಈ ಬಾರಿ ಮೊದಲ ಪಂದ್ಯವನ್ನು ಅಕ್ಟೋಬರ್​​ 1 ರಂದು ನ್ಯೂಜಿಲೆಂಡ್ ಜೊತೆ ಆಡಲಿದೆ. ಹೈಬ್ರಿಡ್ ಮಾದರಿ ಅನುಸರಿಸುತ್ತಿದ್ದರಿಂದ ಪಾಕಿಸ್ತಾನ ಸೆಮಿಸ್​ ಹಾಗೂ ಫೈನಲ್​ಗೆ ಬಂದರೆ ಈ ಪಂದ್ಯಗಳನ್ನು ಕೊಲಂಬೊದಲ್ಲಿ ನಡೆಸಲಾಗುತ್ತದೆ.

 

 

TAGGED:#Women's #WorldCup #banglore #cricket #final
Share This Article
Facebook Twitter Copy Link Print
Previous Article marriages, film shootings banned in Lalbagh ಶೀಘ್ರದಲ್ಲೇ ಲಾಲ್‌ಬಾಗ್‌ನಲ್ಲೂ ಮದುವೆ, ಸಿನಿಮಾ ಶೂಟಿಂಗ್, ಇನ್ಸ್ಟಾ ರೀಲ್ಸ್ ನಿಷೇಧ
Next Article School Holiday:ಭಾರೀ ಮಳೆ ಹಿನ್ನೆಲೆ ಈ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?