Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಇಂದು ರಾತ್ರಿ 8 ಗಂಟೆಗೆ ಪ್ರಸಾರವಾಗಬೇಕಿದ್ದ ಕರ್ಣ ಸೀರಿಯಲ್‌ ಮುಂದೂಡಿಕೆ
ಮನರಂಜನೆ

ಇಂದು ರಾತ್ರಿ 8 ಗಂಟೆಗೆ ಪ್ರಸಾರವಾಗಬೇಕಿದ್ದ ಕರ್ಣ ಸೀರಿಯಲ್‌ ಮುಂದೂಡಿಕೆ

Share
1 Min Read
SHARE

newsics.com

ಶ್ರುತಿ ನಾಯ್ಡು ಸಂಸ್ಥೆಯಿಂದ ಮೂಡಿ ಬರ್ತಿರೋ ಬಹು ನಿರೀಕ್ಷಿತ ಧಾರಾವಾಹಿ ಕರ್ಣ. ಕಿರಣ್​ ರಾಜ್​ಗೆ ನಾಯಕಿಯರಾಗಿ ಭವ್ಯಾ ಗೌಡ ಹಾಗೂ ನಮ್ರತಾ ಗೌಡ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಕನ್ನಡ ಕಿರುತೆರೆಯ ವೀಕ್ಷಕರು ಇಂದು ರಾತ್ರಿ 8 ಗಂಟೆಗೆ ಪ್ರಸಾರವಾಗಬೇಕಿದ್ದ ಕರ್ಣ ಸೀರಿಯಲ್‌ಗೋಸ್ಕರ ಕಾಯ್ತಾ ಇದ್ದರು. ಕೊಟ್ಟ ಮಾತಿನಂತೆ ‘ಕರ್ಣ’ ಬಂದೇ ಬರ್ತಾನೆ ಅನ್ನೋದು ಮುಂದೂಡಿಕೆಯಾಗಿದೆ.

ಭವ್ಯಾ ಹಾಗೂ ಕಿರಣ್​ ರಾಜ್​ ಜೋಡಿ ಆಗಿರೋ ಕ್ಯೂಟ್​ ಪ್ರೋಮೋ ಈಗಾಗಲೇ ಸಖತ್ ಹಿಟ್ ಆಗಿದೆ. ರಿಲೀಸ್​ ಆದ ಪ್ರೋಮೋಗೆ ವೀಕ್ಷಕರು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಕರ್ಣ ಧಾರಾವಾಹಿ ಕನ್ನಡ ಕಿರುತೆರೆಯಲ್ಲೇ ಹೈ ಬಜೆಟ್​ ಧಾರಾವಾಹಿ ಎಂದೇ ಹೇಳಲಾಗಿತ್ತು

ಇನ್ನು, ಹುಟ್ಟುವ ಮೊದಲೇ ಶಾಪಗ್ರಸ್ಥ. ತನ್ನದಲ್ಲದ ತಪ್ಪಿಗೆ ಜೀವನ ಪೂರ್ತಿ ಪರಿತಪಿಸಿದವನು. ಹೆಜ್ಜೆ ಹೆಜ್ಜೆಗೂ ದ್ವೇಷ, ಅಸೂಯೆ, ಹತಾಶೆ, ನಿರಾಶೆ, ನೋವು, ಅವಮಾನಗಳಿಗೆ ಗುರಿಯಾದವನು. ಆದರೆ ಎಲ್ಲಾ ಸವಾಲುಗಳನ್ನೂ ಹಿಮ್ಮೆಟ್ಟಿ ಜನರ ಪ್ರೀತಿ ಗಳಿಸಿದವನು.

ನಿಷ್ಠೆ, ನಿಯತ್ತು, ತ್ಯಾಗ, ಧೈರ್ಯಕ್ಕೆ ಇನ್ನೊಂದು ಹೆಸರು ಅವನು. ಯುಗ ಯುಗಗಳೇ ಕಳೆದರೂ ದಾನಶೂರನಾಗಿ ಎಲ್ಲರ ಮನದಲ್ಲಿ ನೆಲೆಯಾದವನು. ಕರ್ಣ ಬರೋದನ್ನ ತಡ ಆಗುವಂತೆ ಮಾಡಬಹುದು, ಆದ್ರೆ ಬರೋದನ್ನ ತಡೆಯೋದಕ್ಕೆ ಸಾಧ್ಯವೇ ಇಲ್ಲ. ಇಡೀ ಕರ್ನಾಟಕ ಕಾಯ್ತಾ ಇದೆ ಅನ್ನೋದು ಗೊತ್ತು. ಕೊಟ್ಟ ಮಾತಿನಂತೆ ಕರ್ಣ ಬಂದೇ ಬರ್ತಾನೆ ಎಂದು ಜೀ ಕನ್ನಡ ವಾಹಿನಿ ಸ್ಪಷ್ಟಪಡಿಸಿದೆ.

Share This Article
Facebook Twitter Copy Link Print
Previous Article Covid19 Update ರಾಜ್ಯದಲ್ಲಿ 208 ಜನರಿಗೆ ಕೊರೋನಾ ಪಾಸಿಟಿವ್
Next Article Judge dies ಹೃದಯಾಘಾತದಿಂದ ಕಲಬುರಗಿ ಕೋರ್ಟ್‌ನಲ್ಲೇ ನ್ಯಾಯಾಧೀಶರ ಸಾವು

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಪ್ರಮುಖ

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ, ಸಂಸದ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?